ಪತ್ರಕರ್ತರಿಗೆ ನಿರ್ಭಿಡೆಯ ಕೆಲಸದ ವಾತಾವರಣ ಸೃಷ್ಟಿಯಾಗಲಿ: ಮೇಜರ್ ಸಿದ್ದಲಿಂಗಯ್ಯ ಹಿರೇಮಠಪ್ರಸ್ತುತ ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ಮಾಧ್ಯಮದ ಪ್ರಭಾವ ಹೆಚ್ಚಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸ್‌ಆ್ಯಪ್, ಗೂಗಲ್, ಟ್ವಿಟರ್ ಅನೇಕ ಡಿಜಿಟಲ್ ಮಾಧ್ಯಮದಿಂದ ಮುದ್ರಣ-ವಿದ್ಯುನ್ಮಾನ ಮಾಧ್ಯಮ ಸಂಕಷ್ಟಕ್ಕೆ ಸಿಲುಕಿದೆ ಎಂದು ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು.