ಎಲ್ಲರಿಗೂ ಸಮಾನತೆ ತರುವುದು ಸಂವಿಧಾನ, ಪ್ರಜಾಪ್ರಭುತ್ವ: ಲಾಡ್ಮೀಸಲಾತಿ ಪರಿಕಲ್ಪನೆ ಬಂದಿದ್ದು, ಎಲ್ಲರಲ್ಲೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಾನತೆ ಮತ್ತು ಸಮಾನ ಅವಕಾಶ ತರುವುದಾಗಿದೆ. ಮೀಸಲಾತಿ ಪರಿಕಲ್ಪನೆ ಸರ್ವರ ಅಭಿವೃದ್ಧಿಯನ್ನು ಸಮಾನವಾಗಿ ಸಾಧಿಸುವುದಾಗಿದೆ. ಮಹಿಳೆಯರಿಗೆ ಆಸ್ತಿ ಹಕ್ಕು ಬಂದಿದ್ದು, ಇತರ ಹಕ್ಕುಗಳನ್ನು ನೀಡಿದ್ದು ಲಿಂಗ ಸಮಾನತೆಯಾಗಿದೆ.