ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಚಾರಿತ್ರಿಕ ಘನತೆ ಅರಿಯಲು ಪ್ರಯತ್ನಿಸಿ
ವಿದ್ಯಾರ್ಥಿಗಳು ತಮ್ಮ ಸುತ್ತಣ ಇರಬಹುದಾದ ಚಾರಿತ್ರಿಕ ಘನತೆ ಅರಿಯಲು ಪ್ರಯತ್ನಿಸಬೇಕು. ಬದ್ಧತೆಯಿಂದ ಅಧ್ಯಯನಕ್ಕೆ ತೆರೆದುಕೊಂಡಾಗ ಶ್ರೇಷ್ಠ ಸಾಧನೆ ಸಾಧ್ಯ.
ಸಿದ್ದು ಐದು ವರ್ಷ ಪೂರೈಸ್ತಾರೆ ಎನ್ನುವವರೇ ಸಿಎಂ ರೇಸ್‌ನಲ್ಲಿ!
ಮುಡಾ, ವಾಲ್ಮೀಕಿ, ಹಗರಣ ಸಂಬಂಧಿಸಿದಂತೆ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ.
ಗೋವಾ, ಬೆಳಗಾವಿ ವ್ಯಾಪಾರಿಗಳಿಗೂ ಹನಿಟ್ರ್ಯಾಪ್
ಮೆಸೇಜ್ ಮಾಡಿದ ಮೇಲೆ ವ್ಯಾಪಾರಿಗಳು ಪ್ರತಿಕ್ರಿಯೆ ನೀಡಿದರೆ ಆಯ್ತು ಅಂಥವರೊಂದಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸುತ್ತಾ ಹತ್ತಿರವಾಗುತ್ತಿದ್ದಳು.
ಧರ್ಮಸ್ಥಳ ಸಂಘದಿಂದ ಮಹಿಳಾ ಸಬಲೀಕರಣ
ಮಹಾತ್ಮ ಗಾಂಧೀಜಿ ಅವರು ಕಂಡ ಗ್ರಾಮಸ್ವರಾಜ್ಯ ಕನಸು ನನಸಾಗಿಸುವ ನಿಟ್ಟನಿಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಲವು ಯೋಜನೆ ಜಾರಿಗೆ ತಂದಿದ್ದಾರೆ.
ವರ್ಷಧಾರೆಗೆ ಧಾರವಾಡ ಜನ ತತ್ತರ!
ತಗ್ಗು ಪ್ರದೇಶಗಳಾದ ಶ್ರೀನಗರ ಕೆಳಗಿನ ಪ್ರದೇಶಗಳಾದ ಭಾವಿಕಟ್ಟಿ ಪ್ಲಾಟ್, ಶಕ್ತಿ ಕಾಲನಿ, ಮಾಕಡವಾಲಾ ಪ್ಲಾಟ್, ಬಸವನಗರ ಭಾಗ, ಗೌಡರ ಕಾಲನಿ, ಜಾಧವ ಪ್ಲಾಟ್‌ನ ನೂರಾರು ಮನೆಗಳಲ್ಲಿ ಮಳೆ ನೀರು ಹೊಕ್ಕು ಅವಾಂತರ ಸೃಷ್ಟಿಯಾಗಿದೆ.
ದಸರಾ ಹಬ್ಬಕ್ಕೆ ಬೆಲೆ ಏರಿಕೆ ಬಿಸಿ!
ದಸರಾ ಹಬ್ಬದಲ್ಲಿ ಆಯುಧ ಪೂಜೆ ಸೇರಿದಂತೆ ಇನ್ನಿತರೆ ಪೂಜಾ ಕಾರ್ಯಕ್ಕೆ ಹಣ್ಣುಗಳು ಬೇಕೆಬೇಕು. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬಗೆ ಬಗೆಯ ಹಣ್ಣುಗಳು ಬಂದಿದ್ದರೂ ಸಹ ಬೆಲೆಯಲ್ಲಿ ಮಾತ್ರ ಇಳಿಕೆಯಾಗಿರಲಿಲ್ಲ.
ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಂದ ದಸರಾ ರಜೆ ಉಲ್ಲಂಘನೆ
ಕರ್ನಾಟಕದಲ್ಲಿರುವ ಕ್ರಿಶ್ಚಿಯನ್ ಸಂಸ್ಥೆಗಳು ರಾಷ್ಟ್ರೀಯತೆ ಮತ್ತು ನಮ್ಮ ಸಂಪ್ರದಾಯವನ್ನು ಕಡೆಗಣಿಸುತ್ತಲೇ ಬರುತ್ತಿವೆ. ಅವರ ಶೈಕ್ಷಣಿಕ, ಸೇವಾ ಸಂಸ್ಥೆಗಳಲ್ಲಿ ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ ಇಡುವುದಿಲ್ಲ ಎಂದು ಪ್ರಮೋದ ಮುತಾಲಿಕ್ ಆರೋಪಿಸಿದರು.
ಕಪ್ಪತ್ತಗುಡ್ಡದ ರಕ್ಷಣೆಗೆ ಯುವಪೀಳಿಗೆ ನಿಲ್ಲಲಿ
ಔಷಧಿ ಸಸ್ಯ ಸಂಕುಲ, ಉತ್ತಮ ಹವಾಗುಣ, ಶುದ್ಧ ಜಲಸಂಪತ್ತು ಇರುವ ಕಪ್ಪತ್ತಗುಡ್ಡದ ಮೇಲೆ ದುಷ್ಟ ಶಕ್ತಿಗಳು ಕಣ್ಣಿಟ್ಟಿವೆ. ಇದನ್ನು ಲೂಟಿ ಹೊಡೆಯಲು ಕಾಲ ಕಾಲಕ್ಕೆ ನಾನಾ ತಂತ್ರ ಮಾಡುತ್ತಿದ್ದಾರೆ.
ಹರಿಯಾಣ ಹಿನ್ನಡೆಗೆ ಆತ್ಮಾವಲೋಕನ: ಡಿಕೆಶಿ
ಹರಿಯಾಣದಲ್ಲಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. ಆದರೆ ಹುಸಿಯಾಗಿದೆ. ಹರಿಯಾಣ ದೆಹಲಿಗೆ ಸಮೀಪವಾದ ರಾಜ್ಯ. ರಾಜಕೀಯವಾಗಿ ಸಾಕಷ್ಟು ಮಹತ್ವ ಇದೆ. ನಮಗೆ ಅಧಿಕಾರ ಸಿಗುತ್ತದೆ ಎಂಬ ಭಾವನೆ ಇತ್ತು.
ಯಾರಿಗೇ ಟಿಕೆಟ್ ಕೊಟ್ರೂ ಗೆಲ್ಲಿಸಿಕೊಂಡು ಬನ್ನಿ ಅಷ್ಟೇ!
ಇಲ್ಲಿ ಆಕಾಂಕ್ಷಿಗಳು ಸಾಕಷ್ಟು ಜನರಿದ್ದಾರೆ. ಕ್ಷೇತ್ರಕ್ಕೆ ಮುಸ್ಲಿಮರಿಗೆ ಟಿಕೆಟ್ ಕೊಡಬೇಕು ಎಂಬ ಬೇಡಿಕೆ ಎಷ್ಟಿದೆಯೋ ಅಷ್ಟೇ ಪ್ರಮಾಣದಲ್ಲಿ ಹಿಂದೂಗಳಿಗೆ ಕೊಡಬೇಕು ಎಂಬ ಒತ್ತಡವೂ ಇದೆ.
< previous
1
...
175
176
177
178
179
180
181
182
183
...
462
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ