ವೃತ್ತಿಯಲ್ಲಿ ಯಶಸ್ವಿಯಾಗಲು ಹೆಚ್ಚಿನ ಕೌಶಲ್ಯ ಅಳವಡಿಸಿಕೊಳ್ಳಿ: ನ್ಯಾ. ಚಂದ್ರಚೂಡ್ತಂತ್ರಜ್ಞಾನ, ವಿಜ್ಞಾನ ಬೆಳೆದಂತೆ ನ್ಯಾಯಾಂಗದ ಕಾರ್ಯವೈಖರಿಯೂ ಬದಲಾಗುತ್ತಿದ್ದು, ಹೊಸ ಸವಾಲುಗಳನ್ನು ಎದುರಿಸಲು ಯುವ ಕಾನೂನು ಪದವೀಧರರು ಸಿದ್ಧರಾಗಬೇಕು ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ್ ಹೇಳಿದರು.