ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಣ್ಯ ನಾಶದಿಂದ ಹೆಚ್ಚಿದ ಪ್ರಾಣಿ-ಮಾನವ ಸಂಘರ್ಷ: ವೈಶಾಲಿ ಕುಲಕರ್ಣಿ
ಅರಣ್ಯ ನಾಶದಿಂದಾಗಿ ಪ್ರಾಣಿಗಳು ನಾಡಿಗೆ ಆಗಮಿಸುತ್ತಿದ್ದು, ಇದರಿಂದ ಮಾನವ ಹಾಗೂ ಪ್ರಾಣಿ ಸಂರ್ಘಷ ದಿನದಿಂದ ದಿನಕ್ಕೆ ಸಾಮಾನ್ಯವಾಗುತ್ತಿದೆ ಎಂದು ಕರ್ನಾಟಕ ವನ್ಯಜೀವಿ ಮಂಡಳಿ ಸದಸ್ಯೆ ವೈಶಾಲಿ ಕುಲಕರ್ಣಿ ಹೇಳಿದರು.
ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಗೆ ಕಂಕಣಬದ್ಧರಾಗೋಣ: ಹಾರಿಕಾ ಮಂಜುನಾಥ
ಜಾತಿ ಯಾವುದೇ ಇರಲಿ ಮೊದಲು ನಾವೆಲ್ಲ ಹಿಂದೂಗಳಾಗಿ ಬದುಕಬೇಕು. ಜಾತಿ, ಮತ ಪಂಥ, ತತ್ವ ಸಿದ್ಧಾಂತ ಇಟ್ಟುಕೊಂಡು ಹೆಗಲ ಮೇಲೆ ಕೇಸರಿ ಶಾಲು ಹಾಕಿಕೊಳ್ಳುವುದಕ್ಕೂ ಮೊದಲು ನಾನು ಹಿಂದೂ ಎನ್ನುವುದನ್ನು ಎಲ್ಲರೂ ಮನಗಾಣಬೇಕು ಎಂದು ಯುವ ವಾಗ್ಮಿ ಹಾರಿಕಾ ಮಂಜುನಾಥ ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆ ನೀಡಿ ಮುಡಾ ಹಗರಣ ಸಿಬಿಐಗೆ ವಹಿಸಲಿ: ಶಾಸಕ ಮಹೇಶ ಟೆಂಗಿನಕಾಯಿ
ಮುಡಾ ಹಗರಣವನ್ನು ಸಿಬಿಐ ತನಿಖೆ ನಡೆಸುವ ಸನ್ನಿವೇಶಗಳು ಕಂಡುಬರುತ್ತಿದೆ. ಆಗ ಸತ್ಯಾಸತ್ಯತೆ ಹೊರಗೆ ಬಂದು, ಮುಖ್ಯಮಂತ್ರಿ ದಸರಾ ಹಬ್ಬದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನೂರಕ್ಕೆ ನೂರು ಖಚಿತ ಎಂದು ಶಾಸಕ ಮಹೇಶ ಟೆಂಗಿನಕಾಯಿ ಭವಿಷ್ಯ ನುಡಿದರು.
ಚಿತ್ರದ ಯಶಸ್ಸಿಗೆ ಉತ್ತರ ಕರ್ನಾಟಕದ ಜನರ ಆಶೀರ್ವಾದವೇ ಕಾರಣ
ಅ. 6ರಂದು ದಾವಣಗೆರೆಯಲ್ಲಿ ಮಾರ್ಟಿನ್ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಲಿದ್ದು, ಅ. 11ರಂದು ವಿಶ್ವಾದ್ಯಂತ ಕನ್ನಡ, ತೆಲಗು, ತಮಿಳು, ಹಿಂದಿ, ಮಲಿಯಾಳಂ, ಬಂಗಾಲಿ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ
ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಯಾವುದೇ ಹಗರಣ ಅಥವಾ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿ ಬಂದಲ್ಲಿ ಅದನ್ನು ಮೊದಲು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ಮಾಡುತ್ತೇವೆ.
ಧಾರ್ಮಿಕ ಕಾರ್ಯಕ್ರಮಗಳಿಂದ ದುಷ್ಟಶಕ್ತಿ ನಿಗ್ರಹ
ಧಾರ್ಮಿಕ ಕಾರ್ಯಗಳು ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿಟ್ಟುಕೊಂಡು ದುಷ್ಟಶಕ್ತಿಗಳ ನಿಗ್ರಹಕ್ಕೆ ಸಹಕಾರಿಯಾಗಲಿದೆ.
ತಮ್ಮವರಿಗೆ ಪಂಚ್ ಗ್ಯಾರಂಟಿ ಬೇಡವೆನ್ನಿ
ಗೃಹಲಕ್ಷ್ಮೀ, ಶಕ್ತಿ ಯೋಜನೆ ಸೇರಿ ಇತರೆ ಗ್ಯಾರಂಟಿ ಯೋಜನೆಗಳ ಲಾಭವನ್ನು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಹ ಪಡೆದುಕೊಳ್ಳುತ್ತಿದ್ದಾರೆ. ಇಂತಹ ವೇಳೆಯಲ್ಲೂ ಬಿಜೆಪಿ, ಜೆಡಿಎಸ್ ನಾಯಕರು ಈ ಯೋಜನೆಗಳನ್ನು ಬಂದ್ ಮಾಡುವಂತೆ ಟೀಕಿಸುತ್ತಿದ್ದಾರೆ.
ಸ್ವಾಮಿ ರಘುವೀರಾನಂದ ಮಹಾರಾಜರ ಕಲ್ಪನೆಯೇ ಅಮೋಘ
ರಘುವೀರಾನಂದ ಮಹಾರಾಜರು ತಡಸ ಬಳಿ ಜಾಗ ಖರೀದಿಸಿ ಶ್ರೇಷ್ಠ ತಾಣ ನಿರ್ಮಿಸುವ ಕನಸ್ಸು ಕಂಡಿದ್ದರು. ಇದಕ್ಕೆ ಭಕ್ತರು ಸಹ ಅವರ ಕನಸ್ಸಿಗೆ ಪೂರಕವಾಗಿ ಕೆಲಸ ಮಾಡುವಂತೆ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಗೃಹಸಚಿವರು ರಾಹುಲ್‌ರಂತೆ ಚಿಲ್ಲರೆ ಮಾತನಾಡುವುದು ಬಿಡಲಿ
ಶಾಸಕ ಜಿ.ಟಿ. ದೇವೇಗೌಡ ಹೇಳಿಕೆಯಿಂದ ಬಿಜೆಪಿಗೆ ಯಾವುದೇ ಹಾನಿ ಆಗಲ್ಲ. ಇತ್ತೀಚೆಗೆ ರಾಜಕಾರಣದಲ್ಲಿ ಕೆಲವರಿಗೆ ತಮಗೆ ಬೇಕಾದ ಸ್ಥಾನಮಾನ ಸಿಗದಿದ್ದಾಗ ಸ್ವಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಜಿಟಿಡಿ ಅವರು ಮೊನ್ನೆ ಮೊನ್ನೆವರೆಗೆ ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದರು.
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ತಲುಪಿಸಿ
ಹಳ್ಳಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ₹ 2 ಸಾವಿರ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂದು ಬಹಳಷ್ಟು ದೂರುಗಳು ದಾಖಲಾಗುತ್ತಿವೆ. ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸಬೇಕು.
< previous
1
...
178
179
180
181
182
183
184
185
186
...
462
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ