• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗವಿಕಲರ ಬಾಳಿಗೆ ದಿವ್ಯಾಶಾ ಯೋಜನೆ ಬೆಳಕು
ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ಅಲಿಂಕೋ) ಸಹಯೋಗದೊಂದಿಗೆ ಕೆಎಂಸಿಆರ್‌ಐನಲ್ಲಿ ಪ್ರಧಾನಮಂತ್ರಿ ದಿವ್ಯಾಶಾ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರಕ್ಕೆ ಬರುವ ರೋಗಿಗಳಿಗೆ ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ನಕಲಿ ಕಾಂಗ್ರೆಸ್ಸಿನ, ನಕಲಿ ಗಾಂಧಿಗಳ ನೇತೃತ್ವದ ಗಾಂಧಿ ಭಾರತ ಸಮಾವೇಶ: ಜೋಶಿ
ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜನೆ ಮಾಡಲು ತಿಳಿಸಿದ್ದರು. ಅವರು ಹೇಳಿದಂತೆ ಮಾಡಿದ್ದರೆ ಇಂದು ಕಾಂಗ್ರೆಸ್‌ ಪಕ್ಷ ಅಸ್ತಿತ್ವದಲ್ಲಿಯೇ ಇರುತ್ತಿರಲಿಲ್ಲ. ಈಗಲೂ ಪಕ್ಷವು ಎ ದಿಂದ ಝಡ್‌ ವರೆಗೆ ಮುಗಿದು ಹೋದ ಕಥೆ. ಇದು ಓರಿಜಿನಲ್‌ ಕಾಂಗ್ರೆಸ್‌ ಅಲ್ಲ, ಡುಪ್ಲಿಕೇಟ್‌.
ಬೀದರ್‌- ಉಳ್ಳಾಲ ಬ್ಯಾಂಕ್‌ ದರೋಡೆ : ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಅಲರ್ಟ್‌
ಬೀದರ್‌ನಲ್ಲಿ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ₹ 93 ಲಕ್ಷ ದರೋಡೆ ಮಾಡುತ್ತಿರುವುದು ಹಾಗೂ ಉಳ್ಳಾಲದಲ್ಲಿ ಬ್ಯಾಂಕ್‌ ದರೋಡೆ ( ₹ 12 ಕೋಟಿಗೂ ಹೆಚ್ಚು) ನಡೆದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಅವಳಿ ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಶರಣ ಸಂಸ್ಕೃತಿಯ ಚಿಂತಕ ಆರ್‌.ಸಿ. ಹಿರೇಮಠ
ಡಾ. ಆರ್.ಸಿ. ಹಿರೇಮಠ ತಮ್ಮ ಸ್ವಪ್ರತಿಭೆಯಿಂದಲೇ ಕುಲಪತಿಯಾದವರು. ಬಾಲ್ಯದಲ್ಲಿಯೇ ಪ್ರತಿಭಾನ್ವಿತರಾದ ಅವರು, ಬಡತನದಿಂದ ಬೆಂದು ಕಂತಿ ಭಿಕ್ಷೆ ಬೇಡಿ ವಿದ್ಯೆ ಪಡೆಯಬೇಕಾಯಿತು. ಡಾ. ಡಿ.ಸಿ. ಪಾವಟೆ ಅವರ ಮಾರ್ಗದರ್ಶನದಲ್ಲಿ ಕವಿವಿಯಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಅಹರ್ನಿಶಿ ಶ್ರಮಪಟ್ಟರು.
ಆರೋಗ್ಯ ವಿಮೆ ತಿರಸ್ಕರಿಸಿದ ಸ್ಟಾರ್‌ ಹೆಲ್ತ್‌ ವಿಮಾ ಕಂಪನಿಗೆ ದಂಡ
ಜ್ವರ ಬಳಲಿಕೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಕಾರಣ, ವೈದ್ಯರ ಸಲಹೆ ಮೇರೆಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಾಲ್ಕುದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ದೂರುದಾರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವುದು ಅವಶ್ಯಕತೆ ಇರಲಿಲ್ಲ ಎಂದು ವಿಮಾ ಕ್ಲೇಮ್ ತಿರಸ್ಕರಸಿತ್ತು.
ವರೂರ ನವಗ್ರಹ ತೀರ್ಥದಲ್ಲಿ ರಾಜ್ಯಾಭಿಷೇಕ
ಸಾಮ್ರಾಜ್ಯ ವೈಭವ ಎಂದು ಕರೆಯಲಾಗುವ ಈ ಕಾರ್ಯಕ್ರಮದಲ್ಲಿ ಚಕ್ರವರ್ತಿಗೆ ವೈರಾಗ್ಯ ಪ್ರಾಪ್ತಿಯಾಗಿ ಪುತ್ರ ಪಾರ್ಶ್ವನಾಥರಿಗೆ ಪಟ್ಟಕಟ್ಟುತ್ತಾರೆ. ಪಾರ್ಶ್ವನಾಥರ ಪಂಚಲೋಹದ ಪ್ರತಿಮೆ ಮತ್ತು ಶಿಲಾ ಮೂರ್ತಿಗೆ ಸುಮಂಗಲಿಯರಿಂದ ಮಂಗಲ ಸ್ನಾನ ಮತ್ತು ಅಭಿಷೇಕದ ನಂತರ ಅಲಂಕಾರ ಮಾಡಿ ವಸ್ತ್ರ ಧಾರಣೆ ಮಾಡಲಾಯಿತು.
ಬೆಳಗಾವಿ ಸಮಾವೇಶದ ಮೂಲಕ ದೇಶಕ್ಕೆ ದೊಡ್ಡ ಸಂದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಇಡೀ ದೇಶಕ್ಕೆ ಬೆಳಗಾವಿ ಸಮಾವೇಶದ ಮೂಲಕ ದೊಡ್ಡ ಸಂದೇಶ ರವಾನಿಸಲಾಗುತ್ತಿದೆ. ದೇಶಕ್ಕಾಗಿ ಗಾಂಧೀಜಿ ಹಾಗೂ ಕಾಂಗ್ರೆಸ್‌ನ ಇತಿಹಾಸವನ್ನು ಸಾರಲಾಗುತ್ತಿದೆ.
ಯುವಶಕ್ತಿಗೆ ಸಚಿವ ಲಾಡ್‌ ಉದ್ಯೋಗದ ಭರವಸೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶಕ್ಕೆ ರಾಜಕಾರಣ ಅನಿವಾರ್ಯ. ರಾಜಕಾರಣ, ರಾಜಕಾರಣಿ, ಸರ್ಕಾರವನ್ನು ಯುವಕರು ಹತ್ತಿರದಿಂದ ಗಮನಿಸಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳು ಎಲ್ಲವೂ ಸತ್ಯಾಸತ್ಯತೆಯಿಂದ ಕೂಡಿರುವುದಿಲ್ಲ.
ಬೆಳಗಾವಿ ಸಮಾವೇಶದ ಔಚಿತ್ಯದ ಪ್ರಶ್ನೆಗೆ ಅಲ್ಲೇ ಉತ್ತರ : ರಣದೀಪಸಿಂಗ್ ಸುರ್ಜೇವಾಲಾ
ಸಂಘರ್ಷ ಹಾಗೂ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿದೆ. ಇದನ್ನು ಬೃಹತ್ ಸಮಾವೇಶದ ಮೂಲಕ ದೇಶದ ಜನತೆಗೆ ತಿಳಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಲ್ಲದೇ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾರಂಭದ ಔಚಿತ್ಯದ ಬಗ್ಗೆ ಮುಂದಿನ ಪೀಳಿಗೆ ಕೇಳಬಹುದು. ಅವರ ಪ್ರಶ್ನೆಗೆ ಈ ಸಮಾವೇಶದ ಮೂಲಕ ಉತ್ತರ ನೀಡಲಾಗುತ್ತಿದೆ.
ಡಿ.ಕೆ. ಶಿವಕುಮಾರ ಹಾಡಿ ಹೊಗಳಿದ ಎಚ್‌.ಕೆ. ಪಾಟೀಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಸುಮಾರು 22 ನಿಮಿಷ ಮಾತನಾಡಿದ ಸಚಿವ ಎಚ್‌.ಕೆ.ಪಾಟೀಲ್‌ ತಮ್ಮ ಭಾಷಣದ ಹೆಚ್ಚು ಸಮಯವನ್ನು ಡಿಕೆಶಿ ಹೊಗಳಲು ವ್ಯಯಿಸಿದ್ದು ಸಭೆಯಲ್ಲಿ ಭಾಗವಹಿಸಿದ್ದವರನ್ನು ಹುಬ್ಬೇರಿಸುವಂತೆ ಮಾಡಿತು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 534
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved