ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಜೆಟ್: ಈ ಸಲವಾದರೂ ಉತ್ತರದ ಧ್ವನಿಯಾಗಲಿ
ಉತ್ತರ ಕರ್ನಾಟಕದಲ್ಲಿನ ಸಮಸ್ಯೆಗಳಿಗೆ ಪರಿಹಾರ, ಉದ್ಯೋಗ ಸೃಷ್ಟಿ, ಕೈಗಾರಿಕೆಗಳಿಗೆ ಉತ್ತೇಜನ ನಿಟ್ಟಿನಲ್ಲಿ ಬಜೆಟ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಕ್ಕಿಜ್ವರ ಭೀತಿ - ಇಳಿದ ಚಿಕನ್, ಏರಿದ ಮಟನ್ ದರ!
ಹಕ್ಕಿಜ್ವರ ಭೀತಿಯು ಚಿಕನ್ ವಹಿವಾಟಿನ ಮೇಲೆ ಕೊಂಚ ಪರಿಣಾಮ ಬೀರಿದೆ.
ಮಾವಿನ ಮರಗಳಿಗೆ ಮತ್ತೆ ಚಿಗುರುವಿಕೆಯ ಕಾಟ
ಗಿಡಗಳ ಮೈತುಂಬ ಮಿಡಿಗಾಯಿಗನ್ನು ಹೊತ್ತು ನಳನಳಿಸಬೇಕಿದ್ದ ಮಾವಿನ ಗಿಡಗಳು ಹೂವುಗಳೆಲ್ಲ ಮುದುಡಿಕೊಂಡು ಉದುರುತ್ತಿವೆ.
ಕುಂದಗೋಳದಲ್ಲಿ ಅಕ್ರಮ ಮರಳು ದಂಧೆ ಜೋರು!
ಕುಂದಗೋಳ ತಾಲೂಕಿನ ಬಹುತೇಕ ಹಳ್ಳಗಳಲ್ಲಿ ಹಗಲು-ರಾತ್ರಿ ಎನ್ನದೇ ಅಕ್ರಮ ಮರಳುಗಾರಿಕೆ ಯಗ್ಗಿಲ್ಲದೇ ನಡೆಯುತ್ತಿದ್ದು, ಯಾರೂ ಕೇಳುವವರೇ ಇಲ್ಲವೇನೋ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಸಂಶೋಧನೆ ಸಮಾಜದ ಹಿತಕ್ಕಾಗಿ ಬಳಕೆಯಾಗಲಿ: ಪ್ರೊ. ಜಯಶ್ರೀ ಎಸ್.
ಸಂಶೋಧಕರಿಗೆ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸಲು ಮತ್ತು ವೈಜ್ಞಾನಿಕ ಮೂಲಸೌಕರ್ಯ ಹಾಗೂ ಪರಿಣಿತಿಯನ್ನು ಒದಗಿಸುವುದು ಅಗತ್ಯವಾಗಿದೆ ಎಂದು ಕವಿವಿ ಪ್ರಭಾರ ಕುಲಪತಿ ಪ್ರೊ. ಜಯಶ್ರೀ ಎಸ್. ಹೇಳಿದರು.
78 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಸಾಧ್ಯತೆ: ಜಿಲ್ಲಾಧಿಕಾರಿ ದಿವ್ಯಪ್ರಭು
ಬೇಸಿಗೆ ಅವಧಿಯಲ್ಲಿ ಉಂಟಾಗುವ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿನ ಸಮಸ್ಯೆಗಳ ಕುರಿತು ಪೂರ್ವಸಿದ್ಧತೆಗಾಗಿ ಸೋಮವಾರ ಜಿಲ್ಲಾಧಿಕಾರಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ದಾಖಲೆಗಾಗಿ ಮಂಡಿಸುತ್ತಿರುವ ಬಜೆಟ್ : ಸಂಸದ ಜಗದೀಶ ಶೆಟ್ಟರ್
ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗುತ್ತಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಜನಸಾಮಾನ್ಯರ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಶಾಸಕ ಕೋನರಡ್ಡಿ
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಶಾಸಕ ಕೋನರಡ್ಡಿ ಹೇಳಿದರು.
ಧಾರವಾಡಕ್ಕೆ ಸಿಗುವಂತಾಗಲಿ ಸಾಂಸ್ಕೃತಿಕ ಮಾನ್ಯತೆ
ದಕ್ಷಿಣ ಭಾಗದ ಮೈಸೂರಿನಂತೆ ಉತ್ತರ ಭಾಗದ ಧಾರವಾಡ ಸಹ ಸಾಂಸ್ಕೃತಿಕವಾಗಿ ಮಾನ್ಯತೆ ಪಡೆಯಲು ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಾದರೂ ಅನುದಾನದ ಭಾಗ್ಯ ಒದಗಿಸಬೇಕಾದ ಅನಿವಾರ್ಯತೆ ಇದೆ.
ಬಡವರ ಉದ್ಧಾರ ನಮ್ಮ ಸರ್ಕಾರದ ಆದ್ಯತೆ: ಶಾಸಕ ಪ್ರಸಾದ ಅಬ್ಬಯ್ಯ
ರಾಜ್ಯಾದ್ಯಂತ ಇರುವ ಸ್ಲಂಗಳ ಮತ್ತು ಆಶ್ರಯ ಬಡಾವಣೆಗಳ ಎಲ್ಲ ಅರ್ಹ ಫಲಾನುಭವಿಗಳಿಗೆ ಹಕ್ಕಪತ್ರ ವಿತರಣೆ ಕಾರ್ಯಕ್ರಮ ಈಗಾಗಲೇ ಆರಂಭವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
< previous
1
...
128
129
130
131
132
133
134
135
136
...
534
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್