ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮಯ್ಯರದ್ದು ದುರಹಂಕಾರಿ ವರ್ತನೆ: ಜೋಶಿ ಕಿಡಿ
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಿಂದ ಹಿಂಪಡೆಯದಂತೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಮುಂದಾದರೆ ಸ್ವೀಕರಿಸದೆ ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
ಬೆಣ್ಣಿಹಳ್ಳದ ಆರ್ಭಟಕ್ಕೆ ರೈತರ ಬದುಕು ಮೂರಾಬಟ್ಟೆ
ಬೆಣ್ಣಿಹಳ್ಳ ಸಾಗುವ ಮಾರ್ಗದಲ್ಲಿ ನೂರಾರು ಹಳ್ಳಿಗಳ ಹೊಲಗಳಿಗೆ ನುಗ್ಗಿ, ಪ್ರತಿ ವರ್ಷ ಬೆಳೆಹಾನಿ ಮಾಡುತ್ತದೆ. ಹೀಗಾಗಿ ಶಿಗ್ಗಾಂವಿ ಸೇರಿದಂತೆ ಕುಂದಗೋಳ ತಾಲೂಕಿನಲ್ಲಿ ಮಳೆ ಶುರುವಾದರೆ ಹಳ್ಳದ ಭಾಗದ ರೈತರಲ್ಲಿ ನಡುಕ ಶುರುವಾಗುತ್ತದೆ.
ಕೇಸ್ ವಾಪಾಸ್: ಸಿಡಿದೆದ್ದ ಬಿಜೆಪಿ-ಹಿಂದೂ ಸಂಘಟನೆ
2022ರ ಏಪ್ರಿಲ್‌ನಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆಗ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಲೇಜರ್ ಮೂಲಕ ಜೈ ಶ್ರೀರಾಮ ಎಂಬುದು ಅಕ್ಷರ ರೂಪದಲ್ಲಿ ಮೂಡಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು.
ಮುಸ್ಲಿಮರ ತುಷ್ಟೀಕರಣಕ್ಕೆ ಕೇಸ್ ವಾಪಾಸ್: ಜಗದೀಶ ಶೆಟ್ಟರ್
ಪ್ರಕರಣ ಹಿಂಪಡೆಯುವ ಮುನ್ನ ಕೈ ಸರ್ಕಾರ ಯೋಚಿಸದೆ, ಮುಸ್ಲಿಮರ ತುಷ್ಠೀಕರಣ ಮಾಡಿದೆ. ಸೂಕ್ಷ್ಮವಾಗಿ ಗಮನಿಸಿದರೆ ಪ್ರಕರಣ ಹಿಂಪಡೆಯಲು ಬರುವುದಿಲ್ಲ. ಆದಾಗ್ಯೂ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. ಇದು ಕಾನೂನು ಬಾಹಿರವಾಗಿದೆ.
ಮೈಸೂರು ದಸರಾ ನೆನಪಿಸಿದ ಧಾರವಾಡ ಜಂಬೂ ಸವಾರಿ
ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಸಮಿತಿ ಹಮ್ಮಿಕೊಂಡ ಜಂಬೂ ಸವಾರಿ ಮೆರವಣಿಗೆ ದೃಶ್ಯಗಳಿವು. ಮೈಸೂರಲ್ಲಿ ನಡೆಯುವ ದಸರಾ ಮೆರವಣಿಗೆಯನ್ನು ಧಾರವಾಡ ಸಾರ್ವಜನಿಕರಿಗೆ ತೋರಿಸುವ ಉತ್ಸವ ಸಮಿತಿ ಪ್ರಯತ್ನ ಸಾಫಲ್ಯ ಕಂಡಿದೆ.
ಹರಿಪ್ರಸಾದ ನಕಲಿ ಗಾಂಧಿಗಳ ಪಾದ ನೆಕ್ಕಿದವರು: ಜೋಶಿ
ಹರಿಪ್ರಸಾದ್ ತಮ್ಮ ಯೋಗ್ಯತೆ ಅರಿತು ಮಾತನಾಡಲಿ. ಈ ಹಿಂದೆ ಸಿದ್ದರಾಮಯ್ಯ ನಿಕ್ಕರ್ ಹಾಕಲ್ಲಯೆಂದು ಹೇಳಿದ್ದರು. ಇದೀಗ ಮುಖ್ಯಮಂತ್ರಿಗಳ ಪರ ಧ್ವನಿ ಎತ್ತುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯ ಅವರು ನಾಲ್ವರು ಸಚಿವರನ್ನು ತೆಗೆದು ಹಾಕಿ ಹರಿಪ್ರಸಾದ್‌ಗೆ ಸಚಿವ ಸ್ಥಾನ ಕೊಡುವುದಾಗಿ ಹೇಳಿರಬೇಕು.
ಆಪ್ತ ಸ್ನೇಹಿತನ ಹತ್ಯೆ: ಆರೋಪಿಗಳ ಕಾಲಿಗೆ ಗುಂಡೇಟು
ಜಾತ್ರೆಯಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ವಿಷಯಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯಕಂಡಿದೆ. ಕೊಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಲಾಗಿದೆ.
ಮುಂದುವರಿದ ಮಳೆ ಅಬ್ಬರ: 98 ಮನೆ ಕುಸಿತ
ಬೆಣ್ಣಿಹಳ್ಳ-ತುಪರಿಹಳ್ಳಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಳ್ಳದ ಅಕ್ಕಪಕ್ಕದ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಮಣ್ಣಿನ ಮನೆಗಳು ಹೆಚ್ಚಾಗಿ ಕುಸಿಯುತ್ತಿವೆ.
ವಿನಯ ಕುಲಕರ್ಣಿ ಬಂಧಿಸಿ ತನಿಖೆಗೊಳಪಡಿಸಿ
ಈಗಾಗಲೇ ಶಾಸಕ ವಿನಯ ಕುಲಕರ್ಣಿ ವಿರುದ್ಧ ಸ್ವತಃ ಮಹಿಳೆ ತನ್ನ ಮೇಲಾದ ದೌರ್ಜನ್ಯದ ಕುರಿತು ಸಂಪೂರ್ಣ ವಿವರಣೆ ನೀಡಿದ್ದಾರಲ್ಲದೇ, ಎಫ್‌ಐಆರ್ ಕೂಡಾ ದಾಖಲಿಸಿದ್ದಾರೆ. ಹೀಗಿದ್ದಾಗ್ಯೂ ಈ ವರೆಗೂ ಅವರ ಬಂಧನವಾಗಿಲ್ಲ.
ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಂಧಾದುಂಧಿ..!
ನಾಲ್ಕೈದು ವರ್ಷ ಒಂದೆಡೆ ಕೆಲಸ ಮಾಡಿ ಬಳಿಕ ವರ್ಗಾವಣೆಯಾಗಿ ಹೋದ ಸಿಬ್ಬಂದಿ ಮರಳಿ ತಾನಿದ್ದ ಜಾಗೆಗೆ ಬರಲು ಹೇಗೆ ಸಾಧ್ಯ ಎಂಬ ಪ್ರಶ್ನೆಗೆ ಇಲ್ಲಿನ ಸಿಬ್ಬಂದಿ ಎಲ್ಲವೂ ದುಡ್ಡಿನ ಮಹಿಮೆ ಎಂದು ಹೇಳುತ್ತಾರೆ.
< previous
1
...
173
174
175
176
177
178
179
180
181
...
462
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ