ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಕೋನರಡ್ಡಿ ಸೂಚನೆ
ಬೇಸಿಗೆ ಕಾಲದಲ್ಲಿ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಪಂಚಮಸಾಲಿ ಶ್ರೀಗಳಿಗೆ ಮುಳುವಾದ ರಾಜಕಾರಣಿಗಳ ಓಲೈಕೆ!
ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ ಯತ್ನಾಳ ಪರ ಬ್ಯಾಟಿಂಗ್ ಮಾಡಿದ್ದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀಗಳಿಗೆ ಮುಳುವಾಗುತ್ತಿದೆ. ಅವರ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆಗಳಿವೆ.
ಕಾನೂನು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವವೇ ಧರ್ಮವಾಗಲಿ: ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್
ನವನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 5ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಉದ್ಘಾಟಿಸಿದರು.
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಇಂಧನ, ಅಡುಗೆ ಸಿಲಿಂಡರ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಳಿದು ಪ್ರತಿಭಟನೆ ನಡೆಸಿದರು
ಐಐಐಟಿ ರಿಸರ್ಚ್ ಪಾರ್ಕ್ ಹಾಗೂ ಹೆಡ್ ಹೆಲ್ಡ್ ಹೈ ಫೌಂಡೇಶನ್ ಮಧ್ಯೆ ಕೃತಕ ಬುದ್ಧಿಮತ್ತೆ ಬಳಕೆ ತರಬೇತಿ ಕುರಿತು ಒಡಂಬಡಿಕೆ
ಐಐಐಟಿಯ ರಿಸರ್ಚ್ ಪಾರ್ಕ್ ಹಾಗೂ ಹೆಡ್ ಹೆಲ್ಡ್ ಹೈ ಫೌಂಡೇಶನ್ ಮಧ್ಯೆ ಕೃತಕ ಬುದ್ಧಿಮತ್ತೆ ಬಳಕೆಯ ತರಬೇತಿ ಕುರಿತು ಮಂಗಳವಾರ ಒಡಂಬಡಿಕೆ ನಡೆಯಿತು.
ಧಾರವಾಡಕ್ಕೆ ಶೇ.72.32 ಫಲಿತಾಂಶ: 17ನೇ ಸ್ಥಾನಕ್ಕೆ ತೃಪ್ತಿ
ಧಾರವಾಡ ಜಿಲ್ಲೆಯು ಶೇ. 72.32ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 17ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಜನಮನ ಸೂರೆಗೊಂಡ ಯುಗಾದಿ ರಸಸಂಜೆ
ಸಂಗೀತ, ಸಂಸ್ಕೃತಿಯ ಸಂಸ್ಕಾರವನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಸೃಷ್ಟಿ ರಸಿಕರ ರಂಗ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದು ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹೇಳಿದರು.
ಕ್ಯಾಟರಿಂಗ್ ಕೆಲಸ ಮಾಡುವವರ ಪುತ್ರಿ ರಾಜ್ಯಕ್ಕೆ 4ನೇ ರ‍್ಯಾಂಕ್
ಇಲ್ಲಿನ ಕಾಡಸಿದ್ದೇಶ್ವರ ಕಲಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಇನಿಷ್ಕಾ ನಡುಗಡ್ಡಿ ದ್ವಿತೀಯ ಪಿಯುಸಿ ಕಲಾ ಪರೀಕ್ಷೆಯಲ್ಲಿ 594(ಶೇ. 99) ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 4ನೇ ಸ್ಥಾನ, ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ.
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು: ರೌಡಿಶೀಟರ್‌ಗೆ ಗುಂಡೇಟು
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡೇಟು ಹಾಕಿ ಬಂಧಿಸಿರುವ ಘಟನೆ ಹಳೇಹುಬ್ಬಳ್ಳಿಯ ರಾಘವೇಂದ್ರ ಕಾಲನಿ ಸ್ಮಶಾನ ಬಳಿ ಮಂಗಳವಾರ ನಡೆದಿದೆ.
ಮರ ಕಡಿದ ಪ್ರಕರಣ ಕುರಿತು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ:ಬಸವರಾಜ ಕೊರವರ
ಹಳ್ಳಿಗೇರಿ ಬಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಿಸುವ ಸಲುವಾಗಿ ಅಕ್ರಮವಾಗಿ ಮರಗಳನ್ನು ಕಡಿದಿರುವ ಪ್ರಕರಣವನ್ನು ಜಿಲ್ಲಾಮಟ್ಟದ ನ್ಯಾಯಾಧೀಶರ ನೇತೃತ್ವದ ಸಮಿತಿ ರಚಿಸಿ ತನಿಖೆ ಮಾಡಿಸಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆಗ್ರಹಿಸಿದರು
< previous
1
...
140
141
142
143
144
145
146
147
148
...
574
next >
Top Stories
ಬಾಹುಬಲಿ ಪಾರ್ಟ್ 3 ಬರೋದು ಪಕ್ಕಾ: ನಿರ್ಮಾಪಕ ಶೋಭು ಯರ್ಲಗಡ್ಡ
ಕಾಂತಾರ ಚಾಪ್ಟರ್ 1ನಲ್ಲಿ ನನ್ನ ಪಾತ್ರದ ನರೇಶನ್ ಕೇಳಿದಾಗ ಟೆನ್ಶನ್ ಆಗಿತ್ತು : ರುಕ್ಮಿಣಿ ವಸಂತ್
ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ನಿರ್ಬಂಧಕ್ಕೆ ಪ್ರಿಯಾಂಕ್ ಪತ್ರ
ಸಚಿವರಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ
ರಿಷಬ್ ಶೆಟ್ಟಿಗೆ ಮತ್ತೊಮ್ಮೆ ನ್ಯಾಷಲ್ ಅವಾರ್ಡ್ ಬರಬೇಕು: ನಿರ್ದೇಶಕ ಅಟ್ಲೀ