• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕಸ್ಮಿಕ ಘಟನೆಯಲ್ಲಿ ಅನಾಥಳಾಗಿದ್ದ ಲೂಸಿ ಸಾಲ್ಡಾನಾ ಶಾಲಾ ಮಕ್ಕಳಲ್ಲಿಯೇ ಬಳಗ ಕಂಡ ಬದುಕಿನ ಬಂಡಿ ಈಗ ಚಲನಚಿತ್ರ..!
ಆಕಸ್ಮಿಕ ಘಟನೆಯಲ್ಲಿ ಅನಾಥಳಾಗಿದ್ದ ಲೂಸಿ ಸಾಲ್ಡಾನಾ ಶಾಲಾ ಮಕ್ಕಳಲ್ಲಿಯೇ ಬಂಧು-ಬಳಗ ಕಂಡಿದ್ದಾರೆ. ಹೀಗಾಗಿ ಮರು ಮದುವೆ ಆಗದೆ ಮತ್ತೆ ಅವರ ಮನೆಗೆ ಹೋಗದೆ ಶಾಲಾ ಮಕ್ಕಳೇ ತನ್ನ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ.
ಗೋವಾ ಜೈಲ್‌ನಿಂದ ಎಸ್ಕೇಪ್‌ ಮಾಡಿಸಿದ್ದ ಪೇದೆಗೆ ಕೈಕೊಟ್ಟ ಕುಖ್ಯಾತ ರೌಡಿ!
ಸುಲೇಮಾನ್‌ ಸಿದ್ದಿಕಿ ಜೈಲಿನಿಂದ ತಪ್ಪಿಸಿಕೊಂಡ ಕುಖ್ಯಾತ ಅಂತಾರಾಜ್ಯ ಅಪರಾಧಿಯಾಗಿದ್ದು ಇವನಿಗೆ ಜೈಲಿನಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಪೇದೆ ಅಮಿತ್‌ ನಾಯಕ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆ, ಕೊಲೆಯತ್ನ, ಜೀವ ಬೆದರಿಕೆ, ಹಲ್ಲೆ, ವಂಚನೆ, ಭೂ ಮಾಫಿಯಾದಂತಹ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ ಸುಲೇಮಾನ್‌ ಸಿದ್ದಿಕಿಯ ಮೇಲೆ ಹೈದ್ರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯ ಸೇರಿದಂತೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿವೆ.
ಒಳಮೀಸಲಾತಿ: ಶಾಸಕ ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ ಮನೆ ಎದುರು ಚಮಟೆ ಚಳವಳಿ
ಆ. 1ರಂದು ಸುಪ್ರೀಂಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ತೀರ್ಪು ಬಂದು 4 ತಿಂಗಳಾದರೂ ರಾಜ್ಯ ಸರ್ಕಾರ ಕಾಟಾಚಾರಕ್ಕೆ ನ್ಯಾ. ನಾಗಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ.
ಮತಾಂಧ ಜಿಹಾದಿಗಳಿಗೆ ಗೃಹಸಚಿವರು ಎಷ್ಟು ಮುತ್ತು ಕೊಟ್ಟಿದ್ದಾರೆ?: ಶಾಸಕ ಬೆಲ್ಲದ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯನ್ನೇ ಉಸಿರಾಗಿಸಿಕೊಂಡಿದೆ. ಆದರೆ, ಶಾಂತಿಯುತ ಹೋರಾಟ ನಡೆಸುತ್ತಿದ್ದ ಲಿಂಗಾಯತರ ಮೇಲೆಯೇ ಹಲ್ಲೆ ನಡೆಸಿ, ಹೋರಾಟಗಾರರೇ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು ಎಂದು ಸದನದಲ್ಲೇ ಗೃಹಸಚಿವರು ಸುಳ್ಳು ಹೇಳಿದ್ದಾರೆ ಎಂದು ಅರವಿಂದ ಬೆಲ್ಲದ ಕಿಡಿಕಾರಿದ್ದಾರೆ.
ಹೈನುಗಾರಿಕೆಯಿಂದ ಆರ್ಥಿಕ ಸುಧಾರಣೆ: ಶಂಕರ ಮುಗದ
ಧಾರವಾಡ ಹಾಲು ಒಕ್ಕೂಟದ ಸದಸ್ಯರಿಗಾಗಿ ಒಕ್ಕೂಟ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಸದಸ್ಯರ ಮಕ್ಕಳ ಶಿಕ್ಷಣಕ್ಕಾಗಿ ಪ್ರೋತ್ಸಾಹಧನ, ಸದಸ್ಯರ ಆಕಸ್ಮಿಕ ನಿಧನ ಮತ್ತು ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
2025ರ ವರ್ಷಾಂತ್ಯಕ್ಕೆ ಬೈಪಾಸ್‌ ಕಾಮಗಾರಿ ಮುಗಿಸಿ: ಶಾಲಿನಿ ರಜನೀಶ
ಮುಂದಿನ 15 ದಿನಗಳಲ್ಲಿ ಬಾಕಿ ಇರುವ ಕಾಮಗಾರಿ ಪೂರ್ತಿಗೊಳಿಸಿ ತಮಗೆ ದಾಖಲೆ ಸಲ್ಲಿಸುವಂತೆ ಮತ್ತು ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಿ, ವರದಿ ನೀಡುವಂತೆ ಡಾ. ಶಾಲಿನಿ ರಜಿನೀಶ ಅಧಿಕಾರಿಗಳಿಗೆ ಸೂಚಿಸಿದರು.
2ಎ ಮೀಸಲಾತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ: ಶಾಸಕ ಪ್ರಸಾದ ಅಬ್ಬಯ್ಯ
ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡೇವಿಟ್‌ ಸಹ ಸಲ್ಲಿಸಿದ್ದಾರೆ. ಆದರೆ, ಅವರೇ ಈಗ ಯೂಟರ್ನ್ ಹೊಡೆಯುವ ಮೂಲಕ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.
ಪೌರಕಾರ್ಮಿಕರಿಂದ ಅರೆಬೆತ್ತಲೆ ಮೆರವಣಿಗೆ
ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ನಮ್ಮ ಬೇಡಿಕೆ ಈಡೇರಿಸದೇ ಅನ್ಯಾಯ ಮಾಡುತ್ತಿದ್ದಾರೆ. ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅ‍ವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಅವರಿಗೂ ನಮ್ಮ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ಕವಿವಿ ಕ್ರೀಡಾಕೂಟ: ಜೆಎಸ್‌ಎಸ್‌ ಸಮಗ್ರ ವೀರಾಗ್ರಣಿ
ಜೀವನದಲ್ಲಿ ಸೋಲು-ಗೆಲುವು ಸಾಮಾನ್ಯ. ಪಾಲಕರು ಮಕ್ಕಳಲ್ಲಿ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು. ವಿದ್ಯಾರ್ಥಿ ಜೀವನದಲ್ಲಿ ಅಂಕಗಳು ಮಾತ್ರ ಭವಿಷ್ಯವನ್ನು ನಿರ್ಧರಿಸುವುದಿಲ್ಲ.
ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ಬಿಡುಗಡೆ ಮಾಡಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ₹1600 ಕೋಟಿ ಘೋಷಣೆ ಮಾಡಿದೆ. ಆದರೆ, ₹57.04 ಕೋಟಿ ಅನುದಾನ ಮಾತ್ರ ಬಿಡುಗಡೆಗೊಳಿಸಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved