ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಮ್ ಕಾಲ್ ಮುಗಿತೇನಿ ಮಗನ್ನ ಬದುಕಿಸಿಕೊಡ್ರಿ!
ಆ ದ್ಯಾವ್ರ ಸೇವೆಗೆಂದು ಹೋಗಿದ್ದರು. ಅವನೇ ಇವರನ್ನು ಸಾವಿನಿಂದ ದವಡೆಯಿಂದ ಪಾರು ಮಾಡಬೇಕು ಎಂದು ಕೆಎಂಸಿಆರ್‌ಐಗೆ ಭೇಟಿ ನೀಡಿದ ಮಾಲಾಧಾರಿಗಳು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಸಿಲಿಂಡರ್ ಸೋರಿಕೆ : ಬೆಂಕಿ ಜ್ವಾಲೆಯಲ್ಲಿ ಸಿಲುಕಿ 9 ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ತೀವ್ರ ಗಂಭೀರ
ಭಾನುವಾರ ತಡರಾತ್ರಿ ಸಿಲಿಂಡರ್ ಸೋರಿಕೆಯಾಗಿ ಅಯ್ಯಪ್ಪಸ್ವಾಮಿ ಫೋಟೋ ಎದುರು ಹಚ್ಚಿದ ದೀಪದಿಂದ ಇಡೀ ಮನೆ ಬೆಂಕಿ ಆವರಿಸಿಕೊಂಡಿದೆ. ಅದಲ್ಲಿಯೇ ಮಲಗಿದ್ದ 9 ಜನರಿಗೂ ಅದು ವ್ಯಾಪಿಸಿದ್ದು ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದು ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.
ನಾಳೆ ಹಿರಿಯ ಕವಿ ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ನೀನಾ-60 ಸಂಭ್ರಮ
ನೀನಾ ಪ್ರಕಟಗೊಂಡಿದ್ದು ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ 24ನೇ ವಯಸ್ಸಿನಲ್ಲಿ. ಆ ತಲೆಮಾರಿಗೆ ಹೊಸ ಮಾರ್ಗ ಹಾಕಿಕೊಟ್ಟ ನೀನಾ ಕೃತಿ ಹೊಸ ನುಡಿಗಟ್ಟು ಹಾಗೂ ವಿಭಿನ್ನ ಸೃಜನಶೀಲ ವಿನ್ಯಾಸವನ್ನು ನೀಡಿದ ಶ್ರೇಯಸ್ಸು ಸಹ ಪಡೆಯುತ್ತದೆ.
ತೆರಿಗೆ ಕಟ್ಟದ ವಾಣಿಜ್ಯ ಸಂಕೀರ್ಣಗಳ ಸೌಕರ್ಯ ಬಂದ್
ಧಾರವಾಡದ ನಗರದಲ್ಲಿ ಕೆಲವು ವಾಣಿಜ್ಯ ಸಂಕೀರ್ಣಗಳು ಹಲವು ವರ್ಷಗಳಿಂದ ಕರ ಬಾಕಿ ಉಳಿಸಿಕೊಂಡಿದ್ದರು. ಈ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳು ಕರ ಬಾಕಿ ತುಂಬುವಂತೆ ಹಲವು ಬಾರಿ ಮೌಖಿಕವಾಗಿ ಹಾಗೂ ನೋಟಿಸ್ ಮೂಲಕ ತಿಳಿಸಿದ್ದರೂ ಮಾಲೀಕರು ಮಾತ್ರ ಸ್ಪಂದಿಸಿರಲಿಲ್ಲ.
ಜೂನ್‌ಗೆ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆ ಕೂಡ ನಿರ್ಮಿಸಲಾಗುತ್ತಿದೆ.
ಗಣಿತದ ಕಲಿಕಾಸಕ್ತಿಗೆ ವಿಚಾರ ಸಂಕಿರಣ ಅಗತ್ಯ: ಮೂಗನೂರಮಠ
ಗಣಿತ ಸೇರಿದಂತೆ ಯಾವುದೇ ವಿಷಯಗಳು ಕಠಿಣ ಅಲ್ಲ. ನಿರಂತರ ಓದು, ಪ್ರಯತ್ನದಿಂದ ಎಲ್ಲ ವಿಷಯ ಅರಿಯಬಹುದು ಎಂಬುದನ್ನು ಮಕ್ಕಳಿಗೆ ಶಿಕ್ಷಕರು ಮನನ ಮಾಡಿಕೊಡಬೇಕು. ಮಕ್ಕಳಲ್ಲಿ ಮೊದಲು ಶಿಕ್ಷಣದ ಧೈರ್ಯ ತುಂಬಿದರೆ ಯಾವುದೇ ಭಯವಿಲ್ಲದೇ ಪಾಠ ಕಲಿಯಲು ಸಹಾಯವಾಗುತ್ತದೆ.
ಧಾರವಾಡದಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ!
ಧಾರವಾಡದಲ್ಲಿ ಕ್ರಿಸ್‌ಮಸ್ ಹಬ್ಬದ ವಿಶೇಷಕ್ಕೆ ಕಾರಣವಿದೆ. ಈ ಊರಿನಲ್ಲಿ 7000ಕ್ಕೂ ಹೆಚ್ಚು ಕ್ರೈಸ್ತ ಸಮುದಾಯದವರಿದ್ದಾರೆ. 188 ವರ್ಷಗಳ ಇತಿಹಾಸ ಹೊಂದಿರುವ ಹೆಬಿಕ್ ಸೇರಿದಂತೆ ಹಲವು ಪ್ರಮುಖ ಚರ್ಚ್‌ಗಳು ಸಹ ಇವೆ.
ಲಾಠಿಯಿಂದ ಶುರುವಾಗಿ ಹಿಂಸೆಯೊಂದಿಗೆ ಅಧಿವೇಶನ ಮುಕ್ತಾಯ: ಬೊಮ್ಮಾಯಿ
ಒಂದು ರೀತಿ ಪೊಲೀಸ್ ರಾಜ್ಯವಾಗಿದೆ. ಸಿ.ಟಿ. ರವಿ ಅವರ ಜತೆಗೆ ನಡೆದುಕೊಂಡ ರೀತಿ ಪೊಲೀಸ್ ಅಧಿಕಾರಿಗಳ ವರ್ತನೆ, ಪ್ರಚೋದನೆ ಇಲ್ಲದೇ ಲಾಠಿ ಬೀಸಿರುವ ಕುರಿತು ತನಿಖೆಯಾಗಬೇಕು.
ಸಾಮಾಜಿಕ ಬದ್ಧತೆ ಹೊಂದಿದ ಮಲ್ಲಾಡಿ ಕವಿತೆ: ಡಾ. ವಿನಯಾ ವಕ್ಕುಂದ
ಸಮಾಜದಲ್ಲಿ ತಪ್ಪುಗಳಿವೆ, ಅವರಲ್ಲೊ ತಪ್ಪುಗಳಿದ್ದಾವೆ ಎಂದು ಮಾತಾನಾಡುವುದು ಒಂದು ದಾಟಿ. ಆ ತಪ್ಪುಗಳ ಜತೆ ನಾನೂ ಇದ್ದೇನೆ ಎನ್ನುವಂತಹ ಆತ್ಮ ವಿಮರ್ಶೆ, ಯಾವ ಕಾಲದಲ್ಲಿ ನಾವು ಬದುಕುತ್ತಿದ್ದೇವೊ ನಾವು ಆ ಕಾಲದ ಭಾಗವೇ ಆಗಿರುತ್ತೇವೆ.
ಪೊಲೀಸರಿಗೆ ಸಿ.ಟಿ. ರವಿ ಎನ್‌ಕೌಂಟರ್ ಮಾಡುವ ಉದ್ದೇಶವಿತ್ತೇ?: ಕೇಂದ್ರ ಸಚಿವ ಜೋಶಿ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಜೇಬಿನಲ್ಲಿ ಸಂವಿಧಾನದ ಪುಸ್ತಕ ಇಟ್ಟುಕೊಂಡು ಓಡಾಡುತ್ತಾರೆ. ಹಾಗಿದ್ದರೆ ಅವರ ಉದ್ದೇಶವೇನು?.
< previous
1
...
187
188
189
190
191
192
193
194
195
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!