ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಸ್ಯೆಗಳ ಸುಳಿಯಲ್ಲಿ ನಲುಗಿದ ಮಿಶ್ರಿಕೋಟಿ
ಜನವರಿ 7ರಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸಿ ಸಮಸ್ಯೆ ಆಲಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಆದರೆ, ಇಂದಿಗೂ ಭರವಸೆ ಈಡೇರಿಲ್ಲ.
ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ಅಧಿಕಾರ ನಡೆಸಿದ್ದ ಕಾಂಗ್ರೆಸ್: ಆರ್‌ಆರ್‌ಎಸ್ ಹಿರಿಯ ಪ್ರಚಾರಕ ವಾದಿರಾಜ
ಸಂವಿಧಾನ ರಚನೆಯ ವೇಳೆ ಅನೇಕ ರಾಜಕಾರಣ ನಡೆದವು. ಅದಾಗ್ಯೂ ಡಾ. ಅಂಬೇಡ್ಕರ್ ಅವರು, ಪ್ರವಾಹದ ವಿರುದ್ಧ ಈಜಿ, ಬಂದ ಎಲ್ಲ ಅಡೆತಡೆ ಮೀರಿ ಸಂವಿಧಾನ ರಚಿಸುವಲ್ಲಿ ಯಶಸ್ವಿಯಾದರು.
ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಸಿಗಲಿ
ವಿಕಲಚೇತನರಿಗೆ ಯುಡಿಐಡಿ ಕಾರ್ಡ್ ಮಾಡಿಸಿ ಕೊಡುವಲ್ಲಿ ಅನೇಕ ಸಮಸ್ಯೆಗಳಾಗುತ್ತಿವೆ. ಆ ಸಮಸ್ಯೆಗಳಿಗೆ ಕಾರಣ ಹಾಗೂ ಯಾವ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎನ್ನುವುದನ್ನು ಅಧಿಕಾರಿಗಳು ಗಮನಹರಿಸಬೇಕಿದೆ.
ಸಮಾಜ, ಸಂಸ್ಕೃತಿಯ ಸಂಪರ್ಕ ಎಂಜಿನಿಯರ್‌ಗಳು
ದೇಶ ಕಟ್ಟುವಲ್ಲಿ ಮತ್ತು ಪ್ರಗತಿಪಥದತ್ತ ಸಾಗುವಲ್ಲಿ ಎಂಜಿನಿಯರ್‌ಗಳ ಪಾತ್ರ ಪ್ರಮುಖ. ಈ ಪೈಕಿ ಸರ್.ಎಂ. ವಿಶ್ವೇಶ್ವರಯ್ಯನವರು ಎಂಜಿನಿಯರ್ಸ್ ಸಮೂಹಕ್ಕೆ ಆದರ್ಶರು.
ಪರಿಪೂರ್ಣ ಸಂವಿಧಾನ ರಚನೆಗೆ ಅಂಬೇಡ್ಕರ್ ಕಾರಣ
ಸಂವಿಧಾನ ರಚನೆ ಮಾಡುವ ಜವಾಬ್ದಾರಿ ವಹಿಸಿಕೊಂಡ ಅಂಬೇಡ್ಕರ್ ಅನೇಕ ರೀತಿಯ ಕಷ್ಟ ಎದುರಿಸಿದರು. ಸಮಾಜದ ಘನತೆವೆತ್ತ ಸ್ಥಾನದಲ್ಲಿದ್ದವರಿಗೆ ಅನೇಕ ರೀತಿಯ ಕಿರುಕುಳ ನೀಡಲಾಗಿದೆ.
ಪೂರ್ತಿ ಸ್ವೀಕಾರವಾಗಿಲ್ಲ ಭಾರತೀಯ ಸಂವಿಧಾನ!
ಸಂವಿಧಾನ ಸಿಕ್ಕಂತೆ ತಿದ್ದುಪಡಿ ಮಾಡುವ ಕಥೆ, ಕಾದಂಬರಿ ಹಾಗೂ ಮಹಾಕಾವ್ಯವಲ್ಲ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ನಮಗೆ ನಾವೇ ಚೌಕಟ್ಟು ಹಾಕಿಕೊಂಡು ಅರ್ಪಿಸಿಕೊಂಡ ಬದುಕಿನ ವಿಧಾನ ಇದು.
ಜಗತ್ತು ಅವಲೋಕಿಸಿದಾಗ ಭಾರತದ ಸಂವಿಧಾನ ಶ್ರೇಷ್ಠ
ಕಾನೂನು ಸೇವೆಗಳ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಮೇಲೆ ನ್ಯಾಯಾಂಗದ ಕಾರ್ಯಗಳಲ್ಲಿ ಸ್ವಯಂ ಸೇವಕರಿಗೆ, ಆಸಕ್ತರಿಗೆ ಅವಕಾಶವಾಗಿದೆ. ನಿರ್ಗತಿಕರಿಗೆ, ಬಡವರಿಗೆ, ಅರ್ಹರಿಗೆ ನ್ಯಾಯಾಂಗದ ಸೇವೆ ತಲುಪಿಸಬೇಕು.
ಗೋಕಾಕದ ಸಿದ್ದಪ್ಪ ಪಾಟೀಲಗೆ ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ
ಚಿತ್ರಕಲಾ ಶಿಲ್ಪಿ ಡಿ.ವಿ ಹಾಲಭಾವಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಶಸ್ತಿಗೆ ಸಿದ್ದಪ್ಪ ಪಾಟೀಲ ಆಯ್ಕೆಯಾಗಿದ್ದರೆ, ಕುಂಚ ಕಲಾವಿದ ರಾಷ್ಟ್ರೀಯ ಪ್ರಶಸ್ತ್ರಿಗೆ ಕಮಲ್ ಅಹ್ಮದ್ ಎಂ ಹಾಗೂ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ನಿಲೇಶ ಭಾರ್ತಿ-ನಿಲಾಶ ಫಾಡ್ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಆಟೋ ಚಾಲಕರಿಂದ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 400ಕ್ಕೂ ಹೆಚ್ಚು ಆಟೋ ರಿಕ್ಷಾ ನಿಲ್ದಾಣಗಳಿದ್ದು, ಅವುಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಹಾಗೂ ಮಹಾನಗರ ಪಾಲಿಕೆಯ ವತಿಯಿಂದ ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಸಲ್ಲಿಕೆ.
ರೈತರೇ ತಮ್ಮ ಉತ್ಪನ್ನ ರಫ್ತು ಮಾಡುವ ಸಾಮರ್ಥ್ಯ ಬೆಳೆಸಿಕೊಳ್ಳಲಿ: ಶಾಸಕ ಮಹೇಶ ಟೆಂಗಿನಕಾಯಿ
ರೈತರ ಮಕ್ಕಳೂ ಇದೀಗ ಸುಶಿಕ್ಷಿತರಾಗಿದ್ದಾರೆ. ರಪ್ತು ವ್ಯಾಪಾರದ ಬಗ್ಗೆ ಸಮಗ್ರ ಮಾಹಿತಿ ನೀಡಿದರೆ ಅವರೂ ಉತ್ತಮ ಆದಾಯ ಗಳಿಸಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗಲಿದೆ.
< previous
1
...
135
136
137
138
139
140
141
142
143
...
461
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ