ರೈತರ ಪಹಣಿಯಲ್ಲಿ ವಕ್ಫ್ ಮಂಡಳಿ ಹೆಸರು, ಸಮಸ್ಯೆಗೆ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆರೈತರ ಬೆಂಬಲಕ್ಕೆ ಹಲವರು ನಿಂತಿದ್ದು, ರೈತರೊಂದಿಗೆ ಬುಧವಾರ ಶ್ರೀರಾಮಸೇನೆಯು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಸಿದ್ಧವಾದರೆ, ಬಿಜೆಪಿ ಮುಖಂಡರ ನಿಯೋಗವು ಮಂಗಳವಾರ ಸಂಜೆ ಗ್ರಾಮದ ರೈತರ ಮನೆಗಳಿಗೆ ಹೋಗಿ ರೈತರೊಂದಿಗೆ ಈ ಕುರಿತು ಸಮಾಲೋಚನೆ ಮಾಡಿದೆ.