ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೇ ವರ್ಷಕ್ಕೆ ಬಿಆರ್‌ಟಿಎಸ್‌ಗೆ ಬ್ರೇಕ್?
ಅಹಮ್ಮದಾಬಾದ್, ಇಂದೋರ್, ಪುಣೆ, ಕೊಲ್ಲಾಪುರ ಸೇರಿದಂತೆ ದೇಶದ 11 ಮಹಾನಗರಗಳಲ್ಲಿ ವಿಫಲವಾಗಿದ್ದ ಬಿಆರ್‌ಟಿಎಸ್ ಸಾರಿಗೆ ವ್ಯವಸ್ಥೆಯನ್ನು ಹುಬ್ಬಳ್ಳಿ-ಧಾರವಾಡದ ಮಧ್ಯೆ ಜಾರಿಗೊಳಿಸಲು ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆದರೆ ಹೊಸ ಪ್ರಯೋಗ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಇದನ್ನು ಜಾರಿಗೊಳಿಸಲಾಗಿದೆ.
ಸೆಪ್ಟಂಬರ್ 22ಕ್ಕೆ ಪಂಚಮಸಾಲಿ ವಕೀಲರ ಸಮಾವೇಶ: ಕೂಡಲಸಂಗಮ ಶ್ರೀ
ರಾಜ್ಯಮಟ್ಟದ ವಕೀಲರ ಸಮಾವೇಶದ ಅಂಗವಾಗಿ ಈಗಾಗಲೇ ರಾಜ್ಯದ ಎಲ್ಲ ಕಡೆ ಪಂಚಮಸಾಲಿ ನೂತನ ಘಟಕಗಳನ್ನು ಮಾಡಲಾಗುತ್ತಿದೆ. ಹಿರಿಯ ವಕೀಲರನ್ನು ಸಲಹಾ ಸಮಿತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ವಂದೇ ಭಾರತ್ ಸ್ಲೀಪರ್ ಕೋಚ್ ಆರಂಭಿಸಿ
ಹುಬ್ಬಳ್ಳಿಯಿಂದ ಬೆಳಗ್ಗೆ 5ಕ್ಕೆ ವಂದೇ ಭಾರತ್ ರೈಲು ಆರಂಭಿಸಿ ಬೆಳಗ್ಗೆ 11ರೊಳಗೆ ಬೆಂಗಳೂರು ತಲುಪುವಂತಾಗಬೇಕು. ಹುಬ್ಬಳ್ಳಿಯಿಂದ ಶಿರಡಿಗೆ ನೇರ ಸಂಪರ್ಕದ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ರೈಲ್ವೆ ಖಾತೆ ಸಚಿವ ವಿ. ಸೋಮಣ್ಣಗೆ ಮನವಿ ಸಲ್ಲಿಸಲಾಗಿದೆ.
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪ
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಖರ್ಚು ಮತ್ತು ಆರ್ಥಿಕತೆಯ ಹದಗೆಡುತ್ತಿರುವ ಸ್ಥಿತಿಯನ್ನು ಅವರು ದೂಷಿಸಿದರು.
ಮಾನವ ಸರಪಳಿಗೆ ತೊಂಭತ್ತೈದು ಸಾವಿರ ಜನ ಸಾಥ್
ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಧಾರವಾಡದಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದು, ಶಾಲಾ-ಕಾಲೇಜು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಬರೋಬ್ಬರಿ ತೊಂಭತ್ತೈದು ಸಾವಿರ ಜನ ಭಾಗಿಯಾಗುವ ಮೂಲಕ ಇತಿಹಾಸ ದಾಖಲಾಯಿತು.
ಫ್ಲೈಒವರ್ ದುರಂತ: ಚಿಕಿತ್ಸೆ ಫಲಿಸದೇ ಎಎಸ್‌ಐ ಸಾವು
ಧಾರವಾಡ ಉಪನಗರ ಠಾಣೆ ಎಎಸ್‌ಐ ದಾಯಣ್ಣವರ ಕಳೆದ ಸೆ. 10ರಂದು ಫ್ಲೈಒವರ್ ಕೆಳಮಾರ್ಗವಾಗಿ ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಮೇಲಿಂದ ತಲೆ ಮೇಲೆ ಕಬ್ಬಿಣದ ರಾಡ್ ಬಿದ್ದಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಮೃತರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
205 ಸಾರ್ವಜನಿಕ ಗಣೇಶ ಮೂರ್ತಿಗಳ ಅದ್ಧೂರಿ ವಿಸರ್ಜನೆ
ವಿವಿಧ ಸಾರ್ವಜನಿಕ ಗಜಾನನ ಮಂಡಳಿಗಳು ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು 9ನೇ ದಿನವಾದ ಭಾನುವಾರ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ವಿಸರ್ಜಿಸಲಾಯಿತು.
ಉಗ್ನಿಕೇರಿಯಲ್ಲಿ ಸಚಿವ ಜೋಶಿಯಿಂದ ಸದಸ್ಯತ್ವ ನೋಂದಣಿ
ಭಾರತೀಯ ಜನತಾ ಪಕ್ಷ ವಿಶ್ವದಲ್ಲೇ ಅತೀ ಹೆಚ್ಚು ಸದಸ್ಯರನ್ನು ಹೊಂದಿದೆ. ಎಲ್ಲಡೆ ಬಿಜೆಪಿ ಸೇರಲು ಜನರು ಉತ್ಸುಕರಾಗಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಎಂಜನೀಯರ್‌ಗಳು ಕೈಜೋಡಿಸಿ: ಸಚಿವ ಎಚ್.ಕೆ. ಪಾಟೀಲ
ಇಂದು ಸರ್ಕಾರದ, ಅಧಿಕಾರಿ ವರ್ಗದವರಿಂದ ಪರಿಸ್ಥಿತಿ ಹದಗೆಟ್ಟಿರಬಹುದು. ಆದರೆ, ಎಂಜಿನಿಯರ್‌ಗಳು ತಮ್ಮ ಜವಾಬ್ದಾರಿಗಳನ್ನು ಅರಿತು ದೇಶ ಕಟ್ಟಿ ಮುನ್ನೆಡಸಬೇಕು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಮೂರು ದಶಕಗಳ ನೆನಪು ಕೆದಕಿದ ಸ್ನೇಹಸಮ್ಮಿಲನ
ಧಾರವಾಡ ಪ್ರಜೆಂಟೇಶನ್ ಶಾಲೆಯಲ್ಲಿ 1994ನೇ ಇಸ್ವಿಯಲ್ಲಿ ಓದಿದ ವಿದ್ಯಾರ್ಥಿಗಳು 30 ವರ್ಷಗಳ ನಂತರ ಒಗ್ಗೂಡಿ ಸ್ನೇಹ ಸಮ್ಮಿಲನ ಕಾರ್ಯಕ್ರಮ ಮಾಡಿದರು.
< previous
1
...
195
196
197
198
199
200
201
202
203
...
461
next >
Top Stories
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್