ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏಳು ದರ್ಶನವಾದರೂ ಇಳಿದಿಲ್ಲ ಅಹವಾಲು ಸಂಖ್ಯೆ!
7ನೇ ಜನತಾ ದರ್ಶನದಲ್ಲಿ ಈ ವರೆಗೆ ನಡೆದ ಜನತಾ ದರ್ಶನಗಳಲ್ಲಿಯೇ ಅತೀ ಹೆಚ್ಚು 213 ಅರ್ಜಿಗಳು ಸ್ವೀಕರವಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲು ಹಿಡಿದು ಪರಿಹಾರಕ್ಕಾಗಿ ಹಾತೊರೆಯುತ್ತಿದ್ದ ದೃಶ್ಯಗಳು ಕಂಡು ಬಂದವು.
ಮಳೆ ಅಬ್ಬರಕ್ಕೆ ನಲುಗಿದ ಜನತೆ
ಈಗಾಗಲೇ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಗೆ ತಗ್ಗು ಪ್ರದೇಶದ ಜನರು ಪರದಾಡುತ್ತಿದ್ದು, ಇದೀಗ ಆಗಾಗ ಮಳೆಯಾಗುತ್ತಿದ್ದು ಯಾವಾಗ ಮತ್ತೆ ಮನೆಗೆ ನೀರು ಬರುತ್ತದೆಯೋ ಎಂಬ ಆತಂಕದಲ್ಲಿದ್ದಾರೆ.
ಉಪ ಚುನಾವಣೆಯ ಟಿಕೆಟ್ ಹಂಚಿಕೆ, ಇಂದು ಹೈಕಮಾಂಡ್ ತೀರ್ಮಾನ
ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂಡೂರ, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೆಚ್ಚು ಲೀಡ್ ಸಾಧಿಸಿದೆ. ಇದೀಗ ಉಪಚುನಾವಣೆಯಲ್ಲಿ ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲಿದೆ.
ಶಾಲೆಗೆ ಮಳೆ ನೀರು: ತಿರ್ಲಾಪುರಕ್ಕೆ ಬಿಇಒ ಭೇಟಿ
ಶಾಲೆಗೆ ಮಳೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲಾ ಆವರಣ ಹಾಗೂ ಕೊಠಡಿಗಳೆಲ್ಲ ಕೆಸರುಗದ್ದೆಯಂತಾಗಿತ್ತು. ಈ ಕುರಿತು ಸೋಮವಾರ "ಕನ್ನಡಪ್ರಭ "ದಲ್ಲಿ ವರದಿ ಪ್ರಕಟಿಸುತ್ತಿದ್ದಂತೆ ಬೆಳಗ್ಗೆ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.
ಯುವಕರು ರಾಜಕಾರಣದಿಂದ ದೂರವಿದ್ದಷ್ಟು ದೇಶಕ್ಕೆ ನಷ್ಟ
ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಮಾಹಿತಿಗಳಿಗೆ ಕಿವಿಗೊಡದೆ, ನೈಜ ಸಂಗತಿ ತಿಳಿದುಕೊಂಡು ದೇಶದ ಅವೃದ್ಧಿಗೆ ಕೈಜೋಡಿಸಬೇಕು.
ಪುಟ್ಟರಾಜ ಗವಾಯಿಗಳ ಸಾಹಿತ್ಯ ಸಂಪುಟ ಹೊರತರಲಿ
ಗುರು ಪುಟ್ಟರಾಜರಿಗೆ ಭಾರತ ರತ್ನ ಪ್ರಶಸ್ತಿಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಮತ್ತು ಅವಶ್ಯಕತೆ ಬಿದ್ದರೇ ನಿಯೋಗ ತೆಗೆದುಕೊಂಡು ಹೋಗಬೇಕು.
ಜ್ಞಾನದ ಅನುಭವದಿಂದ ಮಾತ್ರ ಆದರ್ಶ ಸಮಾಜ: ಎಂ.ಡಿ. ಬಳ್ಳಾರಿ
ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ, ಭವಿಷ್ಯದ ಸವಾಲುಗಳನ್ನು ವಿದ್ಯಾರ್ಥಿಗಳು ಎದುರಿಸುವ ಸಾಮರ್ಥ್ಯ ಅವರಲ್ಲಿ ಶಿಕ್ಷಕರು ಬೆಳೆಸಬೇಕಿದೆ ಎಂದು ಗದಗ ನಿವೃತ್ತ ಶಿಕ್ಷಣಾಧಿಕಾರಿ ಎಂ.ಡಿ. ಬಳ್ಳಾರಿ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ ಸಂಘ: ₹4.25 ಕೋಟಿ ಮೊತ್ತದ ಬಜೆಟ್‌ಗೆ ಮಂಜೂರು
ಕರ್ನಾಟಕ ವಿದ್ಯಾವರ್ಧಕ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಭಾನುವಾರ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆಯಿತು.
ಸೊಪ್ಪು ಮೇಳದಲ್ಲಿ ₹5 ಲಕ್ಷ ವಹಿವಾಟು
ಸೊಪ್ಪಿನ ಮೇಳದ ಅಂಗವಾಗಿ ರೋಟರಿ ಕ್ಲಬ್ ಹುಬ್ಬಳ್ಳಿ ಆಶ್ರಯದಲ್ಲಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಒಟ್ಟು 25 ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಹಾವಿನ ದ್ವೇಷದ ಭಯಕ್ಕೆ ಒಂದೇ ದಿನ ರಾತ್ರಿ ದೇವಸ್ಥಾನ ನಿರ್ಮಾಣ
ಒಂದು ನಾಗರಹಾವು ಕೊಂದ ಕಾರಣಕ್ಕೆ ಇನ್ನೊಂದು ನಾಗರ ಹಾವು ಎಡೆಬಿಡದೇ ಬೆನ್ನು ಹತ್ತಿದೆ ಎಂದು ಗ್ರಾಮವೊಂದರಲ್ಲಿ ಗ್ರಾಮಸ್ಥರು ಒಂದೇ ದಿನದಲ್ಲಿ ನಾಗ ದೇವರ ಮಂದಿರ ನಿರ್ಮಿಸಿರುವ ವಿಶೇಷ ಘಟನೆಯೊಂದು ನಡೆದಿದೆ.
< previous
1
...
166
167
168
169
170
171
172
173
174
...
461
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ