• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಹಬ್ಬ ನವರಾತ್ರಿ ಉತ್ಸವಕ್ಕೆ ದಿನಗಣನೆ: ಲಿಂಬೆ ಹಣ್ಣಿನ ಅಭಾವ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
ಮಳೆಗಾಲದಲ್ಲಿ ಸಾಮಾನ್ಯವಾಗಿ ಹತ್ತು ರುಪಾಯಿಗೆ ಮೂರ್ನಾಲ್ಕು ನಿಂಬೆಹಣ್ಣು ಕೊಡುತ್ತಾರೆ. ಆದರೆ, ಮೃಗಶಿರಾ (ಜೂನ್‌ ) ಮಳೆ ವೇಳೆ ಈ ಬಾರಿ ಲಿಂಬೆ ತೋಟಗಳಲ್ಲಿ ಹೂವು ಬಿಡಲಿಲ್ಲ. ಹೂವು ಬಿಟ್ಟ ಮೇಲೆ ಕಾಯಿಯಾಗಿ ಹಣ್ಣುಗಳನ್ನು ಕೀಳಲು 3 ತಿಂಗಳು ಸಮಯ ಬೇಕು.
ಕಾಂಗ್ರೆಸ್‌ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ
ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆ ಐದು ವರ್ಷಕ್ಕೆ ಆಡಳಿತ ನೀಡಿದ್ದಾರೆ. ಇಂತಹ ಸರ್ಕಾರಕ್ಕೆ ಕಿರುಕುಳ ಅಥವಾ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ. ಯಾವುದೇ ಕಾರಣಕ್ಕೆ ಕೈ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡಲ್ಲ ಎಂದು ಪ್ರಹ್ಲಾದ ಜೋಶಿ ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯ 101 ಲ್ಯಾಪ್‌ಟಾಪ್‌ ಕಳ್ಳತನ, 26 ಜನರ ಬಂಧನ
ಕಾರ್ಮಿಕ ಇಲಾಖೆ ಅಡಿ ಹಾವೇರಿ ಜಿಲ್ಲೆಯ ಕಾರ್ಮಿಕ ಮಕ್ಕಳಿಗೆ ನೀಡುವ ಸಲುವಾಗಿ ಬೆಳಗಾವಿಯಿಂದ ಲ್ಯಾಪ್‌ಟಾಪ್‌ ತಂದು ಹಳೇ ಹುಬ್ಬಳ್ಳಿ ಭಾಗದಲ್ಲಿರುವ ಕಾರ್ಮಿಕ ಇಲಾಖೆಯ ಕೊಠಡಿಯೊಂದರಲ್ಲಿ ಇಡಲಾಗಿತ್ತು. ಸೆಪ್ಟಂಬರ್‌ನಲ್ಲಿ ಪರಿಶೀಲನೆ ನಡೆಸಿದ ವೇಳೆ 101 ಲ್ಯಾಪ್‌ಟಾಪ್‌ ಕಳ್ಳತನ ಆಗಿರುವ ಕುರಿತು ಇಲಾಖೆಯ ಸಹಾಯಕ ಆಯುಕ್ತರು ಸೆ. 6ರಂದು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಮತ್ತೆ 147 ಡ್ರಗ್ಸ್‌ ವ್ಯಸನಿಗಳು ವಶ
ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ ಡ್ರಗ್ಸ್‌ ಬಳಕೆ ಮಾಡಿದ್ದ ಆರೋಪಿಗಳ ವಿಚಾರಣೆ ನಡೆಸಿ ಪಾಲಕರ ಮುಂದೆಯೇ ಚಳಿ ಬಿಡಿಸಿದರು. ಪಾಲಕರಿಗೂ ಮಕ್ಕಳ ಚಲನವಲನದ ಮೇಲೆ ನಿಗಾ ವಹಿಸಲು ಸೂಚಿಸಿದರು.
ರಾಜ್ಯದಲ್ಲಿಯೇ ಅತ್ಯುತ್ತಮ ಬಡಾವಣೆ ನಿರ್ಮಾಣಕ್ಕೆ ಪಣ
ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿರುವ ಜನತಾ ಬಜಾರ್ ಹಾಗೂ ಗಣೇಶ ಪೇಟೆಯ ಮೀನು ಮಾರುಕಟ್ಟೆಯನ್ನು ಶೀಘ್ರದಲ್ಲಿಯೇ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅನುಮತಿ ನೀಡಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಸಿದ್ದರಾಮಯ್ಯ ಮೊದಲು ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ: ಬೆಲ್ಲದ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ಆದರೆ, ನಾವು ಸಮಾಜವಾದವನ್ನು ಕಂಡಿದ್ದು ಜಾರ್ಜ್ ಫರ್ನಾಂಡಿಸ್ ಅವರಲ್ಲಿ. ಈ ಹಿಂದೆ ಜಾರ್ಜ್‌ ಅವರ ಮೇಲೆ ಶವಪೆಟ್ಟಿಗೆ ಹಗರಣದ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು.
ತೆರಿಗೆ ಸಂಗ್ರಹಕ್ಕೆ ಟಾರ್ಗೆಟ್‌ ಇಟ್ಟಕೊಳ್ಳಿ: ಬೆಲ್ಲದ
ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 3.38 ಲಕ್ಷ ಆಸ್ತಿಗಳಿವೆ. ಆದರೆ, ಈ ಎಲ್ಲ ಆಸ್ತಿಗಳಿಂದ ತೆರಿಗೆ ಸಂಗ್ರಹವಾಗುತ್ತಿಲ್ಲ. ಅಕ್ರಮ ಸಕ್ರಮಗಳಲ್ಲಿ ಇರುವವರಿಂದ ತೆರಿಗೆ ಕಟ್ಟಿಸಿಕೊಂಡರೆ ಪಾಲಿಕೆಯ ಆದಾಯವೂ ಹೆಚ್ಚಲಿದೆ. ಇದರೊಂದಿಗೆ ವಾರ್ಡ್‌ಗಳ ಅಭಿವೃದ್ಧಿಗೂ ಹೆಚ್ಚಿನ ಅನುಕೂಲ.
ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ: ರಾಘವೇಂದ್ರ ಆನೇಗುಂದಿ
ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನು ಒಂದು ಊರಿನಿಂದ ಇನ್ನೊಂದು ಊರಿಗೆ, ಜಿಲ್ಲೆ, ರಾಜ್ಯ, ದೇಶದಿಂದ ದೇಶಕ್ಕೆ ಪ್ರಯಾಣ ಮಾಡಬೇಕು. ನಮ್ಮ ಸುತ್ತಮುತ್ತಲಿನ ಪ್ರಕೃತಿ ನಮಗೆ ವಿವಿಧ ರೀತಿಯ ಕೊಡುಗೆ ನೀಡುತ್ತಿದೆ.
ಶಾಸಕ ಸ್ಥಾನದಿಂದ ಮುನಿರತ್ನ ಅನರ್ಹಗೊಳಿಸಿ
ಶಾಸಕ ಮುನಿರತ್ನ ಗುತ್ತಿಗೆದಾರ ಚಲುವರಾಜ ಅವರೊಂದಿಗೆ ಹಣಕಾಸಿನ ವಿಚಾರವಾಗಿ ಮಾತುಕತೆ ವೇಳೆ ಅವಾಚ್ಯವಾಗಿ ಮಾತನಾಡಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾರೆ.
ಹಿಂದೂ ಮಹಾಗಣಪತಿಗೆ ಅದ್ಧೂರಿ ವಿದಾಯ
ಮಹಿಳೆಯರು ಮತ್ತು ಮಕ್ಕಳು, ಬಪ್ಪರೇ ಬಪ್ಪ ಗಣಪತಿ ಬಪ್ಪಾ, ಹಿಂದೂ ಮಹಾಗಣಪತಿ ಮಹರಾಜಕೀ... ಎಂಬ ಘೋಷಣೆ ಕೂಗಿದರು. ಮೆರವಣಿಗೆಯಲ್ಲಿ ಕೇಸರಿ ಧ್ವಜ, ಬಿಳಿ ಧಿರಿಸು ತೊಟ್ಟು ಕೇಸರಿ ಶಲ್ಯೆ ಹಾಕಿಕೊಂಡು ಯುವಕರು ಕುಣಿದು ಮೆರವಣಿಗೆಗೆ ಮತ್ತಷ್ಟು ಮೆರಗು ತಂದರು.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 461
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved