ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೆಚ್ಚಿನ ಎತ್ತುಗಳಿಗೆ ಚಿನ್ನಾಭರಣ ತೊಡಿಸುವ ಅನ್ನದಾತ!
ಎತ್ತುಗಳಿಗೆ ಅರ್ಧ ಕೆಜಿ ಬೆಳ್ಳಿಯಲ್ಲಿ 4 ಕಡಗ, 15 ತೊಲ ಬೆಳ್ಳಿಯಲ್ಲಿ 4 ಕೋಡೆಣಸ್ ಹಾಗೂ ಎತ್ತಿನ ಕೋಡುಗಳಿಗೆ 21 ತೊಲೆಯಲ್ಲಿ 4 ಚಿನ್ನದ ಕೋಡೆಣಸ್ ಮಾಡಿಸಿದ್ದಾರೆ. ಅವುಗಳನ್ನು ಹಾಕಿಕೊಂಡು ಅದ್ಧೂರಿಯಾಗಿ ಉಳವಿ ಜಾತ್ರೆಗೆ ತೆರಳುತ್ತಾರೆ.
ರಾಷ್ಟ್ರಮಟ್ಟದ ಪ್ರದರ್ಶನದಲ್ಲಿ ಹಳ್ಳಿ ಹುಡುಗರ ಬಹು ಉಪಯೋಗಿ ಸಾಧನ
ಕಟ್ಟಡ ಕಾರ್ಮಿಕರಿಗೆ ಇಟ್ಟಿಗೆಗಳನ್ನು ಸುಲಭ ಮತ್ತು ಆರಾಮದಾಯಕವಾಗಿ ಸಾಗಿಸಲು ಈ ಬಹು ಉಪಯೋಗಿ ಸಾಧನ ತಯಾರಿಸಲಾಗಿದೆ. ಕಟ್ಟಡ ಕಟ್ಟುವಾಗ ಕೂಲಿಕಾರರು ಭಾರವಾದ ಇಟ್ಟಿಗೆ, ಬುಟ್ಟಿ ಹೊತ್ತು ಸಾಗಬೇಕು. ಈ ಸಾಧನ ಬಳಸಿದರೆ ಅವರ ದೈಹಿಕ ಶ್ರಮ ಕಡಿಮೆಯಾಗುವ ಜತೆಗೆ ಕೆಲಸವೂ ವೇಗವಾಗಿ ಸಾಗಲಿದೆ.
ಕುಂಭಮೇಳದಲ್ಲಿ ಆಗಿರುವ ಸಾವುಗಳ ನಿಖರ ದಾಖಲೆಗಳಿಲ್ಲ: ಲಾಡ್
ಬಿಜೆಪಿಯವರು ಡಿಜಿಟಲ್ ಇಂಡಿಯಾ ಎಂದು ಹೇಳುತ್ತಾರೆ. ಆದರೆ, ಕೋವಿಡ್, ಕುಂಭಮೇಳದಲ್ಲಿನ ಸಾವು ಸೇರಿದಂತೆ ಕಳೆದ 11 ವರ್ಷಗಳ ಅವಧಿಯ ಘಟನೆಗಳ ಬಗ್ಗೆ ಎಲ್ಲಿಯೂ ನಿಖರ ಮಾಹಿತಿ ಇಲ್ಲ. ಎನ್‌ಡಿಎ ಅಂದರೆ "ನೋ ಡಾಟಾ ಅವೈಲೇಬಲ್ ".
''ಸ್ವ'' ಭಾವದಿಂದ ಸ್ವದೇಶಿ ಉತ್ಪನ್ನಗಳಿಗೆ ಬೆಲೆ: ಮಂಗೇಶ ಭೇಂಡೆ
ಸ್ವಾತಂತ್ರ್ಯ ಪೂರ್ವದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕ ಮತ್ತು ವೀರ ಸಾವರ್ಕರ್ ಅವರು ಸ್ವದೇಶಿ ಉತ್ಪನ್ನಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಆದರೆ, ಸ್ವಾತಂತ್ರ್ಯಾ ನಂತರ ಭಾರತೀಯರು ನಮ್ಮತನವನ್ನು ಬದಿಗೊತ್ತಿ ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋಗಿದ್ದಾರೆ.
ವ್ಯವಸ್ಥೆ ದುರುಪಯೋಗಪಡಿಸಿ ಚುನಾವಣೆ ಗೆಲ್ಲುತ್ತಿದೆ ಬಿಜೆಪಿ: ಸಚಿವ ಸಂತೋಷ ಲಾಡ್
ಇಡಿ ಹಾಗೂ ಸಿಬಿಐ ಅಂತಹ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣೆ ಕೆಲಸ ಸಾಧಿಸುತ್ತಿದೆ. ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡಿ ಗೆಲ್ಲುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಚುನಾವಣೆ ಬಹಳ ದಿನಗಳ ಕಾಲ ನಡೆಯುವುದಿಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಫಲಿತಾಂಶ ಸುಧಾರಣೆಗೆ ನಮ್ಮ ಗುರಿ ನೂರರತ್ತ ಎಸ್‌ಎಸ್‌ಎಲ್‌ಸಿ ಕಾರ್ಯಾಗಾರ
ಧಾರವಾಡ ಜಿಲ್ಲೆಯಿಂದ 29 ಸಾವಿರ ಮಕ್ಕಳು ಪ್ರಸಕ್ತ ಸಾಲಿನ ಪರೀಕ್ಷೆಗೆ ಹೆಸರು ನೀಡಿದ್ದಾರೆ. ಎಲ್ಲ ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣ ಆಗುವಂತೆ ಅವರ ಕಲಿಕಾ ಗುಣಮಟ್ಟಕ್ಕೆ ಅನುಗುಣವಾಗಿ ಶಿಕ್ಷಕರಿಂದ ಪ್ರತ್ಯೇಕವಾಗಿ ಮತ್ತು ವಿಶೇಷವಾಗಿ ಓದು-ಬರಹ ಕಲಿಸಲಾಗುತ್ತಿದೆ.
ದೇಶ-ವಿದೇಶದಲ್ಲೂ ಪುಣ್ಯಾಶ್ರಮದ ಸಂಗೀತ ಪರಂಪರೆ
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿಗಳು ನೀಡಿದ ಕೊಡುಗೆ ಅವಿಸ್ಮರಣೀಯ. ಕರ್ನಾಟಕಿ ಸಂಗೀತದ ಪ್ರಭಾವದ ಕಾಲದಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ದೊಡ್ಡಮಟ್ಟದಲ್ಲಿ ಬೆಳೆಸಿದರು.
ಮಹಾಕುಂಭಮೇಳ: ಹೆಚ್ಚಿದ ರೈಲುಗಳ ಬೇಡಿಕೆ
ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಸಂಸ್ಥೆಗಳು ತಮ್ಮಿಷ್ಟಕ್ಕೆ ತಕ್ಕಂತೆ ಬೆಲೆ ಏರಿಸಿವೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದರ ಕಡಿತಕ್ಕೆ ಮನವಿ ಮಾಡಿದರೂ ಅದು ₹ 25000 ಒಳಗೆ ಇಳಿದಿಲ್ಲ. ವಿಮಾನದಲ್ಲಿ ಹೋಗಿ ಬಂದರಾಯ್ತು ಎಂದುಕೊಂಡವರು ರೈಲಿನತ್ತ ಮುಖ ಮಾಡಿದ್ದಾರೆ.
ಇಂಗ್ಲಿಷ್ ಶಾಲೆಗೆ ಸೇರಿಸುವುದು ಪಾಲಕರಿಗೆ ವ್ಯಸನ: ಶಂಕರ ಹಲಗತ್ತಿ
ಪಾಲಕರು ಆಂಗ್ಲಭಾಷೆಯ ಕಲಿಕೆಗೆ ಮಾರು ಹೊಗಿದ್ದಲ್ಲದೆ ಇಂಗ್ಲಿಷ್ ಕಲಿತರೆ ಮಾತ್ರ ನೌಕರಿ ಸಿಗುತ್ತವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ಇಂಗ್ಲಿಷ್ ಕಲಿಕೆಗಿಂತಲೂ ಶೇ. 85ರಷ್ಟು ಕನ್ನಡ ಶಾಲೆಗಳಲ್ಲಿ ಕಲಿತವರೆ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದಾರೆ.
ಸೇವಾಸದನದಲ್ಲಿ ಅನಾಥ ಮಕ್ಕಳ ಜನ್ಮದಿನ
ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸೇವಾ ಭಾರತಿ ಟ್ರಸ್ಟ್ ಅನೇಕ ಅನಾಥ ಮಕ್ಕಳ ಬದುಕಿಗೆ ಬೆಳಕಾಗಿದೆ. ಸಂಸ್ಥೆಯು ಮಕ್ಕಳ ತಂದೆ-ತಾಯಿಯಾಗಿ ಅವರಿಗೆ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ.
< previous
1
...
190
191
192
193
194
195
196
197
198
...
575
next >
Top Stories
ಬೆಂಗಳೂರಲ್ಲಿನ್ನು ವೈದ್ಯಕೀಯ ಪರಿಕರಗಳ ಡ್ರೋನ್ ಡೆಲಿವರಿ
10 ದಿನಗಳಿಂದ ಕ್ಲಿಯರ್ ಆಗಿಲ್ಲ ಬ್ಯಾಂಕ್ ಚೆಕ್‌ಗಳು
ರಸ್ತೆ ಗುಂಡಿ ಬಗ್ಗೆ ಕಿರಣ್, ಡಿಕೆಶಿ ಮಧ್ಯೆ ಜಟಾಪಟಿ
ಮಾಲೂರು ನಂಜೇಗೌಡ ಶಾಸಕತ್ವ ರದ್ದು : ಹೈ ಆದೇಶಕ್ಕೆ ಸುಪ್ರೀಂ ತಡೆ
ಅಭ್ಯರ್ಥಿಗಳಿಗೆ ಟಿಕೆಟ್ ಕೊಟ್ಟು ಬಳಿಕ ಹಿಂಪಡೆದ ಆರ್‌ಜೆಡಿ! ಹೈ ಡ್ರಾಮಾ