• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರಗು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಹೊಸ ಟರ್ಮಿನಲ್ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸಲಿದೆ. ಈ ಮೂಲಕ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ: ಸಚಿವ ಪ್ರಹ್ಲಾದ್‌ ಜೋಶಿ
ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ ನಾವೂ ಬದಲಾವಣೆ ಹೊಂದಲು ಅವಶ್ಯಕವಾಗಿರುವ ಗುಣಮಟ್ಟದ ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿಗೂ ನೀಡುವುದು ಸರಕಾರದ ಜವಾಬ್ದಾರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು
ಆಯುರ್ವೇದ ಉಳಿಸಿ, ಬೆಳೆಸಲು ಕೇಂದ್ರ ಸರ್ಕಾರ ಬದ್ಧ: ಸಚಿವ ಪ್ರಹ್ಲಾದ ಜೋಶಿ
2014ರಲ್ಲಿ ಆಯುರ್ವೇದಕ್ಕೆ ಅಷ್ಟು ಮಹತ್ವ ಇರಲಿಲ್ಲ. ಆಯುರ್ವೇದ ಔಷಧ ಕೇವಲ ₹24,000 ಕೋಟಿ ವಹಿವಾಟು ಆಗುತ್ತಿತ್ತು. ಇದೀಗ ₹1.40 ಲಕ್ಷ ಕೋಟಿಗೆ ತಲುಪಿದೆ. ಬಜೆಟ್‌ನಲ್ಲಿ ₹500 ಕೋಟಿ ಬದಲು ₹3000 ಕೋಟಿ ನೀಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನೋ ಎಂಟ್ರಿ ತೆರವುಗೊಳಿಸಲು ಮುಂದುವರಿದ ಪ್ರತಿಭಟನೆ
ತೈಲ ಟ್ಯಾಂಕರ್‌ಗಳು ಮಹಾನಗರದಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 12 ಹಾಗೂ ಸಂಜೆ 4ರಿಂದ ರಾತ್ರಿ 9ರ ವರೆಗೆ ಪ್ರವೇಶಿಸದಂತೆ ಸ್ಥಳೀಯ ಆಡಳಿತ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಧರಣಿ ಮುಂದುವರಿದಿದೆ.
ಜಾತಿ ವ್ಯವಸ್ಥೆ ಇಂದಿಗೂ ಜೀವಂತ: ಶಾಸಕ ಪ್ರಸಾದ ಅಬ್ಬಯ್ಯ
ಜಾತಿ ಪದ್ಧತಿ ಸಂಪೂರ್ಣವಾಗಿ ತೊಡೆದುಹಾಕಬೇಕಾದಲ್ಲಿ ದಲಿತರು ಶಿಕ್ಷಣ ಪಡೆದು ಜಾಗೃತರಾಗುವ ಕಾರ್ಯವಾಗಬೇಕಿದೆ ಎಂದು ಶಾಸಕ, ಸ್ಲಂ ಬೋರ್ಡ್‌ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.
ಭಾರತ ವಿಶ್ವಗುರುವಾಗುವುದರಲ್ಲಿ ದಾಪುಗಾಲು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಧಾರವಾಡದ ಸಿ.ಎಸ್‌. ಪಾಟೀಲ ಭವನದಲ್ಲಿ ಶನಿವಾರ ಧಾರವಾಡ-71 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ರಭಸದ ಮಳೆಗೆ ತತ್ತರಿಸಿದ ಜನತೆ
ರಭಸದ ಮಳೆಗೆ ನಗರದ ಹಲವು ಕಡೆಗಳಲ್ಲಿ ರಸ್ತೆ, ಚರಂಡಿಗಳು ತುಂಬಿ ಹರಿದವು. ಬಹುತೇಕ ರಸ್ತೆಗಳಲ್ಲಿ ಸಂಚಾರಕ್ಕೆ ವ್ಯತ್ಯಯವಾಯಿತು. ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು
ಕೋಳಿವಾಡ ಹೇಳಿದರೆಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ: ಅಬ್ಬಯ್ಯ

ಮಾಜಿ ಸಚಿವ ಕೆ.ಬಿ. ಕೋಳಿವಾಡ ನೀಡಿರುವ ಹೇಳಿಕೆ ಅವರ ವೈಯಕ್ತಿಕವಾಗಿದ್ದು. ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ ಸಿಬಿಐಗೆ ವಹಿಸಲಿ - ಪ್ರಹ್ಲಾದ ಜೋಶಿ
ಸಿದ್ದರಾಮಯ್ಯ ವಿರುದ್ಧದ ಕೇಸಿಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಕೇಸಿಗೂ ವ್ಯತ್ಯಾಸವಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವಧಿಯಲ್ಲಿ ಕೂಡ ಎಲೆಕ್ಟ್ರೋಲ್‌ ಬಾಂಡ್‌ನಲ್ಲಿ ಹಣ ತೆಗೆದುಕೊಂಡಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ 3 ಲಕ್ಷ ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಿ
ರಾಜ್ಯದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ನೋಂದಣಿ ಕಾರ್ಯ ಮುಂಚೂಣಿಯಲ್ಲಿದೆ. ಸೆ. 29ರಂದು ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಸದಸ್ಯತ್ವ ಅಭಿಯಾನ ನಡೆಯಬೇಕಾಗಿದೆ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved