ಮಾದಕವಸ್ತು ಮುಕ್ತ ಜಿಲ್ಲೆ ಜಾಗೃತಿ ಅಭಿಯಾನಪ್ರತಿ ಕಾಲೇಜುಗಳಿಗೆ ತಮ್ಮ ವಿದ್ಯಾರ್ಥಿ ಹಾಗೂ ಪಾಲಕರಿಗೆ, ಸಿಬ್ಬಂದಿಗೆ ಡ್ರಗ್ಸ್ ಕುರಿತು ಜಾಗೃತಿ ಮೂಡಿಸುವ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸುವ ಶಿಕ್ಷಣ ಸಂಸ್ಥೆ, ಕಾಲೇಜುಗಳಿಗೆ ಪ್ರಶಂಸನಾ ಪತ್ರ ನೀಡಿ, ಅಭಿನಂದಿಸಲಾಗುವುದು ಎಂದು ಹೇಳಿದ ಜಿಲ್ಲಾಧಿಕಾರಿ.