ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್ನೆಸ್ಸೆಸ್‌ನಿಂದ ಅಧ್ಯಯನದ ಜೊತೆಗೆ ರಾಷ್ಟ್ರಪ್ರೇಮ ವೃದ್ಧಿ: ಡಾ. ಅಜಿತಪ್ರಸಾದ
ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರ ಎಂದು ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತಪ್ರಸಾದ ಹೇಳಿದರು.
ನಿರೋಗಿ, ಸಶಕ್ತ ಸಮಾಜ ನಿರ್ಮಾಣವೇ ಆರ್‌ಎಸ್‌ಎಸ್‌ನ ಮುಖ್ಯ ಧ್ಯೇಯ: ಮಂಗೇಶ ಭೇಂಡೆ
ಇಲ್ಲಿನ ಕುಸುಗಲ್ಲ ರಸ್ತೆಯಲ್ಲಿರುವ ಶ್ರೀನಿವಾಸ ಗಾರ್ಡನ್‌ನಲ್ಲಿ ಬುಧವಾರ ಸೇವಾ ಭಾರತಿ ಟ್ರಸ್ಟ್‌ನ ರಜತ ಸಂಭ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಹಿಂದುತ್ವದ ಹೆಸರಲ್ಲಿ ಡಿ.ಕೆ. ಶಿವಕುಮಾರ ನಾಟಕ: ಮುತಾಲಿಕ್ ಕಿಡಿ
ಹಿಂದುತ್ವಕ್ಕೆ ಹಾನಿ ಮಾಡಿ ಈಗ ನಾಟಕ ಮಾಡುತ್ತಿರುವುದು ಸರಿಯಲ್ಲ. ಇದನ್ನು ನಮ್ಮ ಹಿಂದೂ ಸಮಾಜ ಒಪ್ಪುವುದಿಲ್ಲ. ಇದೆಲ್ಲ ಅಧಿಕಾರಕ್ಕಾಗಿ ಮಾಡುತ್ತಿರುವ ನಾಟಕ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಗವಾಯಿಗಳದ್ದು ವಿಶ್ವವಿದ್ಯಾಲಯಕ್ಕಿಂತ ಮಹೋನ್ನತ ಕಾರ್ಯ: ರಾಘವೇಂದ್ರ ಆಯಿ
ದೇಶದ ಯಾವ ವಿಶ್ವವಿದ್ಯಾಲಯಗಳು ಮಾಡಲಾಗದಷ್ಟು ಮಹೋನ್ನತ ಕೆಲಸವನ್ನು ಸಂಗೀತ ಕ್ಷೇತ್ರದಲ್ಲಿ ಪುಟ್ಟರಾಜ ಗವಾಯಿಗಳು ಮಾಡಿದ್ಧಾರೆ ಎಂದು ಸಿತಾರರತ್ನ ಸಮಿತಿ ಅಧ್ಯಕ್ಷ ರಾಘವೇಂದ್ರ ಆಯಿ ಹೇಳಿದರು.
ಅಕ್ರಮ ಮರಳು ದಾಸ್ತಾನು ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಕುಂದಗೋಳದಲ್ಲಿ ಅಕ್ರಮ ಮರಳು ದಂಧೆ ಜೋರು ಎಂಬ ಶೀರ್ಷಿಕೆಯಡಿ ಕನ್ನಡಪ್ರಭ ಮಂಗಳವಾರ ಪ್ರಕಟಿಸಿದ್ದರಿಂದ ವರದಿ ಗಮನಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನೈಜ ಸ್ಥಿತಿ ಅವಲೋಕನ ಮಾಡಿದರು.
ಬೆಣ್ಣಿಹಳ್ಳಕ್ಕೆ ಪೂರ್ಣ ಅನುದಾನ ಲಭಿಸೀತೆ?
ನದಿಯಂತೆ ಹರಿದು ಕಾಡುವ ಬೆಣ್ಣಿಹಳ್ಳ- ತುಪರಿಹಳ್ಳ ಪ್ರವಾಹಕ್ಕೆ ಶಾಶ್ವತ ಪರಿಹಾರಕ್ಕಾಗಿ ರೈತರು, ಹೋರಾಟಗಾರರು ಮಾ.7 ರಂದು ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆಹಿಟ್ಟುಕೊಂಡಿದ್ದಾರೆ.
ಜಲ ನಿರ್ವಹಣೆಗೆ ಜಲ ಸಂಪನ್ಮೂಲ ವಿವಿ ಸ್ಥಾಪನೆಯಾಗಲಿ
ರಾಷ್ಟ್ರಮಟ್ಟದ ಐಐಟಿ ಸಂಸ್ಥೆ ಇದೇ ವಾಲ್ಮಿಯಲ್ಲಿ ಕಾರ್ಯ ನಿರ್ವಹಿಸಿದ್ದು, ಜಲ ಸಂಪನ್ಮೂಲ ವಿವಿಯಾಗಿ ವಾಲ್ಮಿಯನ್ನು ಉನ್ನತೀಕರಿಸುವುದು ಸೂಕ್ತ ಎಂದು ವಾಲ್ಮಿ ಮಾಜಿ ನಿರ್ದೇಶಕ ಡಾ. ರಾಜೇಂದ್ರ ಪೋದ್ದಾರ ಪ್ರತಿಪಾದಿಸಿದ್ದಾರೆ.
ರಂಗಭೂಮಿ ಮಕ್ಕಳ ಬಾಳು ಬೆಳಗಲಿದೆ: ರಾಜು ತಾಳಿಕೋಟಿ
ರಂಗಭೂಮಿ ಮಕ್ಕಳ ಬಾಳು ಬೆಳಗುತ್ತಿದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ನಾಟಕ ಕಲೆ ಕರಗತ ಮಾಡಿಸಬೇಕು ಎಂದು ಡಾ. ರಾಜು ತಾಳಿಕೋಟಿ ಹೇಳಿದರು.
ಹೊಟೇಲ್, ಕಬಾಬ್, ಎಗ್‌ರೈಸ್‌ಗೆ ಹಕ್ಕಿಜ್ವರ ಸಂಕಷ್ಟ!
ಹಕ್ಕಿಜ್ವರದ ಸದ್ದು ಕೇಳಿಬರುತ್ತಿದ್ದರಿಂದಾಗಿ ಎಗ್‌ರೈಸ್ ಅಂಗಡಿಗಳಿಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ.
ಅಕ್ರಮವಾಗಿ ಪೌಷ್ಟಿಕ ಆಹಾರ ಸಂಗ್ರಹಿಸಿದ ಪ್ರಮುಖ ಆರೋಪಿ ಬಂಧಿಸಿ
ಪೌಷ್ಟಿಕ ಆಹಾರ ಗೋದಾಮಿನಲ್ಲಿ ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುತ್ತಿರುವ ಕಾಂಗ್ರೆಸ್ ಕಾರ್ಯಕರ್ತೆ ಬತುಲ್ ಕಿಲ್ಲದಾರಳನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
< previous
1
...
127
128
129
130
131
132
133
134
135
...
534
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್