ದೇಶ ಒಡೆಯುವ ದೃಷ್ಟಿಯಿಂದ ವಕ್ಫ್ ಕಾಯ್ದೆ ತಿದ್ದುಪಡಿ: ಡಾ. ಸೈಯ್ಯದ ನಾಸೀರ್ ಹುಸೇನ್ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿರಂತರವಾಗಿ ದ್ವೇಷದ ರಾಜಕಾರಣ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ ನಾಸೀರ್ ಹುಸೇನ್ ಆರೋಪಿಸಿದರು.