ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಅನ್ವರ್ ಮಾಣಿಪ್ಪಾಡಿ ಅವರ ವರದಿ ಬಹಿರಂಗವಾಗಿಲ್ಲ. ಅದು ಬಹಿರಂಗವಾಗದಂತೆ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ₹ 150 ಕೋಟಿ ಆಫರ್ ಮಾಡಿದ್ದಾರೆ ಎಂದು ಸ್ವತಃ ಮಾಣಿಪ್ಪಾಡಿ ಅವರೇ ಹೇಳಿದ್ದಾರೆ.