ಏಕತಾ ಸಮಾವೇಶಕ್ಕೆ ಹುಬ್ಬಳ್ಳಿ ಸಕಲ ಸಜ್ಜುಮಹರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳನಾಡಿನ ಅನೇಕ ಮಠಾಧೀಶರು ಮತ್ತು ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, 25 ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಜನದಟ್ಟಣೆ ನೋಡಿಕೊಂಡು ಆಸನಗಳನ್ನು ಹೆಚ್ಚಿಸಲು ಯೋಜಿಸಲಾಗಿದೆ.