ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾನು ಸಿಎಂ ಆಗಬೇಕೆಂಬುದು ನಮ್ಮ ಅಭಿಮಾನಿಗಳ ಆಸೆ :ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಎಲ್ಲ ನಾಯಕರಿಗೂ ಅಭಿಮಾನಿಗಳು ಇರುತ್ತಾರೆ. ಅವರಿಗೆ ಅವರ ನಾಯಕನೇ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇರುತ್ತದೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.
ಪ್ರತ್ಯೇಕ ಪಾಲಿಕೆಗೆ ಒಂದೇ ಮಾದರಿಯಲ್ಲಿ 19 ಆಕ್ಷೇಪಣೆ ಸಲ್ಲಿಕೆ
ಧಾರವಾಡ ಮಹಾನಗರ ರಚನೆಗೆ ಆಕ್ಷೇಪಣೆ ಸಲ್ಲಿಸಲು ನೀಡಿದ ಕಾಲಾವಕಾಶದಲ್ಲಿ ಬರೋಬ್ಬರಿ 19 ಆಕ್ಷೇಪಣೆಗಳು ಸಲ್ಲಿಕೆಯಾಗಿವೆ.
ರಾಷ್ಟ್ರಮಟ್ಟದಲ್ಲಿ ಒಕ್ಕೂಟ ನಾಶ ಮಾಡುವ ಪ್ರಯತ್ನ: ರಾಜೇಂದ್ರ ಚೆನ್ನಿ
ಪ್ರಸ್ತುತ ಸಂದರ್ಭದಲ್ಲಿ ನಾವು ನಮ್ಮ ನೆನಪು ಹಾಗೂ ಸಂಸ್ಕೃತಿಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಚಿಂತಕ ರಾಜೇಂದ್ರ ಚೆನ್ನಿ ಬೇಸರ ವ್ಯಕ್ತಪಡಿಸಿದರು.
ವಿದ್ಯಾಕಾಶಿಯ ಹಿರಿಮೆ ಹೆಚ್ಚಲಿ: ಸಭಾಪತಿ ಬಸವರಾಜ ಹೊರಟ್ಟಿ
ವಿದ್ಯಾಕಾಶಿ ಎಂದು ಹೆಸರು ಪಡೆದ ಜಿಲ್ಲೆ ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 22ನೇ ಸ್ಥಾನಕ್ಕೆ ಕುಸಿದಿರುವುದು ನೋವಿನ ಸಂಗತಿ ಎಂದು ವಿಪ ಸಭಾಪತಿ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ನವಲಗುಂದ ಕ್ಷೇತ್ರ ಮಾದರಿಯನ್ನಾಗಿಸಲು ಸಹಕಾರ: ಜಾರಕಿಹೊಳಿ
ಮುಂದಿನ 3 ವರ್ಷಗಳಲ್ಲಿ ಹಂತ ಹಂತವಾಗಿ ಹೆಚ್ಚಿನ ಅನುದಾನ ನೀಡಿ ಇಲ್ಲಿನ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬದುಕಿನ ಬಂಡಿಗೆ ಹೆಗಲುಗೊಟ್ಟ ಆಟೋರಾಣಿ!
ಪತಿ ತೀರಿಕೊಂಡರೂ ಮಾನಸಿಕವಾಗಿ ಕುಗ್ಗದ ದಾವಲಬೀ ಆಟೋ ಓಡಿಸುತ್ತ ಜೀವನ ಕಟ್ಟಿಕೊಂಡಿದ್ದಾರೆ.
ಆರ್‌ಟಿಐ ಕಾಯ್ದೆಯ ಬಗ್ಗೆ ಅಧಿಕಾರಿಗಳಿಗೆ ಬೇಡ ಭಯ: ಡಿಸಿ ದಿವ್ಯ ಪ್ರಭು
ಧಾರವಾಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳಿಗೆ ಶುಕ್ರವಾರ ಮಾಹಿತಿ ಹಕ್ಕು ಅಧಿನಿಯಮ ಕುರಿತು ಕಾರ್ಯಾಗಾರ ನಡೆಯಿತು.
ಶ್ರೀ ಸಿದ್ಧಾರೂಢ ಅಜ್ಜನ ಆನೆ ಅಂಬಾರಿ, ಬೆಳ್ಳಿ ಪಲ್ಲಕ್ಕಿ ಸಿದ್ಧ
105 ಕೆಜಿ ತೂಕದ ಬೆಳ್ಳಿಯಿಂದ ಆನೆ, ಅದರ ಮೇಲಿನ ಅಂಬಾರಿ, ಪೀಠ ಎಲ್ಲವುಗಳಿಗೆ ಇದೀಗ ಬೆಳ್ಳಿ ಕವಚ ಸಿದ್ಧಪಡಿಸಲಾಗುತ್ತಿದೆ. ಸರಿಸುಮಾರು 1 ಕೋಟಿಗೂ ಅಧಿಕ ಮೌಲ್ಯದ್ದಾಗಿದೆ ಈ ಯೋಜನೆ.
ಭಿಕ್ಷೆ ಬೇಡದೇ ಸ್ವಾವಲಂಬಿ ಜೀವನ ನಡೆಸಿ: ನಿರ್ಭಯಾನಂದ ಸ್ವಾಮೀಜಿ
ವಿವೇಕಾನಂದರ ಮಾತಿನಂತೆ ಯುವ ಜನಾಂಗ ಜಗತ್ತಿನ ಭಿಕ್ಷುಕರಾಗದೇ, ಸ್ವಾಭಿಮಾನಿ ಹಾಗೂ ಸ್ವಾವಲಂಬಿಗಳಾಗಬೇಕು ಎಂದು ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಆಸ್ತಿ ವಿಚಾರಕ್ಕೆ ತಮ್ಮನ ಹೆಂಡತಿ ಕೊಲೆ
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿ ಆಗಲು ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ ಘಟನೆ ತಾಲೂಕಿನ ಗಳಗಿ-ಹುಲಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
< previous
1
...
176
177
178
179
180
181
182
183
184
...
574
next >
Top Stories
ದೀಪಾವಳಿಗೆ ಹುಬ್ಬಳ್ಳಿ, ಬೆಂಗಳೂರು ನಡುವೆ ವಿಶೇಷ ರೈಲು
ಬೆಳ್ಳಿ ಮೇಲೆ ಹೂಡಿಕೆ ಮಾಡಲು ಇದು ಸಕಾಲವೇ : ಸಿಲ್ವರೇ ಈಗ ಬಂಗಾರ
ಕಾಂತಾರಕ್ಕೆ ಅಗೋಚರ ಶಕ್ತಿಯದ್ದೇ ಅಭಯ : ರಿಷಭ್
ಚುನಾವಣೆಗೆ ಮುನ್ನ ಲಾಲು ಕುಟುಂಬಕ್ಕೆ ಭಾರೀ ಶಾಕ್
ಶೇ.100ರಷ್ಟು ಇಪಿಎಫ್ ಹಣ ಹಿಂಪಡೆಯುವಿಕೆಗೆ ಅವಕಾಶ