ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರೀಡಾಪಟುಗಳಿಗೆ ಹೊಸ ವರ್ಷ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮುಕ್ತ
ಧಾರವಾಡದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ಸ್ಥಾಪಿಸುವ ಕನಸಿನೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂಕೀರ್ಣ ನಿರ್ಮಾಣಕ್ಕೆ 2018ರಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು. ಸ್ಥಳೀಯ ಕ್ರೀಡಾಪಟುಗಳು, ತರಬೇತುದಾರರೊಂದಿಗೆ ಸಮಾಲೋಚನೆ ನಡೆಸಿ ಆಯಾ ಕ್ರೀಡೆಗಳಿಗೆ ತಕ್ಕಂತೆ ಸಂಕೀರ್ಣದ ವಿನ್ಯಾಸ ರೂಪಿಸಲಾಗಿದೆ.
ಪರೀಕ್ಷೆ ವಿದ್ಯಾರ್ಥಿಗಳಿಗೆ ವಿಜಯದ ಮೆಟ್ಟಿಲು: ಮನೋರೋಗ ತಜ್ಞ ಡಾ. ಆನಂದ ಪಾಂಡುರಂಗಿ
ವಿದ್ಯಾರ್ಥಿಗಳು ಪರೀಕ್ಷೆಯನ್ನು ಲಘುವಾಗಿ ಪರಿಗಣಿಸಬಾರದು. ಅಧ್ಯಯನ ಮಾಡುವಾಗ ಪ್ರಾಮಾಣಿಕತೆ, ನಿರ್ದಿಷ್ಟ ಗುರಿ, ಸಮಯ ಪರಿಪಾಲನೆಯೊಂದಿಗೆ ಅಧ್ಯಯನ ಮಾಡಬೇಕು.
ಪೂರ್ವಜರ ಪ್ರತಿಫಲ ಕಾಸ್ಮಸ್ ಕ್ಲಬ್: ಶಾಸಕ ಅರವಿಂದ ಬೆಲ್ಲದ
ಯಾವುದೇ ಒಂದು ಸಂಸ್ಥೆ ಪ್ರಾರಂಭಿಸುವುದು ಮುಖ್ಯವಲ್ಲ. ಬದಲಿಗೆ ಅದನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವುದು ಮುಖ್ಯ. ಈ ನಿಟ್ಟಿನಲ್ಲಿ ಕಾಸ್ಮಸ್ ಕ್ಲಬ್ ಆಡಳಿತ ಮಂಡಳಿ ಆಯಾ ಕಾಲಕ್ಕೆ ತಕ್ಕಂತೆ ಅಗತ್ಯ ಸೌಲಭ್ಯ ಒದಗಿಸುತ್ತ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಧಾರವಾಡದಲ್ಲಿ ಕೆಪಿಎಸ್‌ಇ ಪರೀಕ್ಷೆ ಶಾಂತಿಯುತ
ಧಾರವಾಡ ಜಿಲ್ಲೆಯ ೨೯ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ಮಾದಕ ವ್ಯಸನಿಗಳಿಗೆ ಪೊಲೀಸ್ ಕಮಿಷನರ್ ಕ್ಲಾಸ್
ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 806 ಮಾದಕ ವ್ಯಸನಿಗಳನ್ನು ಗುರುತಿಸಲಾಗಿತ್ತು. ಇವರಲ್ಲಿ 634 ವ್ಯಸನಿಗಳ ಪರೇಡ್ ನಡೆಸಿ ಮತ್ತೊಮ್ಮೆ ಇಂತಹ ದುಶ್ಚಟದ ದಾಸರಾಗದಂತೆ ಎಚ್ಚರಿಕೆ ನೀಡಲಾಯಿತು.
ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಶ್ರಮಿಸಿ: ಪ್ರಸನ್ನಾನಂದ ಶ್ರೀ
ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯದ ಮೂಲಕ ಸಮಸ್ತ ಮನುಕುಲಕ್ಕೆ ನೈತಿಕತೆಯ ಸಂವಿಧಾನ ಕಲ್ಪಿಸಿದ ಮಹರ್ಷಿ ವಾಲ್ಮೀಕಿಯ ವಾರಸುದಾರರಾಗಿರುವ ಹಿಂದುಳಿದ ಬೇಡ, ನಾಯಕ, ವಾಲ್ಮೀಕಿ, ತಳವಾರ ಸಮುದಾಯವು ಅಕ್ಷರದ ಮೂಲಕ ಮಾತ್ರ ವಿಕಾಸವಾಗಲು ಸಾಧ್ಯ.
ಬೇಂದ್ರೆ ನೆಲದಲ್ಲಿ ಗಂಗಾವತರಣ ಪ್ರದರ್ಶನ
ಬೆಂಗಳೂರಿನ ರಂಗ ಸೌರಭ ತಂಡದವರು ಬೇಂದ್ರೆ ಅವರ ಬದುಕಿನ ಹಲವು ಪುಟಗಳನ್ನು ತೆರೆಯುತ್ತ, ಅವರ ಉದಾತ್ತ ಜೀವನದ ತಾದಾತ್ಮತೆಯನ್ನು ತೋರುವ ಹಲವು ಹಾಡುಗಳಿಂದ ಹಾಗೂ ನೃತ್ಯ ರೂಪಕಗಳಿಂದ ಜನಮನ ರಂಜಿಸಿದರು.
ಗಡ್ಡೆ ಗೆಣಸುಗಳು ಪೋಷಕಾಂಶದ ಖಜಾನೆ: ಆಹಾರ ತಜ್ಞೆ ಮಾಲತಿ ಹೆಗಡೆ
ಬರಗಾಲದ ಬೆಳೆಗಳು ಎಂದು ಪರಿಗಣಿಸಿದ ಗಡ್ಡೆ ಗೆಣಸುಗಳು ಪೋಷಕಾಂಶದ ಖಜಾನೆ. ಇಷ್ಟೊಂದು ಬಗೆಯ ಗಡ್ಡೆ-ಗೆಣಸು ಇರುವುದು ಹೆಚ್ಚಿನವರಿಗೆ ಗೊತ್ತೆ ಇಲ್ಲ.
ರೋಗಿಗಳ ಉಪಚಾರಕರಿಗೆ ಧರ್ಮಶಾಲೆ ಬುತ್ತಿ ಆಸರೆ
ಕೆಎಂಸಿಆರ್‌ಐ ಆಸ್ಪತ್ರೆ ಆವರಣದಲ್ಲಿರುವ ಇನ್ಫೋಸಿಸ್ ಧರ್ಮಶಾಲೆಯಲ್ಲಿ 2023ರ ಜ. 26ರಂದು ಸೇವಾ ಭಾರತಿ ಟ್ರಸ್ಟ್‌ನವರು ಅದಮ್ಯ ಚೇತನ ಟ್ರಸ್ಟ್ ಸಹಯೋಗದಲ್ಲಿ ಬುತ್ತಿ ಸೇವೆಯಡಿ ನಿತ್ಯ ನೂರಾರು ಜನರಿಗೆ ಊಟ ನೀಡುತ್ತಿದ್ದಾರೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗಡ್ಡೆ ಗೆಣಸು : ಕಂದಮೂಲಗಳನ್ನು ಜನಪ್ರಿಯಗೊಳಿಸಲು ಸರ್ಕಾರ ಮುಂದಾಗಬೇಕು
ಗಡ್ಡೆ ಗೆಣಸು ಋಷಿ ಮುನಿಗಳು ಮತ್ತು ಆದಿವಾಸಿಗಳ ಆಹಾರವಾಗಿತ್ತು. ಪ್ರಕೃತಿಯ ಕೊಡುಗೆಯಾದ ಕಂದಮೂಲಗಳನ್ನು ಜನಪ್ರಿಯಗೊಳಿಸಲು ಸರ್ಕಾರ ಮುಂದಾಗಬೇಕು.
< previous
1
...
182
183
184
185
186
187
188
189
190
...
535
next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ