ಯುವಜನಾಂಗ ಇಂಗ್ಲಿಷ್ ಭ್ರಮೆಯಿಂದ ಹೊರಬರಲಿ: ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪಯುವಕರು ಕನ್ನಡವನ್ನು ಸ್ಪಷ್ಟ, ಶುದ್ಧವಾಗಿ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು. ಇಂಗ್ಲಿಷ್ ಭ್ರಮೆಯಿಂದ ಹೊರಬಂದರೆ ಕನ್ನಡ ತಾನಾಗಿಯೇ ಬೆಳೆಯುತ್ತದೆ. ನಮ್ಮ ಭಾಷೆ ಸಾಹಿತ್ಯ, ಸಂಸ್ಕೃತಿ ಕುರಿತು ನಾವು ಸದಾ ಕಾಳಜಿ ವಹಿಸಬೇಕು.