ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಡವರಿಗೆ ನೆರವಾದ ಗ್ಯಾರಂಟಿ
ಬಸ್ ಸಂಚಾರ ಸಮಸ್ಯೆ ಹೆಚ್ಚಾಗಿದೆ. ಪ್ರಯಾಣಿಕರಿಗೆ ತಮ್ಮ ಸ್ಥಾನ ತಲುಪಲು, ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಶಾಲಾ-ಕಾಲೇಜು ತಲುಪಲು ಕಷ್ಟವಾಗಿದೆ. ಹಳೆಯ ಬಸ್ ಓಡಾಟ ನಿಲ್ಲಿಸಬೇಕು ಎಂದು ಅಳ್ನಾವರ ಪಟ್ಟಣ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.
ಮಾಜಿ ಶಾಸಕ ಕಾಲೇಬುಡ್ಡೆ ನಿಧನ
ಈದ್ಗಾ ಮೈದಾನದ ವಿವಾದ ರಾಷ್ಟ್ರವ್ಯಾಪ್ತಿ ಖ್ಯಾತಿಗಳಿಸಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ. ದೇವೇಗೌಡರು ಆಸಕ್ತಿ ವಹಿಸಿ, ಅಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆಯ ಯುವ ಮುಖಂಡರಾಗಿದ್ದ ಕಾಲೆಬುಡ್ಡೆ ಅವರಿಂದ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದರು.
ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ ಘೇರಾವ್ : ಬಿಜೆಪಿಗರ ಬಂಧನ-ಬಿಡುಗಡೆ
ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ, ಮುಖ್ಯಮಂತ್ರಿ ವಾಹನಕ್ಕೆ ಘೇರಾವ್‌ಗೆ ಯತ್ನಿಸಿದ ಬಿಜೆಪಿ ಮುಖಂಡರನ್ನು ಬಂಧಿಸಿ, ಬಿಡುಗಡೆಗೊಳಿಸಿದ ಘಟನೆ ಭಾನುವಾರ ನಡೆಯಿತು.
ರಜೆ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ
ದಸರಾ ಹಬ್ಬ ಹಾಗೂ ಸರಣಿ ರಜೆ ಮುಗಿಸಿ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಭಾನುವಾರ ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಯಿತು.
ನಾವೆಲ್ಲರೂ ಒಂದಾದಾಗ ಮಾತ್ರ ಮಾತ್ರ ಸಮೃದ್ಧ ರಾಷ್ಟ್ರ ನಿರ್ಮಾಣ: ಶ್ರೀಧರ ಸ್ವಾಮಿ
ವಿಜಯದಶಮಿ ಅಂಗವಾಗಿ ಭಾನುವಾರ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗಣವೇಷಧಾರಿಗಳಿಂದ ಅದ್ಧೂರಿಯಾಗಿ ಪಥ ಸಂಚಲನ ನಡೆಯಿತು.
ಸಿಎಂಗೆ ಘೇರಾವ್ ಯತ್ನ: ಬಿಜೆಪಿ ಮುಖಂಡರ ಬಂಧನ, ಬಿಡುಗಡೆ
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂತೆಗೆದುಕೊಂಡಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಮುಖ್ಯಮಂತ್ರಿ ಅವರಿಗೆ ಘೇರಾವ್ ಹಾಕಲು ಯತ್ನಿಸಿದ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕೋರ್ಟ್ ಅನುಮತಿಸಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ಸಿದ್ದರಾಮಯ್ಯ
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದ ಹಳೇ ಹುಬ್ಬಳ್ಳಿ ಗಲಭೆಯ ವಿಷಯದಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಈ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಕೋರ್ಟ್ ಅನುಮತಿ ನೀಡಿದರೆ ಮಾತ್ರ ಪ್ರಕರಣ ಹಿಂಪಡೆಯಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಾಣಿಜ್ಯ ಬ್ಯಾಂಕ್‌ಗಳಿಗೆ ಸಹಕಾರಿಗಳು ಸ್ಪರ್ಧೆ ನೀಡುವಂತಾಗಲಿ: ಸಿದ್ದರಾಮಯ್ಯ
ಒಂದು ಸಹಕಾರಿ ಬ್ಯಾಂಕ್ ಶತಮಾನೋತ್ಸವ ಆಚರಿಸುವುದು ಸಣ್ಣ ಮಾತಲ್ಲ. ರಡ್ಡಿ ಬ್ಯಾಂಕ್ 110 ವರ್ಷ ಪೂರೈಸಿರುವುದು ಆಡಳಿತ ಮಂಡಳಿಯ ಪ್ರಾಮಾಣಿಕತೆಗೆ ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹಳ್ಳದ ಪ್ರವಾಹದಿಂದ ಬೆಳೆ, ಮನೆಗಳಿಗೆ ಹಾನಿ
ನವಲಗುಂದ ತಾಲೂಕಿನಾದ್ಯಂತ ಈಗಾಗಲೇ ಮುಂಗಾರು ಬೆಳೆಗಳಾದ ಗೋವಿನಜೋಳ, ಹತ್ತಿ, ತೊಗರಿ, ಶೇಂಗಾ, ಈರುಳ್ಳಿ ಹಾಗೂ ಇನ್ನಿತರ ಬೆಳೆಗಳು ತುಪ್ಪರಿ ಹಳ್ಳ ಮತ್ತು ಬೆಣ್ಣೆಹಳ್ಳಗಳ ಪ್ರವಾಹಕ್ಕೆ ಸಿಲುಕಿ ಸುಮಾರು 9,000 ಹೆಕ್ಟೇರ್ ಪ್ರದೇಶದಷ್ಟು ಬೆಳೆ ಹಾನಿ ಮಾಡಿದೆ.
ಸಹಕಾರ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಬಲತುಂಬುವ ಕಾರ್ಯ: ಎಚ್.ಕೆ. ಪಾಟೀಲ
ಕರ್ನಾಟಕದಲ್ಲಿ ಸಹಕಾರ ಕ್ಷೇತ್ರ ಅಶಕ್ತ ಆಗುತ್ತಿದ್ದು, ರಾಜ್ಯ ಸರ್ಕಾರ ಈ ಕ್ಷೇತ್ರಕ್ಕೆ ಬಲ ತುಂಬುವ ಕೆಲಸ ಮಾಡಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
< previous
1
...
172
173
174
175
176
177
178
179
180
...
462
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ