ಅಡುಗೆ ಅನಿಲ ಪೈಪ್‌ಲೈನ್ ಸೋರಿಕೆ, ಆತಂಕಬೆಂಕಿ ಹೊತ್ತಿಕೊಂಡ ಸ್ಥಳದಲ್ಲಿದ್ದ ವಾಹನಗಳನ್ನು ನಿವಾಸಿಗಳು ಬೇರೆ ಕಡೆಗೆ ಸ್ಥಳಾಂತರ ಮಾಡಿದ್ದಾರೆ. ಘಟನೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ, ಬೆಂಕಿಯಿಂದ ಸುತ್ತಲಿನ ಕೆಲವು ಗಿಡಗಳು ಸುಟ್ಟಿವೆ. ಬೆಂಕಿ ಕಾಣಿಸಿಕೊಂಡ ಕೆಲಕ್ಷಣದಲ್ಲೇ ಸಂಬಂಧಿಸಿದ ಕಂಪನಿಗೆ ಮಾಹಿತಿ ನೀಡಿದರೂ ಸೂಕ್ತ ಸ್ಪಂದನೆ ನೀಡಲಿಲ್ಲ.