ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಭಿವೃದ್ಧಿಯೆಡೆಗೆ ಹುಬ್ಬಳ್ಳಿ, ಧಾರವಾಡ ಮಹಾನಗರ: ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ
ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
ಕಂದಾಯ ದಾಖಲೆಗಳ ಗಣಕೀಕರಣದಲ್ಲಿ ತಾಲೂಕು ಪ್ರಥಮ: ತಹಸೀಲ್ದಾರ್ ಪಾಟೀಲ
ಹುಬ್ಬಳ್ಳಿ ತಾಲೂಕಿನಲ್ಲಿ ಒಟ್ಟು 1.37 ಲಕ್ಷ ದಾಖಲೆಗಳಿದ್ದು, ಈಗಾಗಲೇ 1.22 ಲಕ್ಷ ದಾಖಲೆಗಳನ್ನು ಗಣಕೀಕರಣ ಮಾಡಲಾಗಿದೆ ಎಂದು ತಹಸೀಲ್ದಾರ್ ಕಲಗೌಡ ಪಾಟೀಲ ಹೇಳಿದರು.
ಅನ್ನದಾತ, ಯೋಧನಿಗೆ ಗೌರವಿಸುವ ಕಾರ್ಯವಾಗಲಿ: ಸರ್ಫಭೂಷಣ ದೇವರು
ಕುಂದಗೋಳ ಪಟ್ಟಣದ ಲಿಂ. ಬಸವಣ್ಣಜ್ಜನವರ ಪುಣ್ಯ ಸ್ಮರಣೋತ್ಸವ ಹಾಗೂ ಕಲ್ಯಾಣಪುರ ವೈಭವ ಕಾರ್ಯಕ್ರಮದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ ಅವರಿಗೆ ಕಲ್ಯಾಣಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಸಂವಿಧಾನ ಕಾರಣ: ಸಂಸದ ಬೊಮ್ಮಾಯಿ
ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುವರ್ಣ ಶಿಕ್ಷಣ ಮೇಳಕ್ಕೆ ಸಂಭ್ರಮದ ತೆರೆ
ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಸಾವಿರಾರು ವಿದ್ಯಾರ್ಥಿಗಳು, ಪಾಲಕರಿಗೆ ಶೈಕ್ಷಣಿಕ ಭವಿಷ್ಯದ ಬಗ್ಗೆ ಸುವರ್ಣ ಶಿಕ್ಷಣ ಮೆಗಾ ಎಜುಕೇಶನ್ ಮೇಳದಲ್ಲಿ ಸ್ಪಷ್ಟ ಚಿತ್ರಣ ನೀಡಿದ್ದು ವಿಶೇಷ.
ಯುವಕರಿಗೆ ಚೆನ್ನಮ್ಮ, ರಾಯಣ್ಣ ಸ್ಫೂರ್ತಿ: ಸಂಸದ ಜಗದೀಶ ಶೆಟ್ಟರ
ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ವತಿಯಿಂದ ಭಾನುವಾರ ಸಂಜೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಒಟ್ಟು 92 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಮಿಕರು ಸಾಮಾಜಿಕವಾಗಿ ಸಬಲರಾಗಲಿ: ಸಚಿವ ಸಂತೋಷ ಲಾಡ್
ವಿವಿಧ ಕಾರ್ಮಿಕ ವರ್ಗದವರಿಗಾಗಿ ಯೋಜನೆಗಳನ್ನು ರೂಪಿಸಿದ್ದು, ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನವಗ್ರಹ ತೀರ್ಥಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ ಕ್ರಾಂತಿ: ಡಾ. ಮುಕ್ತಿಮುನಿ ಶಿವಾಚಾರ್ಯ
ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಆಚಾರ್ಯ ಗುಣಧರ ನಂದಿ ಮಹಾರಾಜರು ಧಾರ್ಮಿಕ ಹಾಗೂ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ಎಂದು ಮುಕ್ತಿ ಮಂದಿರದ ವಿಮಲರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು ಹೇಳಿದರು.
ಸುವರ್ಣ ಅವಕಾಶ ಹೊತ್ತು ತಂದ ಶಿಕ್ಷಣ ಮೇಳ
ಧಾರವಾಡ ಮುಗದುಮ್ಮ ಕಲ್ಯಾಣ ಮಂಟಪದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಎರಡು ದಿನಗಳ ಸುವರ್ಣ ಶಿಕ್ಷಣ ಹೆಸರಿನ ಮೆಗಾ ಎಜುಕೇಶನ್ ಎಕ್ಸಪೋ ಆಯೋಜಿಸಿದೆ.
40 ಸಾವಿರಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕ
ಹುಬ್ಬಳ್ಳಿಯ ಎಪಿಎಂಸಿಗೆ ಶನಿವಾರ ಪ್ರಸಕ್ತ ಹಂಗಾಮಿನಲ್ಲೇ ಅತಿ ಹೆಚ್ಚು ಮೆಣಸಿನಕಾಯಿ ಆವಕವಾಗಿದೆ. ಜತೆಗೆ ಪ್ರತಿ ಚೀಲಕ್ಕೆ ಗರಿಷ್ಠ ₹46001ಗೆ ಮಾರಾಟವಾಗಿದೆ.
< previous
1
...
158
159
160
161
162
163
164
165
166
...
534
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ