ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದಕ ಕೃತ್ಯಗಳ ಹೆಚ್ಚಳ: ಟೆಂಗಿನಕಾಯಿ
ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದಾಗಿ ಗಲಾಟೆ, ಗಲಭೆಗಳು ಹೆಚ್ಚಾಗುತ್ತಿವೆ. ತುಷ್ಟೀಕರ ಹೀಗೆ ಮುಂದವರಿದರೆ ಇಂತಹ ಗಲಭೆಗಳು ಹೆಚ್ಚಾಗುತ್ತವೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆತಂಕ ವ್ಯಕ್ತಪಡಿಸಿದರು.
ತಿರುಪತಿ ತಿಮ್ಮಪ್ಪನ ಕ್ಷೇತ್ರ ಗೋ ಮೂತ್ರದಿಂದ ಶುದ್ಧೀಕರಣ ಆಗಲಿ: ಮುತಾಲಿಕ್
ಲಡ್ಡುವಿನಲ್ಲಿ ಶುದ್ಧವಾದ ತುಪ್ಪ ಬಳಸಿಲ್ಲ. ದನದ ಕೊಬ್ಬು ಹಾಗೂ ಮೀನಿನ ತುಪ್ಪ ಬಳಸಲಾಗುತ್ತಿದೆ ಎಂಬ ವಿಚಾರವನ್ನು ಅಲ್ಲಿನ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದು ಇದು ಸಣ್ಣ ಆರೋಪವಲ್ಲ.
ಜನಾಭಿಪ್ರಾಯದ ಮೇಲೆ ಕ್ಯಾಂಟೀನ್ ನಿರ್ಮಾಣ: ಶಾಸಕ ಅಬ್ಬಯ್ಯ
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಅವರು ಕೂಡಾ ನನಗೆ ಅಬ್ದುಲ್ ನೋ? ಅಬ್ಬಯ್ಯ ನೋ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ. ಮೊದಲು ಅವರು ನನ್ನ ಬಳಿ ಕ್ಷಮೆಯಾಚಿಸಲಿ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.
ದೇಶದ ಆರ್ಥಿಕತೆಗೆ ಪ್ರವಾಸೋದ್ಯಮ ಕೊಡುಗೆ
ಪ್ರತಿಯೊಬ್ಬ ವ್ಯಕ್ತಿಯು ಪ್ರವಾಸೋದ್ಯಮದ ಗ್ರಾಹಕ. ಕಳೆದ 500 ವರ್ಷಗಳಿಂದ ಪ್ರವಾಸೋದ್ಯಮ ಹಂತ-ಹಂತವಾಗಿ ಬೆಳೆಯಿತು. ಇದು ಆರ್ಥಿಕ ಬೆಳವಣಿಗೆಗೆ ಸಹಾಯಕವಾಯಿತು.
ರಾಜ್ಯದಲ್ಲಿ ನಿರ್ಮಾಣವಾಗಲಿ ಶರಣ ಗ್ರಾಮ
ಇಸ್ಲಾಂ ಧರ್ಮದವರು ಬಸವಣ್ಣನವರ ವಚನಗಳನ್ನು ಅಧ್ಯಯನ ಮಾಡಿಭಕ್ತಿ ಪೂರ್ವಕವಾಗಿ ಲಿಂಗಾಯಿತರಿಗೆ ಉಪದೇಶ ಮಾಡುತ್ತಿದ್ದಾರೆ. ಆದರೆ ಲಿಂಗಾಯಿತರು ಬಸವಣ್ಣನವರ ವಚನ, ತತ್ವಗಳನ್ನು ಅಧ್ಯಯನ ಮಾಡುತ್ತಿಲ್ಲ.
ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಪ್ರಭಾವಿಗಳ ಸಂಚಾರ!
ಸಾಮಾನ್ಯ ಜನರು ಕೆಲವೊಮ್ಮೆ ಜರೂರ ಕೆಲಸದ ಸಂದರ್ಭದಲ್ಲಿ ತಮ್ಮ ವಾಹನಗಳನ್ನು ಈ ಕಾರಿಡಾರ್‌ನಲ್ಲಿ ಓಡಿಸಿದರೆ ದಂಡ ಹಾಕುವ ಬಿಆರ್‌ಟಿಎಸ್ ಸಂಸ್ಥೆ ರಾಜಕಾರಣಿಗಳು, ಅಧಿಕಾರಿಗಳಿಗೆ ಏತಕ್ಕೆ ಅವಕಾಶ ನೀಡಲಾಗಿದೆ ಎಂಬುದು ಜನರ ಪ್ರಶ್ನೆ.
ಆಧುನಿಕ ತಂತ್ರಜ್ಞಾನದಿಂದ ವಿಕಸಿತ ಭಾರತ ಕನಸು ನನಸು
ರೈತರು ಕಾಲುವೆ ವ್ಯವಸ್ಥೆಯನ್ನು ಸ್ವಚ್ಛವಾಗಿಟ್ಟುಕೊಂಡು ಪ್ರತಿ ಹನಿ ನೀರಿನ ಪ್ರಯೋಜನ ಪಡೆದುಕೊಳ್ಳಬೇಕು. ರಾಜ್ಯ ಸರ್ಕಾರವು ಪ್ರತಿ ನೀರಾವರಿ ಅಣೆಕಟ್ಟುಗಳ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಟ್ಟು ನಿರ್ವಹಿಸಿದ್ದಲ್ಲಿ ಯೋಜನೆಗಳು ಸಫಲವಾಗುತ್ತವೆ.
ಭಾರತೀಯ ಸಂಸ್ಕೃತಿಯ ಅರಿವು ಮೂಡಿಸಿ
ಭಾರತೀಯ ಸಂಸ್ಕೃತಿಯ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಹೇಳದಿದ್ದರೆ ಪಾಲಕರು ಹೋಗಿ ಶಿಕ್ಷಕರನ್ನು ಪ್ರಶ್ನಿಸಬೇಕು. ಆದರೆ, ಯಾವ ತಂದೆ-ತಾಯಿ ಈ ಕೆಲಸ ಮಾಡುವುದಿಲ್ಲ ಎಂದು ಎಸ್.ಎಲ್. ಭೈರಪ್ಪ ಹೇಳಿದರು.
ಇಂದಿನಿಂದ ನಾಲ್ಕು ದಿನ ರೈತರ ಜಾತ್ರೆ
ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮೂಲಕ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು ತಲುಪಿಸುವುದು ಮೇಳದ ಮುಖ್ಯ ಉದ್ದೇಶವಾಗಿದ್ದು, ಮೇಳದಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ನಿರೀಕ್ಷೆಯಿದೆ.
ರಾಜಕಾರಣದಿಂದ ಬಿಆರ್‌ಟಿಎಸ್ ರಸ್ತೆ ಕಡಿತವಾಯಿತೇ?
ಸಿಟಿ ವ್ಯಾಪ್ತಿಯಲ್ಲಿ ಬರೀ 35 ಮೀಟರ್ ರಸ್ತೆ ಆಗಲು ಏನು ಕಾರಣ? ಕಾರಿಡಾರ್ ನಿರ್ಮಿಸುವಾಗಲೇ 44 ಮೀಟರ್ ರಸ್ತೆಯನ್ನೇ ಮಾಡಲು ಅಧಿಕಾರಿ ವರ್ಗ ಮುಂದಾಗಿತ್ತಂತೆ. ಅದಕ್ಕೆ ತಕ್ಕಂತೆ ಭೂಸ್ವಾಧೀನ ಮಾಡಿಕೊಳ್ಳಲು ಯೋಚಿಸಿತ್ತು.
< previous
1
...
191
192
193
194
195
196
197
198
199
...
461
next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್ ನೇತೃತ್ವ
‘ಪಾಕ್ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ