ಒಂದು ದೇಶ, ಒಂದು ಸಮಾನ ವೇತನ ನೀತಿ ಜಾರಿಗೆ ತರಲು ಒತ್ತಾಯಶಿಕ್ಷಣ, ನಿರುದ್ಯೋಗ, ಆರೋಗ್ಯ, ವಸತಿ ಹಾಗೂ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬದಲಾಗಿ ಕೋಮು- ಸಾಮರಸ್ಯ ಕದಡುವ ದಾಳಿ, ಜಗಳಗಳನ್ನು ಹಚ್ಚುವ ಮೂಲಕ ಸಮಾಜದಲ್ಲಿ ದ್ವೇಷ, ವೈಷಮ್ಯ ಮೂಡಿಸುತ್ತಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಕೆ. ಮಹಾಂತೇಶ ಒತ್ತಾಯಿಸಿದರು.