ವಕೀಲರು ಸಂವಿಧಾನ ನಿಜವಾರ ಸೈನಿಕರು: ಸಚಿವ ಎಚ್.ಕೆ. ಪಾಟೀಲದಿನದಿಂದ ದಿನಕ್ಕೆ ವ್ಯಾಜ್ಯಗಳ ಸಂಖ್ಯೆ ಅಧಿಕವಾಗುತ್ತಿದ್ದು, ಸಮಾಜದಲ್ಲಿ ವಕೀಲರ ಪಾತ್ರ ಬಹಳಷ್ಟು ಪ್ರಮುಖವಾಗಿದೆ. ಬಡವರು, ನಿರ್ಗತಿಕರು ಹಾಗೂ ಅನ್ಯಾಯಕ್ಕೆ ಒಳಗಾದವರನ್ನು ಗುರುತಿಸಿ, ನ್ಯಾಯ ಒದಗಿಸುವ ಕೆಲಸವನ್ನು ಯುವ ವಕೀಲರು ಮಾಡಬೇಕು.