• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಜನತೆ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ:ನಾಗರಾಜ್ ಛಬ್ಬಿ
ಬಮ್ಮಿಗಟ್ಟಿ ಗ್ರಾಮದ ಅಡವಿ ಸಿದ್ಧೇಶ್ವರ ಮಠದ ಆವರಣದಲ್ಲಿ ಶನಿವಾರ ರಾತ್ರಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು.
ಮುಂದಿನ 15 ವರ್ಷದಲ್ಲಿ ತಂತ್ರಜ್ಞಾನವೇ ವಿಶ್ವ ಆಳಲಿದೆ: ಡಾ.ಶಿವಪ್ರಸಾದ ಎಸ್.ಎಂ.
ತಂತ್ರಜ್ಞಾನದ ಈ ನಾಗಾಲೋಟಕ್ಕೆ ನಾವೆಲ್ಲರೂ ಅಣಿಯಾಗಬೇಕಾಗಿದೆ. ಇಲ್ಲದಿದ್ದರೆ ಉಳಿಗಾಲವಿಲ್ಲ ಎಂದು ಐಐಟಿ ಡೀನ್ ಡಾ.ಶಿವಪ್ರಸಾದ ಎಸ್.ಎಂ.ಹೇಳಿದರು.
ಜಿಹಾದಿ ಮನಸ್ಥಿತಿಯವರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಲು ಒತ್ತಾಯ
ಜೈ ಭೀಮ್ ಯುವ ಸಂಘದ ಕಾರ್ಯಕರ್ತರು ಶನಿವಾರ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಕ್ಕಳಿಗೆ ಉತ್ತಮ ಶಿಕ್ಷಣಕ್ಕೆ ಮೂಲಸೌಕರ್ಯಗಳು ಸಹಕಾರಿ: ಶಾಸಕ ಎಂ.ಆರ್‌. ಪಾಟೀಲ
ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಹೀಗೆ ಮೂಲ ಸೌಕರ್ಯಗಳು ಸರಿಯಾದ ರೀತಿಯಲ್ಲಿ ಇದ್ದಾಗ ಒಳ್ಳೆಯ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು
ಅಪಘಾತ, ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ
ಪ್ರತಿಯೊಬ್ಬರ ಜೀವ ಬಹಳ ಮುಖ್ಯ. ತಮ್ಮ ಅಮೂಲ್ಯವಾದ ಜೀವದ ಕುರಿತು ಅರಿವು ಹೊಂದಬೇಕು. ಎಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಬೇಕು.
ಎರಡು ಕುಟುಂಬಗಳ ಮಧ್ಯೆ ಆಸ್ತಿ ವಿಷಯವಾಗಿ ದಾಖಲಾಗಿದ್ದ 145 ವರ್ಷದ ವ್ಯಾಜ್ಯ ರಾಜಿ ಮೂಲಕ ಇತ್ಯರ್ಥ

  ಎರಡು ಕುಟುಂಬಗಳ ಮಧ್ಯೆ ಆಸ್ತಿ ವಿಷಯವಾಗಿ ದಾಖಲಾಗಿದ್ದ ಪ್ರಕರಣವಿದು. 1991ರಲ್ಲಿ ವಾದಿಯು ಪ್ರತಿವಾದಿಯ ವಿರುದ್ಧ ಅಥಣಿಯ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು. ಆದರೆ, ಪ್ರತಿವಾದಿಯು ತಮ್ಮ ಕುಟುಂಬದಲ್ಲಿ 1880ರಲ್ಲೇ ಆಸ್ತಿ ವಿಭಾಗವಾಗಿದೆ ಎಂದು ತಿಳಿಸಿದ್ದರು.

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

ಸೂಕ್ತ ಸಮಯದಲ್ಲಿ ಹೈಕಮಾಂಡ್‌ ನಿರ್ಧಾರ: ಸಲೀಂಅಹ್ಮದ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ತಮ್ಮ ತಮ್ಮ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಕ್ಯಾಬಿನೆಟ್ ಪುನ‌ರ್ ರಚನೆ ಸೇರಿದಂತೆ ಪಕ್ಷದ ಒಳಗಿನ ಯಾವುದೇ ನಿರ್ಧಾರಗಳಿರಲಿ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ.
ಬಿಆರ್‌ಟಿಎಸ್‌ ಬಸ್‌ ಉತ್ತಮಪಡಿಸಿ: ಡಾ. ರಾಮಪ್ರಸಾತ್ ಮನೋಹರ್
ಬಿಆರ್‌ಟಿಎಸ್‌ಗಳಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲಗಳೇ ಜಾಸ್ತಿಯಾಗಿದೆ. ಜತೆಗೆ ಲಾಭದಲ್ಲೂ ಇಲ್ಲ. ಆದಕಾರಣ ಇದನ್ನು ಸ್ಥಗಿತಗೊಳಿಸಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದುಂಟು. ಇದಕ್ಕೆ ಸ್ಪಂದಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಅವರು ಬಿಆರ್‌ಟಿಎಸ್‌ಗೆ ಪರ್ಯಾಯವಾಗಿ ಎಲ್‌ಆರ್‌ಟಿ ನಡೆಸಲು ಚಿಂತನೆ ನಡೆಸಿದ್ದಾರೆ.
ಸಮಾಜದ ಅಂಕು-ಡೊಂಕು ತಿದ್ದುವ ರಂಗಭೂಮಿ
ನಾಟಕ ಜೀವಂತ ಕಲೆಯಾಗಿದೆ. ನಮ್ಮ ಸಾಮಾಜಿಕ ಸಂಬಂಧ ಗಟ್ಟಿಗೊಳಿಸುವ ಶಕ್ತಿ ನಾಟಕಕ್ಕಿದೆ. ಆಧುನಿಕ ಭರಾಟೆಯಲ್ಲಿ ನಮ್ಮ ಸಂಸ್ಕೃತಿಯ ಪ್ರತೀಕವಾದ ನಾಟಕಗಳು ತಮ್ಮ ಹಿಂದಿನ ವೈಭವ ಕಳೆದುಕೊಳ್ಳುತ್ತಿರುವುದು ವಿಷಾದನೀಯ.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved