ಹೆಬ್ಬಾಳಕರ್ ದೂರು ಕೊಟ್ಟರೆ ಮಾತ್ರ ಪರಿಶೀಲಿಸಿ ಕ್ರಮ: ಬಸವರಾಜ ಹೊರಟ್ಟಿ ಸ್ಪಷ್ಟನೆಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮತ್ತೊಮ್ಮೆ ತಮಗೆ ದೂರು ಕೊಡದೇ ನಾವೇನೂ ಮಾಡುವುದಕ್ಕೆ ಬರುವುದಿಲ್ಲ. ಅವರು ದೂರು ಕೊಟ್ಟರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಈಗಲೂ ಮಾತುಕತೆ ಮಾಡಿ ಪ್ರಕರಣ ಇತ್ಯರ್ಥ ಪಡಿಸಲು ಸಿದ್ಧ ಎಂದು ತಿಳಿಸಿದರು.