ಧಾರವಾಡ ರೈತರ ಜಮೀನಿನಲ್ಲೂ ವಕ್ಫ್ ಮಂಡಳಿ ಹೆಸರುವಿಜಯಪುರದಲ್ಲಿ ವಕ್ಫ್ ಮಂಡಳಿ ರೈತರಿಗೆ ನೋಟಿಸ್ ನೀಡಿದ ಬೆನ್ನಲೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ರೈತರು ಜಮೀನಿನ ಪಹಣಿ ಪತ್ರಿಕೆ ತಿದ್ದುಪಡಿಗೆ ಬಗ್ಗೆ ತಲೆಕೆಡಿಸಿಕೊಂಡಿದ್ದಾರೆ. 2021, 2022 ಹಾಗೂ 2023ರಲ್ಲಿ ರೈತರ ಜಮೀನುಗಳು ವಕ್ಫ್ ಆಸ್ತಿಗೆ ಒಳಪಟ್ಟ ಬಗ್ಗೆ ನಮೂದಾಗಿವೆ.