• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಸೋಲಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಣತಂತ್ರ : ತಂತ್ರಗಾರಿಕೆಯನ್ನು ರೂಪಿಸಲು ಸಭೆ
ಬಿಜೆಪಿಯನ್ನು ಹೇಗೆ ಸೋಲಿಸಬೇಕು ಎಂಬುದರ ಬಗ್ಗೆ ತಂತ್ರಗಾರಿಕೆಯನ್ನು ರೂಪಿಸಲು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಸಭೆ ನಡೆಸಿದೆ.
ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ : ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಇರಲಿ

ಕರ್ನಾಟಕದಲ್ಲಿ  ಎಲ್ಲಾ ಕಚೇರಿ, ಅಂಗಡಿ, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದಕ್ಕಾಗಿಯೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ, ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭವಿಷ್ಯ
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆಯವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿ ಅವರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಮುಸ್ಲಿಂ ರೈತರ ಜಮೀನಿನ ಆಸ್ತಿಗಳ ಮೇಲೂ ವಕ್ಫ್‌ ಮಂಡಳಿ ಹೆಸರು ಅಚ್ಚು : ಆತಂಕ ಸೃಷ್ಟಿ

ಧಾರವಾಡ ಜಿಲ್ಲೆಯ ಮುಸ್ಲಿಂ ಸಮುದಾಯದ ಅನೇಕ ಸಣ್ಣ ರೈತರ ಜಮೀನಿನ ಪಹಣಿಗಳಿಗೂ ಈ ವಕ್ಫ್ ಹೆಸರು ಸೇರ್ಪಡೆಯಾಗಿದ್ದು ಅವರಲ್ಲೂ ಆತಂಕ ಸೃಷ್ಟಿಯಾಗಿದೆ. ಆ ಮೂಲಕ ಮುಸ್ಲಿಂ ಸಮಾಜ ಸಹ ತಮ್ಮದೇ ವಕ್ಫ್ ಮಂಡಳಿ ವಿರುದ್ಧ ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿದೆ.  

ಕನ್ನಡ ರಾಜ್ಯೋತ್ಸವ ಅಸ್ಮಿತೆಯ ಸಂಕೇತ
ಕನ್ನಡ ನಾಡು ಉದಯವಾಗಿ 68 ವರ್ಷಗಳು ಕಳೆದಿವೆ. ಒಂದೆಡೆ ಅಭಿವೃದ್ಧಿಯಾದರೇ ಇನ್ನೊಂದೆಡೆ ಕನ್ನಡ ಭಾಷೆ, ಆಹಾರ, ಉಡುಗೆ-ತೊಡುಗೆ, ಸಂಸ್ಕೃತಿಗಳ ಮೇಲೆ ಅನ್ಯ ಸಂಸ್ಕೃತಿಯ ಪ್ರಭಾವದಿಂದ ಕನ್ನಡತನ ಮರೆಯಾಗುತ್ತಿದೆ.
ಸಡಗರ-ಸಂಭ್ರಮದಿಂದ ದೀಪಾವಳಿ
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಎರಡು ಒಂದೇ ದಿನಕ್ಕೆ ಬಂದಿರುವುದು ಸಂಭ್ರಮ ಇಮ್ಮಡಿಗೊಳಿಸಿತ್ತು. ಹುಬ್ಬಳ್ಳಿ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆದರೆ, ಹುಲಿಗೆಮ್ಮ ದೇವಿ, ದಾನಮ್ಮ ದೇವಿ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ದೀಪಾವಳಿ ಹಬ್ಬದಂದು ಕನ್ನಡ ಭುವನೇಶ್ವರಿಯಂತೆ ಅಲಂಕರಿಸಿ ಪೂಜಿಸಲಾಯಿತು.
ಗ್ಯಾರಂಟಿ ನಿರ್ವಹಣೆ ಮಾಡಲಾಗದ ಸ್ಥಿತಿಗೆ ಕಾಂಗ್ರೆಸ್‌- ಟೆಂಗಿನಕಾಯಿ
ಕಾಂಗ್ರೆಸ್‌ನವರಿಗೆ ಚುನಾವಣೆ ಸಂದರ್ಭದಲ್ಲಿ ಅಧಿಕಾರಕ್ಕೆ ಬರುವ ಗ್ಯಾರಂಟಿ ಇರಲಿಲ್ಲ. ಆದ್ದರಿಂದ ಸುಮ್ಮನೆ ಘೋಷಣೆ ಮಾಡಿದ್ದರು. ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಬುದ್ಧಿ ಮಾತನ್ನು ಹೇಳಿದ್ದಾರೆ.
ಅನ್ಯಭಾಷೆ ಕಲಿತರೂ ಕನ್ನಡಕ್ಕೆ ಪ್ರಾಶಸ್ತ್ಯ ನೀಡಿ: ಜೋಶಿ
ಕಿತ್ತೂರ, ಕಲ್ಯಾಣ ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚೆಚ್ಚು ಆಗಬೇಕಿದೆ. ಈ ಭಾಗದಲ್ಲಿ ಫ್ಯಾಬ್‌ ಉತ್ಪಾದನಾ ಘಟಕ ಆರಂಭಿಸಲು ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ರಸ್ತೆಗಳಲ್ಲೇ ಪೌರಕಾರ್ಮಿಕರ ದೀಪಾವಳಿ ಆಚರಣೆ
ಹುಬ್ಬಳ್ಳಿ-ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ 2000 ಅಧಿಕ ಪೌರಕಾರ್ಮಿಕರಿದ್ದಾರೆ. ಅವರಲ್ಲಿ 360 ಕಾಯಂ, 1001 ಪೌರಕಾರ್ಮಿಕರು ನೇರ ವೇತನ ಪಾವತಿಗೆ ಒಳಪಟ್ಟಿದ್ದಾರೆ. 799 ಗುತ್ತಿಗೆ ಪೌರಕಾರ್ಮಿಕರು ಇದ್ದಾರೆ.
ಸಾಗರದಾಚೆಗೂ ಕನ್ನಡ ಬಿತ್ತರಿಸಿ: ತೇಜಸ್
ಕನ್ನಡ ನಾಡು ಕಾವೇರಿಂದ ಗೋದಾವರಿ ವರೆಗೆ ಹರಡಿರುವ ನಾಡಾಗಿದ್ದು ಇಂದು ಅನ್ಯ ಭಾಷಿಕರು ಇಲ್ಲಿ ಬಂದುಳಿದು ನಮ್ಮ ಭಾಷೆಯನ್ನು ಕಲುಷಿತ ಮಾಡುತ್ತಿದ್ದಾರೆ. ಯುವಪೀಳಿಗೆ ಭಾಷೆಯನ್ನು ರಾಜ್ಯಕ್ಕೆ ಮಾತ್ರ ಸೀಮಿತಗೊಳಸದೆ ಸಾಗರದಾಚೆಗೂ ಬಿತ್ತರಿಸಬೇಕು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 461
  • next >
Top Stories
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved