• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಬಾಣಂತಿ ಮತ್ತು ನವಜಾತ ಶಿಶು ಮರಣದ ಸಂಖ್ಯೆ ಹೆಚ್ಚಾಗುತ್ತಿದ್ದು ನೋವಿನ ಸಂಗತಿ. ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಈ ಪರಿಸ್ಥಿತಿ ಎದುರಾಗಿದೆ.
ಬಗರ್‌ಹುಕುಂ ರೈತರ ಮೇಲೂ ಸರ್ಕಾರದ ಹೃದಯ ಮಿಡಿಯಲಿ!
ಬಗರ್‌ಹುಕುಂ ಪ್ರಕರಣದಲ್ಲಿ 90 ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದರೂ, ಹಕ್ಕುಪತ್ರಕ್ಕಾಗಿ ಬೇಡಿಕೆ ಇಟ್ಟು ಎರಡು ತಲೆಮಾರು ಕಳೆದರೂ ರಾಜ್ಯ ಸರ್ಕಾರ ಇನ್ನೂ ತುಂಡು ಭೂಮಿ ನೀಡಲು ಮೀನಮೇಷ ಎಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಚಳಿಗಾಲದ ಅಧಿವೇಶನದಲ್ಲಿ ಡಿ. 16ರಂದು ಸಾವಿರಾರು ಫಲಾನುಭವಿ ರೈತರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.
ಸಮಾನತೆ ಮಂತ್ರ ಸಾರಿದ ಕನಕರು: ಕುಲಪತಿ ಪ್ರೊ. ಕುಂಬಾರ
ಕನಕದಾಸರನ್ನು ದೈವತ್ವಕ್ಕೆ ಹೋಲಿಸಿ ಜನರಿಂದ ದೂರ ಇಡಲು ಪ್ರಯತ್ನಿಸಲಾಗುತ್ತಿದೆ. ಹೀಗಾಗಬಾರದು. ಸಣ್ಣ ಕೀರ್ತನೆಗಳ ಮೂಲಕ ಇಡೀ ಭಾರತದ ಸಂಪ್ರದಾಯವನ್ನು ಕನಕದಾಸರು ಕಟ್ಟಿಕೊಟ್ಟಿದ್ದಾರೆ. ಪುರುಷ ಪ್ರಧಾನ ಸಮಾಜವನ್ನು ಅವರು ಟೀಕಿಸಿದ್ದಾರೆ.
ಶಾಲೆ-ಕಾಲೇಜಿನಲ್ಲಿ ಆಪ್ತ ಸಮಾಲೋಚನೆ ಕೇಂದ್ರ ತೆರೆಯಲಿ: ಡಾ. ಆನಂದ ಪಾಂಡುರಂಗಿ
ಸ್ಪರ್ಧಾತ್ಮಕ ಜಗತ್ತಿನಲ್ಲಿ ಸವಾಲುಗಳು ಅಪರಿಮಿತವಾಗಿದ್ದು ಮಕ್ಕಳ ಮೇಲೆ ಒತ್ತಡ ಗಣನೀಯವಾಗಿದೆ. ಆ ಭಾರವನ್ನು ತಗ್ಗಿಸುವ ಹೊಣೆ, ಎಲ್ಲರದ್ದಾಗಿದೆ. ಅಂಕಗಳೇ ಮಕ್ಕಳ ಪ್ರತಿಭೆಯ ಅಳತೆಗೋಲಲ್ಲ. ಅಂಕಗಳ ಹೊರತಾಗಿಯೂ, ಬದುಕಿನಲ್ಲಿ ವಿಶೇಷವಾದದ್ದನ್ನು ಸಾಧಿಸಿದ, ಅನೇಕರು ನಮ್ಮ ಸಮಾಜವನ್ನು ಬೆಳಗಿದ್ದಾರೆ.
ಗಳಗನಾಥರ ಕಾದಂಬರಿ ಕೃತಿ ಅಮೂಲಾಗ್ರ ಚರ್ಚೆಯಾಗಲಿ
ನವೋದಯ ಸಾಹಿತ್ಯವನ್ನು ಗಳಗನಾಥರು ಸ್ವೀಕರಿಸಲಿಲ್ಲ. ಕನ್ನಡದ ಐತಿಹಾಸಿಕ ಸಂಶೋಧನೆ ಇನ್ನೂ ಆರಂಭವಾಗದ ಕಾಲದಲ್ಲಿಯೇ ಸಂಶೋಧನೆ ನಡೆಸಿದ್ದರು. ಐತಿಹಾಸಿಕತೆ ಜತೆಗೆ ಕೃತಿಯಲ್ಲಿ ರೋಮ್ಯಾನ್ಸ್ ಬರಹ ಸೇರಿಸುವುದು ಗಳಗನಾಥರಿಗೆ ಅನಿವಾರ್ಯವಾಗಿತ್ತು.
ನಿತ್ಯ ಜೀವನದಲ್ಲಿ ಸಂಸ್ಕೃತ ಭಾಷೆ ಬಳಕೆಯಾಗಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಭಗವದ್ಗೀತೆ 5 ಸಾವಿರಕ್ಕೂ ಹೆಚ್ಚು ವರ್ಷಗಳಿಂದ ಜನರಿಗೆ ಗಾಢವಾದ ಭಾವನೆ ಬೀರಿದೆ. ಜಗತ್ತಿನ ಜಿಜ್ಞಾಸೆಗಳಿಗೆ ಪ್ರೇರಣೆಯಾದ ಗ್ರಂಥವಾಗಿದೆ. ಅಲ್ಲಲ್ಲಿ ಅನೇಕ ಅಪಸ್ವರಗಳು ಗೀತೆ ವಿರುದ್ಧ ಕೇಳಿಬಂದಿವೆ. ಅಂತಹವುಗಳಿಗೆ ನಾವು ಉತ್ತರ ನೀಡುವ ಅವಶ್ಯಕತೆ ಇಲ್ಲ. ಟೀಕೆ ಮಾಡುವವರಿಗೆ ಗೀತೆಯೇ ಕಾಲಕಾಲಕ್ಕೆ ಉತ್ತರ ನೀಡುತ್ತಿದೆ.
ಲೂಸಿ ಸಾಲ್ಡಾನಾ ಬದುಕು ಮಾದರಿ: ವಿಧಾನ ಪರಿಷತ್‌ ಸದಸ್ಯ ಸಂಕನೂರ
ನಿವೃತ್ತ ಶಿಕ್ಷಕಿ ಲೂಸಿ ಸಾಲ್ಡಾನಾ ಅವರು 112 ಶಾಲೆಗಳಿಗೆ ಭೇಟಿ ನೀಡಿ ₹ 80 ಲಕ್ಷ ದತ್ತಿ ನೀಡಿದ್ದು ಸಮಾಜದಲ್ಲಿನ ಶೈಕ್ಷಣಿಕ ಕ್ಷೇತ್ರಕ್ಕೆ ಇದು ಉತ್ತಮ ಕೊಡುಗೆ. ಇದು ಶಿಕ್ಷಣದ ಮೇಲಿನ ನಿಜವಾದ ಕಾಳಜಿ ತೋರುತ್ತದೆ.
ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಪೌರಕಾರ್ಮಿಕರು
ರಕ್ತದಲ್ಲಿ ಬರೆದ ಪತ್ರದಲ್ಲಿ 134 ಪೌರಕಾರ್ಮಿಕರಿಗೆ ನೇರ ನೇಮಕಾತಿ ಆದೇಶ ಪತ್ರ ವಿತರಿಸುವಂತೆ ಹಾಗೂ 799 ಗುತ್ತಿಗೆ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ ಆಗ್ರಹಿಸಿದ್ದಾರೆ.
ಅವ್ವನ ಹೆಸರಿನಲ್ಲಿ ಪ್ರಶಸ್ತಿ ವಿತರಣೆ ರಾಜ್ಯಕ್ಕೆ ಮಾದರಿ- 12 ಜನರಿಗೆ ಪ್ರದಾನ : ಡಿಸಿಎಂ ಡಿ.ಕೆ. ಶಿವಕುಮಾರ
ರಾಜ್ಯಾದ್ಯಂತ ಸಾಧಕರನ್ನು ಗುರುತಿಸಿ "ಅವ್ವ " ಪ್ರಶಸ್ತಿ ನೀಡುತ್ತಿದ್ದು, ಪುರಸ್ಕೃತರ ಮುಂದಿನ ಬದುಕು ಮತ್ತಷ್ಟು ಜವಾಬ್ದಾರಿಯಿಂದ ಕೂಡಿರಬೇಕು. ನಮ್ಮಲ್ಲಿರುವ ಆದರ್ಶ, ಮೌಲ್ಯ, ತತ್ವಗಳನ್ನು ಸಮಾಜ ಸೂಕ್ಷ್ಮವಾಗಿ ನೋಡುತ್ತದೆ. ಬದುಕಿನ ಮೂಲಮಂತ್ರ ಶಿಕ್ಷಣ, ಸಂಸ್ಕಾರವಾಗಿದೆ.
ಉತ್ತರ ಕರ್ನಾಟಕ ಸಮಸ್ಯೆ ಕುರಿತು ಚರ್ಚಿಸಲು ಬಿಜೆಪಿಯವರಿಗೆ ಆಸಕ್ತಿಯಿಲ್ಲ: ಶಿವಕುಮಾರ
ಅಧಿವೇಶನದಲ್ಲಿ ಬಿಜೆಪಿಯವರು ಎಲ್ಲ ವಿಷಯದಲ್ಲಿಯೂ ಕೇವಲ ರಾಜಕಾರಣ ಮಾಡುತ್ತಾ ಬರುತ್ತಿದ್ದಾರೆ. ಉತ್ತರ ಕರ್ನಾಟಕದ ನೀರಾವರಿ, ಮಹದಾಯಿ ಸೇರಿದಂತೆ ಹಲವಾರು ವಿಷಯಗಳು ಚರ್ಚೆಯಾಗಬೇಕಿದೆ. ಅದಕ್ಕೆ ನಾವು ಸಿದ್ಧರಿದ್ದೇವೆ. ಆದರೆ, ಅದಕ್ಕೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ ಡಿಸಿಎಂ ಡಿ.ಕೆ. ಶಿವಕುಮಾರ ಆರೋಪಿಸಿದ್ದಾರೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved