ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಳ್ನಾವರ ಅರ್ಬನ್ ಬ್ಯಾಂಕ್ ಚುನಾವಣೆ: ಪ್ರಗತಿ ಸಹಕಾರ ಗುಂಪಿಗೆ ಗೆಲುವು
೧೫ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು ಇನ್ನುಳಿದ ೯ ಸಾಮಾನ್ಯ ಸ್ಥಾನಗಳಿಗೆ ೧೨ ಅಭ್ಯರ್ಥಿಗಳು ಕಣದಲ್ಲಿದ್ದರು. ಇವರಲ್ಲಿ ಹಿಂದಿನ ಆಡಳಿತ ಮಂಡಳಿಯವರೆ ಪುನರಾಯ್ಕೆಗೊಂಡಿದ್ದು ಕುತೂಹಲಕ್ಕೆ ತೆರೆ ಬಿದ್ದಿದೆ.
ಸಿದ್ಧಾರೂಢ ಶ್ರೀಗಳ ಆರೂಢ ಜ್ಯೋತಿ ಯಾತ್ರೆಗೆ ಪೂಜೆ
ಶ್ರೀಸಿದ್ಧಾರೂಢರ ಜನ್ಮಸ್ಥಳವಾದ ಬೀದರ ಜಿಲ್ಲೆಯ ಚಳಕಾಪೂರ ಗ್ರಾಮದಿಂದ ಡಿ. 23ರಿಂದ ಈ ಆರೂಢ ಜ್ಯೋತಿ ಯಾತ್ರೆಗೆ ಗಣ್ಯರು ಚಾಲನೆ ನೀಡಲಿದ್ದು, ಅಲ್ಲಿಂದ ಹೊರಡುವ ಜ್ಯೋತಿಯಾತ್ರೆಯು ಕರ್ನಾಟಕ, ಆಂಧ್ರ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಸಂಚರಿಸಲಿದೆ.
ಎಐ ಕುರಿತು ಅರಿವು ಮೂಡಿಸುವ ಕಾರ್ಯವಾಗಲಿ: ವೆಂಕಪ್ಪಯ್ಯ ದೇಸಾಯಿ
ಕೃತಕ ಬುದ್ಧಿಮತ್ತೆ ಕುರಿತು ಇಂದು ಎಲ್ಲಡೆ ಚರ್ಚೆಯಾಗುತ್ತಿದೆ. ಬಹುದೊಡ್ಡ ಮಾನವ ಸಂಪನ್ಮೂಲ ಹೊಂದಿದ ಭಾರತದಲ್ಲೂ ಇದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡುವ ಅಗತ್ಯವಿದೆ.
ವಿಕಸಿತ ಭಾರತಕ್ಕಾಗಿ ಗುಣಮಟ್ಟದ ಶಿಕ್ಷಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ವಿವಿಧ ಕಂಪನಿಗಳ ಸಿಎಸ್‌ಆರ್ ಅನುದಾನ ಬಿಡುಗಡೆ ಮಾಡಿ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಮಕ್ಕಳು ನೆಲದ ಮೇಲೆ ಕೂರಬಾರದೆಂಬುದು ನನ್ನ ಸಂಕಲ್ಪವಾಗಿತ್ತು ಎಂದು ಹೇಳಿದ ಪ್ರಹ್ಲಾದ ಜೋಶಿ.
ರೈತರ ಪಂಪ್‌ಸೆಟ್‌ಗೆ ನಿಯಮದಂತೆ ವಿದ್ಯುತ್ ಪೂರೈಸಿ: ಸಚಿವ ಸಂತೋಷ ಲಾಡ್
ಅರಣ್ಯ ಪ್ರದೇಶದ ಕೃಷಿ ಜಮೀನುಗಳಿಗೆ ರಾತ್ರಿ 3 ಗಂಟೆಗೆ ವಿದ್ಯುತ್ ನೀಡಿದರೆ ಕಾಡು ಪ್ರಾಣಿಗಳ ಹಾವಳಿಯಿಂದ ರೈತರಿಗೆ ಹೋಗಲು ಕಷ್ಟವಾಗುತ್ತದೆ. ಅವರಿಗೆ ಹಗಲು ಹೊತ್ತಿನಲ್ಲಿ ಹೆಚ್ಚಿನ ಸಮಯ ವಿದ್ಯುತ್ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸಚಿವ ಸಂತೋಷ ಲಾಡ್ ಸೂಚಿಸಿದರು.
ಸಿದ್ಧಾರೂಢರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ!
ಹುಬ್ಬಳ್ಳಿಯಲ್ಲಿ ಈಗಿನ ಸಂಯುಕ್ತ ಕರ್ನಾಟಕ ಪತ್ರಿಕೆಯ ಕಚೇರಿ ಇರುವ ಖಾಲಿ ಜಾಗೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಆ ಸಮಾವೇಶಕ್ಕೆ ಮುಖ್ಯ ಭಾಷಣಕಾರರಾಗಿ ಗಾಂಧೀಜಿ ಪಾಲ್ಗೊಂಡಿದ್ದರು. ಸಿದ್ಧಾರೂಢ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ
ದೇಶಕ್ಕೆ ಸಂವಿಧಾನ ನೀಡಿದ ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗೃಹ ಸಚಿವ ಅಮಿತ್ ಶಾ ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ಅವರಿಗೆ ಅಪಮಾನ ಮಾಡಿದ್ದಾರೆ. ಈ ಕೂಡಲೇ ಅವರು ದೇಶದ ಜನತೆಯ ಮುಂದೆ ಬಹಿರಂಗ ಕ್ಷಮೆಯಾಚಿಸಬೇಕು.
ರಾಜ್ಯದಲ್ಲಿರುವುದು ಷಂಡ ಸರ್ಕಾರ: ಸಂಸದ ಜಗದೀಶ ಶೆಟ್ಟರ್
ಕಾಂಗ್ರೆಸ್ ಸರ್ಕಾರ ತನ್ನ ಹಗರಣಗಳನ್ನು ಮುಚ್ಚಿ ಹಾಕಲು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ವಿಷಯಾಂತರ ಮಾಡುತ್ತಿದೆ. ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷ ಆಡಳಿತ ಹೇಗೆ ಮಾಡಬೇಕು ಎಂಬ ಪ್ರಯತ್ನದಲ್ಲಿದ್ದಾರೆ.
ಲ್ಯಾಪ್‌ಟಾಪ್, ಮೊಬೈಲ್ ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿ
ಎರಡು ಪ್ರತ್ಯೇಕ ಘಟನೆಗಳಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು ₹ 70 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಹಾಗೂ ₹15 ಸಾವಿರ ಮೌಲ್ಯದ ಮೊಬೈಲ್‌ನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಹಣಗಳಿಸುವ ಕೇಂದ್ರಗಳಾದ ಸೇವಾ ಕ್ಷೇತ್ರ: ಮಂಗೇಶ ಬೇಂಡೆ
ಸಮಾಜದಲ್ಲಿ ಯಾರಿಗಾದರೂ ಆರೋಗ್ಯದ ಸಮಸ್ಯೆ ಉಂಟಾದಲ್ಲಿ ಅವರ ಮನೆ ಬಾಗಿಲಿಗೆ ವೈದ್ಯಕಿಯ ಸೇವೆ ಲಭಿಸಲಿ ಎಂಬ ಉದ್ದೇಶ ಸೃಷ್ಟಿ ಪ್ರಯೋಗಾಲಯದ್ದು.
< previous
1
...
188
189
190
191
192
193
194
195
196
...
535
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!