• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ರಂಗಾಯಣದಲ್ಲಿ ಬಹುಭಾಷಾ ನಾಟಕೋತ್ಸವ
ರಂಗಾಯಣದ ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಫೆ. 14ರಿಂದ 19ರ ವರೆಗೆ ಪ್ರತಿದಿನ ಸಂಜೆ 6ಕ್ಕೆ ರಂಗಾಂತರಗ ಹೆಸರಿನ ಬಹುಭಾಷಾ ನಾಟಕೋತ್ಸವ ನಡೆಯಲಿದೆ.
ನಾಲ್ಕು ದಶಕದ ಬಳಿಕ ಬೇಂದ್ರೆ ಬೆಳಗು ಕೃತಿ ಬಿಡುಗಡೆ
ಬೇಂದ್ರೆ ಅವರು ಒಂದು ಯುಗದ ಕವಿಯಾಗಿ ಮಾಡಿದ ಸಾಧನೆ ಅಪ್ರತಿಮ. ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ಹಲವು ಕೃತಿಗಳು ಯುವಜನಾಂಗಕ್ಕೆ ಮಾದರಿ. ಬೇಂದ್ರೆ ಅವರು ಬರೆದ ಬೇಂದ್ರೆ ಕಂಡ ಕನಕದಾಸರ ಅಪ್ರತಿಮ ಬೆಳಗು ಕೃತಿಯು 5 ದಶಕಗಳ ಬಳಿಕ ಬಿಡುಗಡೆಗೊಂಡು ನಾಡಿಗೆ ಸಮರ್ಪಣೆಯಾಗಿರುವುದು ಅಭಿನಂದನಾರ್ಹ.
ಮೈಕ್ರೋ ಫೈನಾನ್ಸ್‌ ಕಿರಿಕಿರಿ: 10 ದಿನದಲ್ಲಿ 19 ಪ್ರಕರಣ ದಾಖಲು
ಫೆ. 1ರಿಂದ ಈ ಸಹಾಯವಾಣಿ ಶುರು ಮಾಡಿದ್ದು, ಇಲ್ಲಿಯ ವರೆಗೆ 25ಕ್ಕೂ ಹೆಚ್ಚು ದೂರುಗಳು ಮೈಕ್ರೋ ಫೈನಾನ್ಸ್‌ ಕಂಪನಿಗಳ ವಿರುದ್ಧ ದಾಖಲಾಗಿವೆ. ಸಹಾಯವಾಣಿ ಮೇಲುಸ್ತುವಾರಿ ಅಧಿಕಾರಿಯನ್ನಾಗಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ರಮೇಶ ಬಗಲಿ ನೇಮಕ ಮಾಡಿದ್ದು, ಫೆ. 1ರಿಂದ 10ರ ವರೆಗೆ 19 ಪ್ರಕರಣ ದಾಖಲಾಗಿವೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ತರುವ ಕಾರ್ಯವಾಗಲಿ
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ. ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಎಷ್ಟೇ ಅರಿವು ನೀಡಿದರೂ ಸಹಿತ, ಕೇವಲ ಒಂದು ಇಲಾಖೆಯಿಂದ ಮಾತ್ರ ಕ್ರಮಕೈಗೊಳ್ಳುತ್ತಿದೆ.
ಕೆಇಬಿ ಪಿಂಚಣಿದಾರರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್‌ ಖಾದ್ರಿ
ಇಲಾಖೆಯ ಏಳ್ಗೆಗೆ ಶ್ರಮಿಸಿ ನಿವೃತ್ತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನದಲ್ಲಿ ಹೆಸ್ಕಾಂನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಶ್ರಮಿಸುವುದಾಗಿ ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ್‌ ಖಾದ್ರಿ ಹೇಳಿದ್ದಾರೆ.
ಹಣ ಕೊಟ್ಟರೂ ಸಿಗುತ್ತಿಲ್ಲ ಸಗಣಿ ಗೊಬ್ಬರ
ಭೂಮಿಯ ಫಲವತ್ತತೆ, ಹೆಚ್ಚಿನ ಇಳುವರಿಗಾಗಿ ರೈತರು ಸಗಣಿ ಗೊಬ್ಬರು ಬಳಸುತ್ತಿದ್ದರು. ಆನಂತರ ಕಡಿಮೆ ಬೆಲೆಗೆ ರಾಸಾಯನಿಕ ಗೊಬ್ಬರ ದೊರೆಯುತ್ತಿದ್ದಂತೆ ರೈತರು ಸಗಣಿ ಗೊಬ್ಬರ ಬಳಕೆ ಮಾಡುವುದನ್ನೇ ಕೈಬಿಟ್ಟರು.
ಫಾಸ್ಟ್‌ಫುಡ್‌-ಜಂಕ್‌ಪುಡ್‌ ಬಗ್ಗೆ ಎಚ್ಚರ: ಸಹಾಯಕ ಪ್ರಾಧ್ಯಾಪಕ ಡಾ. ಸದಾಶಿವ
ಜಂಕ್‌ಫುಡ್‌ ಪದೇಪದೇ ತಿನ್ನುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮನೆಗಳಲ್ಲಿ ತಯಾರಿಸುವ ಸಾಂಪ್ರದಾಯಿಕ ಆಹಾರ ಸೇವನೆಯಿಂದ ಆರೋಗ್ಯವನ್ನು ಸುರಕ್ಷಿತವಾಗಿ ಇಟ್ಟಕೊಳ್ಳಬಹುದು.
ಸುಶಿಕ್ಷತರೇ ಹೆಚ್ಚು ಸೈಬರ್‌ ಅಪರಾಧಕ್ಕೆ ಬಲಿ: ಜಿಲ್ಲಾಧಿಕಾರಿ ದಿವ್ಯಪ್ರಭು
ದಿನನಿತ್ಯದ ಜೀವನದಲ್ಲಿ ಇಂಟರ್‌ನೆಟ್‌ ಬಳಕೆ ಸಾಮಾನ್ಯ. ಆದರೆ, ಬಳಕೆಯಲ್ಲಿ ಮುಂಜಾಗ್ರತೆ, ಜಾಗೃತಿ ಇರಬೇಕು. ಸೈಬರ್ ಅಪರಾಧಗಳಲ್ಲಿ ಬಲಿಯಾಗುತ್ತಿರುವವರು ವಿದ್ಯಾವಂತರ ಸಂಖ್ಯೆಯೇ ಗಣನೀಯ.
ಎಸ್ಸೆಸ್ಸೆಲ್ಸಿಯಲ್ಲಿ ಈ ಬಾರಿ ಒಂದಂಕಿ ಸ್ಥಾನದ ನಿರೀಕ್ಷೆ
ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ದೊರಕಿದರೆ ಉತ್ತಮ ಫಲಿತಾಂಶ ಪಡೆಯುವುದರಲ್ಲಿ ಎರಡು ಮಾತಿಲ್ಲ. ಬರೀ ಎಸ್ಸೆಸ್ಸೆಲ್ಸಿ ಮಾತ್ರವಲ್ಲದೇ 1ನೇ ತರಗತಿಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸಂಸ್ಕಾರ ನೀಡಿದರೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಬಹುದು.
ವಿದ್ಯಾಕಾಶಿ ಹೆಸರು ಶಾಶ್ವತವಾಗಿ ಉಳಿಸಿ: ಜಿಲ್ಲಾಧಿಕಾರಿ
ಪ್ರತಿ ಶಾಲೆಯಲ್ಲಿ ಕಲಿಕಾ ವಾತಾವರಣ ನಿರ್ಮಿಸಲು ಶಿಕ್ಷಕರು, ಎಸ್‌ಡಿಎಂಸಿ, ಪಾಲಕರು ಗ್ರಾಮಸ್ಥರು ಪ್ರಯತ್ನಿಸಿದರೆ ಜಿಲ್ಲೆಗೆ ಇರುವ "ವಿದ್ಯಾಕಾಶಿ " ಬಿರುದು ಶಾಶ್ವತವಾಗಿರುವಂತೆ ಮಾಡಬಹುದಾಗಿದೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 534
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved