ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಫಾಯಿ ಕರ್ಮಚಾರಿಗಳ ಶೀಘ್ರ ಪರಿಹರಿಸಿ: ಎಂ. ವೆಂಕಟೇಶನ್
ನಗರ, ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ, ಪೂರೈಸಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ವೆಂಕಟೇಶನ್ ಸೂಚಿಸಿದರು.
ಸುಗ್ಗಿಯ ವೇಳೆ ಕೂಲಿ ಆಳುಗಳು ಸಿಗದೇ ಹೊಲದಲ್ಲೇ ಉಳಿದ ಹತ್ತಿ
ಬೆಳೆಗಾರರಿಗೆ ಸಮಸ್ಯೆ, ಕಾರ್ಮಿಕರ ಕೊರತೆ, ಬೆಳೆಗೆ ಮಳೆ ಆತಂಕ, ಕೂಲಿ ಆಳುಗಳ ತೀವ್ರ ಸಮಸ್ಯೆ
ವಿದೇಶದಲ್ಲೂ ಸಿದ್ಧಾರೂಢರ ಲೀಲೆ
ಬೇರೆ ಬೇರೆ ದೇಶಗಳ ನಿವಾಸಿಗಳು ಬೇರೆ ಬೇರೆ ಮೂಲಗಳಿಂದ ಅಜ್ಜನ ಬಗ್ಗೆ ತಿಳಿದುಕೊಂಡು ಮಠ ವೀಕ್ಷಿಸಲೆಂದೇ ಆಗಮಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕ್ರೀಡಾಕೂಟಗಳಿಂದ ನೌಕರರಲ್ಲಿನ ಒತ್ತಡ ನಿರ್ವಹಣೆ ಸಾಧ್ಯ: ಭುವನೇಶ ಪಾಟೀಲ
ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದಲ್ಲಿ ನೌಕರರಿಗೆ ಒತ್ತಡದ ಜೀವನದಿಂದ ಸ್ವಲ್ಪ ವಿಶ್ರಾಂತಿ ನೀಡಿದಂತಾಗುತ್ತದೆ ಎಂದು ಜಿಪಂ ಸಿಇಒ ಭುವನೇಶ ಪಾಟೀಲ ಹೇಳಿದರು.
ಶಾಲೆಯಲ್ಲಿ ಉಳಿದ ರಾಗಿಮಾಲ್ಟ್ ಚರಂಡಿಗೆ!
ಮಕ್ಕಳಿಗೆ ಕೊಟ್ಟು ಉಳಿದ ರಾಗಿಮಾಲ್ಟ್‌ನ್ನು ಶಾಲಾ ಮಕ್ಕಳಿಂದ ಚರಂಡಿಯಲ್ಲಿ ಚೆಲ್ಲಿಸಿದ ಘಟನೆ ತಾಲೂಕಿನ ಗುಡೇನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಮದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿ ಗಣತಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ನ್ಯಾ. ಕಾಂತರಾಜು ನೇತೃತ್ವದಲ್ಲಿ ರಚಿಸಿ ಜಾತಿ ಗಣತಿ ವರದಿ ಜಾರಿಗೊಳಿಸಿ, ಅದರ ಅನ್ವಯ ಅಲೆಮಾರಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.
ಎಂಇಎಸ್ ಪುಂಡರ ಮೇಲೆ ಕ್ರಮಕ್ಕೆ ಆಗ್ರಹ
ಎಂಇಎಸ್ ಭಾಷಾ ಸಮಸ್ಯೆ ಸೃಷ್ಟಿಸಿ ಅಶಾಂತಿ ಉಂಟು ಮಾಡಿರುವುದನ್ನು ಖಂಡಿಸಿ ಜಯಕರ್ನಾಟಕ ತಾಲೂಕು ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಬೇಂದ್ರೆ ಅವರಿಗೆ ಪ್ರಶಸ್ತಿ, ಸನ್ಮಾನ ದೊರೆಯದಿರುವುದು ದುರಂತ: ಎಚ್.ವಿಶ್ವನಾಥ
ಬೇಂದ್ರೆ ಅವರಿಗೆ ಪ್ರಶಸ್ತಿ ಸನ್ಮಾನಗಳು ದೊರೆಯದೇ ಇರುವುದಕ್ಕೆ ಸರ್ಕಾರ ಸಾಧಕರಿಗೆ ಪ್ರಶಸ್ತಿ ವಿತರಿಸುವಲ್ಲಿ ತೋರಿದ ಮನೋಭಾವವೇ ಕಾರಣ ಎಂದು ಮಾಜಿ ಸಚಿವ ಎಚ್.ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿದರು.
ಬಡ ಜನರಿಗೆ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ : ಕಾರ್ಮಿಕ ಸಚಿವ ಸಂತೋಷ್ ಲಾಡ್
ಕೆಲಸದ ಒತ್ತಡದಿಂದ ಇಲ್ಲಿವರೆಗೆ ನನ್ನ ಕ್ಷೇತ್ರಕ್ಕೆ ಹೆಚ್ಚಿಗೆ ಸಮಯ ನೀಡಲು ಆಗುತ್ತಿಲ್ಲ, ನಿಮ್ಮಲ್ಲಿ ಕ್ಷೇಮೆ ಕೇಳುತ್ತೇನೆ
ಭಾರತೀಯ ಸಂಸ್ಕೃತಿ ಉಳಿಸಲು ಭರತನಾಟ್ಯ ಒಳ್ಳೆಯ ಮಾಧ್ಯಮ
ಭಾರತೀಯ ಸಂಸ್ಕೃತಿ ಬೆಳೆಸಲು ಭರತನಾಟ್ಯ ಬಹುಮುಖ್ಯ ಮಾಧ್ಯಮ ಮತ್ತು ಜನರಿಗೆ ನೇರವಾಗಿ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುವ ಮಾಧ್ಯಮ
< previous
1
...
130
131
132
133
134
135
136
137
138
...
534
next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?