ಶಾಲೆಯಲ್ಲಿ ಉಳಿದ ರಾಗಿಮಾಲ್ಟ್ ಚರಂಡಿಗೆ!ಮಕ್ಕಳಿಗೆ ಕೊಟ್ಟು ಉಳಿದ ರಾಗಿಮಾಲ್ಟ್‌ನ್ನು ಶಾಲಾ ಮಕ್ಕಳಿಂದ ಚರಂಡಿಯಲ್ಲಿ ಚೆಲ್ಲಿಸಿದ ಘಟನೆ ತಾಲೂಕಿನ ಗುಡೇನಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗ್ರಾಮದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.