• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯಮಿಗಳ ಪ್ರವೇಶದಿಂದ ಮಾಧ್ಯಮಗಳಲ್ಲಿ ಸ್ವಾತಂತ್ರ್ಯ ಮಾಯ
ಮಾಧ್ಯಮಕ್ಕೆ ಯಾವತ್ತೂ ಸವಾಲು ಇರಬಾರದು. ಆದರೆ, ಮಾಧ್ಯಮದ ಕಾರ್ಯಕರ್ತರಿಗೆ ಸವಾಲುಗಳು ಕಾಡಬೇಕು. ಜನ ಓದುವ ಸುಖ ಬಯಸಬೇಕೇ ಹೊರತು ಮನರಂಜನೆಗಾಗಿ ಮಾಧ್ಯಮ ಬಳಸಬಾರದು. ಮಾಧ್ಯಮ ಉದ್ಯಮವಾದ ನಂತರ ಬೆಳಕು ಕತ್ತಲಾಗುತ್ತಿದ್ದು, ಕತ್ತಲಿಗೆ ಬಣ್ಣ ಬಳಿಯುವ ಕಾರ್ಯವಾಗುತ್ತಿದೆ.
ಯುವಜನತೆ ಜನಪದ ಕಲೆ ಉಳಿಸಿ, ಬೆಳಸುವ ಕಾರ್ಯ ಮಾಡಿ
ಜನಪ್ರತಿನಿಧಿಗಳು ಸರ್ಕಾರದ ಹೆಚ್ಚಿನ ಅನುದಾನವನ್ನು ಜನಪದ ಉಳಿವಿಗೆ ಮೀಸಲಿಡಲು ಆಗ್ರಹಿಸಿದರು.
ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಶಾಂತಿ, ಸೌಹಾರ್ದ ಗಟ್ಟಿ: ಸತೀಶ ಜಾರಕಿಹೊಳಿ
ಭಾರತಕ್ಕೆ ಕೇವಲ ಒಂದು ಜಾತಿ, ಸಮುದಾಯದ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿಲ್ಲ. ಎಲ್ಲ ಜಾತಿ- ಧರ್ಮದ ಜನರ ಹೋರಾಟದ ಫಲವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಹೀಗಾಗಿ ಸದ್ಯ ಎದುರಾಗಿರುವ ಸಮಸ್ಯೆಗಳಿಗೆ ಒಗ್ಗಟ್ಟಿನ ಹೋರಾಟ ಅತ್ಯವಶ್ಯ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಆಗಬೇಕಿದೆ: ಸಚಿವ ಮುನಿಯಪ್ಪ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಆಗಬೇಕಿದೆ. ಮುಂದಿನ ದಿನಗಳಲ್ಲಿ ಪಡಿತರದಾರರಿಗೆ ಬೇಳೆ, ಅಡುಗೆ ಎಣ್ಣೆ ಕೊಡುವ ಬಗ್ಗೆ ಚಿಂತನೆ ನಡೆದಿದೆ. ಜೋಳ ಖರೀದಿ ಮಾಡಿ ಮೂರು ತಿಂಗಳು ಬಿಟ್ಟರೆ ಹುಳುಗಳಾಗಿ ಹಾಳಾಗುತ್ತಿದೆ. ಹೀಗಾಗಿ ಖರೀದಿ ಮಾಡಿದ ತಕ್ಷಣವೇ ಅದನ್ನು ಹಂಚಿಕೆ ಮಾಡಲು ಹೇಳಿದ್ದೇನೆ. ಕಾಳ ಸಂತೆಯಲ್ಲಿ ಅಕ್ಕಿ ಅಕ್ರಮ ಮಾರಾಟದ ಕುರಿತು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ.
ಕಾಲ ಕೂಡಿ ಬಂದು ಗುರುಬಲ, ತಾರಾಬಲವಿದ್ದರೆ ಸಿಎಂ ಆಗಬಹುದು: ಜಾರಕಿಹೊಳಿ
ಒಬ್ಬಬ್ಬರಿಗೆ ಒಂದೊಂದು ರೀತಿಯ ಸಮಸ್ಯೆಗಳಿವೆ. ಎಲ್ಲದಕ್ಕೂ ಕಾಲ‌ಕೂಡಿ ಬರಬೇಕಿದೆ. ಅಲ್ಲಿ ತನಕ ನಮ್ಮೆಲ್ಲ ಪ್ರಯತ್ನಗಳೂ ವಿಫಲವಾಗುತ್ತವೆ.
ಪ್ರಧಾನಿ ವಿರುದ್ಧ ಖರ್ಗೆ, ರಾಗಾ ವಿಷ ಉಗುಳುವ ಕಾರ್ಯ: ಶೆಟ್ಟರ್
ಖರ್ಗೆ, ರಾಹುಲ್ ಗಾಂಧಿ ಈಗ ವಿಷಕಾರುವ ಕೆಲಸ ಮಾಡುತ್ತಿದ್ದಾರೆ. ಆರ್.ಎಸ್.ಎಸ್. ಹಾಗೂ ಮೋದಿಯವರ ಬಗ್ಗೆ ಕೆಟ್ಟ ಭಾಷೆ ಬಳಕೆ ಮಾಡುತ್ತಿದ್ದಾರೆ. ದೇಶದಲ್ಲಿ ಆರ್‌ಎಸ್‌ಎಸ್‌ ಇರದೇ ಇದ್ದರೆ ಕಾಂಗ್ರೆಸ್ ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡುತ್ತಿತ್ತು.
ಉತ್ತರ ಕರ್ನಾಟಕದಲ್ಲಿ ಏರೋಸ್ಪೇಸ್‌ ಸ್ಥಾಪನೆಗೆ ಶಾಸಕ ಟೆಂಗಿನಕಾಯಿ ಆಗ್ರಹ
ಉತ್ತರ ಕರ್ನಾಟಕ ಭಾಗ ಇನ್ನೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದಿರುವುದು ತೀವ್ರ ಗಮನಾರ್ಹ. ಈ ಭಾಗದಲ್ಲಿ ಸಾಕಷ್ಟು ಭೂಮಿ ಲಭ್ಯವಿದ್ದು, ಹವಾಮಾನವೂ ತಾಂತ್ರಿಕ ಕೈಗಾರಿಕೆಗಳಿಗೆ ಸೂಕ್ತವಾಗಿದೆ. ಜತೆಗೆ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಬಳ್ಳಾರಿ, ಬೀದರ್ ಹಾಗೂ ವಿಜಯಪುರ ಜಿಲ್ಲೆಯವರು ಅತ್ಯುತ್ತಮ ಶಿಕ್ಷಣ ಪಡೆದ, ಉದ್ಯೋಗ ನಿರೀಕ್ಷೆಯಲ್ಲಿರುವ ಯುವ ಶಕ್ತಿಯನ್ನು ಹೊಂದಿವೆ.
ಚಿಟಗುಪ್ಪಿ ಉದ್ಯಾನಕ್ಕೆ ಶೀಘ್ರ ಹೊಸರೂಪ
ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮದ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೆಲವೇ ತಿಂಗಳಲ್ಲಿ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಫ್ಲೈಓವರ್ ಕಾಮಗಾರಿ ನಡೆಯಲಿದ್ದು, ಹೀಗಾಗಿ, ರಸ್ತೆಗೆ ಬೇಕಾದ ಜಾಗ ಬಿಟ್ಟು ಉದ್ಯಾನದ ಕಾಂಪೌಂಡ್ ನಿರ್ಮಿಸಲಾಗುತ್ತಿದೆ.
31ರಿಂದ ಕೇಂದ್ರ ಸಚಿವ ಜೋಶಿ ಕಚೇರಿ ಎದುರು ನಿರಂತರ ಹೋರಾಟ
ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣ ತೀರ್ಪು ನೀಡಿದ ಬಳಿಕವೂ ಗೋವಾ ಸರ್ಕಾರ ತನ್ನ ಕ್ಯಾತೆ ಮುಂದುವರಿಸಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ.
ಮಾನಸಿಕ ಒತ್ತಡದಲ್ಲಿರುವವರಿಗೆ ಟೆಲಿ ಮಾನಸ್‌ ಸಂಜೀವಿನಿ!
ಕೋವಿಡ್‌ ನಂತರದಲ್ಲಿ ದೇಶದಲ್ಲಿ ಸಾಕಷ್ಟು ಜನರು ಮಾನಸಿಕ ಒತ್ತಡಕ್ಕೆ ಒಳಗಾದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2022ರಲ್ಲಿ ಟೆಲಿ ಮಾನಸ್‌ ಎಂಬ ನೂತನ ಕಾರ್ಯಕ್ರಮ ಶುರು ಮಾಡಿದರು. ದೇಶದ ಪ್ರತಿ ರಾಜ್ಯದಲ್ಲೂ ಟೆಲಿ ಮಾನಸ ಕೇಂದ್ರಗಳಿದ್ದು, ಬೆಂಗಳೂರಿನ ನಿಮಾನ್ಸ್‌ ಹಾಗೂ ಧಾರವಾಡದ ಡಿಮಾನ್ಸ್‌ನಲ್ಲಿ ಈ ಕೇಂದ್ರಗಳು 2022ರಿಂದ ಕಾರ್ಯ ನಿರ್ವಹಿಸುತ್ತಿವೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved