ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಯಲ್ಲಿ ಕಿಟೆಲ್ ಅಧ್ಯಯನ ಪೀಠ ಸ್ಥಾಪಿಸಿ
ಕಿಟೆಲ್ ಅವರು ರಚಿಸಿದ ನಿಘಂಟಿನಷ್ಟು ಅಪೂರ್ವವಾದ ನಿಘಂಟು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯ.
ಪ್ರತಿಪಕ್ಷ ಹೆದರಿಸಲು ಉಪಸಮಿತಿ ರಚನೆ: ಬೆಲ್ಲದ
ಹಳೆಯ ಸರ್ಕಾರದ ಹಗರಣಗಳ ತನಿಖೆ ನಡೆಸಬೇಕಿತ್ತು ಎಂದರೆ ಅಧಿಕಾರಕ್ಕೆ ಬಂದು ಒಂದುವರೆ ವರ್ಷ ಯಾಕೆ ಸುಮ್ಮನೆ ಕುಳಿತ್ತಿತ್ತು ಕಾಂಗ್ರೆಸ್ ಸರ್ಕಾರ ಎಂದು ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಮೀಸಲಾತಿ ವಿರೋಧಿ ಹೇಳಿಕೆಗೆ ಖಂಡನೆ
ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮುಂದೆ ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡುತ್ತಿದ್ದರೆ ರಾಹುಲ್ ಗಾಂಧಿ ವಿದೇಶದಲ್ಲಿ ದೇಶದ ಘನತೆ ಕುಗ್ಗಿಸುವಂತಹ ಹೇಳಿಕೆ ನೀಡುತ್ತಿದ್ದಾರೆ.
ಜನಮೆಚ್ಚಿದ ಹುಬ್ಬಳ್ಳಿ ಕಾ ಮಹಾರಾಜಾ
ಈ ಗಜಕಾಯದ ಗಣಪತಿಯು 25 ಅಡಿ ಎತ್ತರದಲ್ಲಿದೆ. ಸುಮಾರು 5 ಟನ್‌ಗೂ ಅಧಿಕ ತೂಕ ಹೊಂದಿದ್ದು, ಸಂಪೂರ್ಣ ಮಣ್ಣಿನಿಂದ ತಯಾರಿಸಿರುವ ಪರಿಸರ ಸ್ನೇಹಿಯಾಗಿದೆ. ಈ ಮೂರ್ತಿ ಕರ್ನಾಟದಲ್ಲಿಯೇ ಅತೀ ಎತ್ತರದ ಮೂರ್ತಿ ಎಂಬ ಹೆಗ್ಗಳಿಕೆ ಹೊಂದಿದೆ.
ಮೇಲ್ಸೇತುವೆ ಕಾಮಗಾರಿ ಅವಘಡ: 19 ಜನರ ವಿರುದ್ಧ ದೂರು
ಹುಬ್ಬಳ್ಳಿಯ ಹಳೆ ಕೋರ್ಟ್ ಸರ್ಕಲ್ ಬಳಿ ಮಂಗಳವಾರ ಬೈಕ್ ಮೇಲೆ ತೆರಳುತ್ತಿದ್ದಾಗ ಎಎಸ್‌ಐ ನಾಬಿರಾಜ ದಯಣ್ಣವರ ತಲೆ ಮೇಲೆ ಮೇಲ್ಸೇತುವೆಯಿಂದ ಬೃಹತ್ ಕಬ್ಬಿಣದ ರಾಡ್ ಬಿದ್ದು ಮೆದುಳಿಗೆ ಹೊಡೆತ ಬಿದ್ದಿದೆ.
ದೇವರೆಂಬ ಭ್ರಮೆಯಲ್ಲಿ ಮರೆಯಾದ ಮಾನವ ಪ್ರೀತಿ
ಮುಕ್ತವಾಗಿ ಮಾತನಾಡಬೇಕು ಎನ್ನುವ ನಮ್ಮಂತಹ ಸ್ವಾಮೀಜಿಗಳು ಸ್ವತಂತ್ರ್ಯ ಕಳೆದುಕೊಂಡಿದ್ದೇವೆ. ಯಾವುದೇ ವಿಚಾರಗಳ ಬಗ್ಗೆ ಮಾತನಾಡಿದರೆ ಧರ್ಮ ವಿರೋಧಿ ಪಟ್ಟ ಕಟ್ಟುತ್ತಾರೆ. ಕೊಂದೇ ಬಿಡುತ್ತೇವೆಂದು ಭಯಪಡಿಸುತ್ತಾರೆ. ಹೀಗಾಗಿ ನಮ್ಮತನಕ್ಕೆ ನಾವೇ ಕೊಡಲಿ ಪೆಟ್ಟು ಹಾಕಿಕೊಂಡಿದ್ದೇವೆ ಎಂದು ನಿಜಗುಣಪ್ರಭು ಸ್ವಾಮೀಜಿ ಹೇಳಿದರು.
ವಿವಿಧ ರಾಜ್ಯಗಳ ಚುನಾವಣೆ ನಂತರ ಮೋದಿ ಸರ್ಕಾರ ಪತನ
ಬಿಜೆಪಿ ಮುಖಂಡರು ಪದೇ ಪದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಹೇಳುತ್ತಿದ್ದು, ಇದೀಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬೀಳಲಿದೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಸಂತೋಷ ಲಾಡ್ ಟಾಂಗ್ ನೀಡಿದ್ದಾರೆ.
ಜಾತಿ ಕತ್ತರಿ, ಧರ್ಮ ಸೂಜಿ ಇದ್ದಂತೆ
ಧರ್ಮವನ್ನು ಜಾತಿಗೆ ಅಂಟಿಸಬಾರದು. ಜಾತಿ ಹೆಸರಿನಲ್ಲಿ ಕೆಲವರು ಸಮುದಾಯ ಸಂಘಟನೆ ಮಾಡಿ, ಅಖಂಡ ವೀರಶೈವ ಧರ್ಮ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ.
ವಾಲ್ಮಿಗೆ ವಾಟ್ಸೇವ್ ಅಂತಾರಾಷ್ಟ್ರೀಯ ಪ್ರಶಸ್ತಿ
ರೈತರ ಸಹಭಾಗಿತ್ವದ ನೀರಾವರಿ ಪದ್ಧತಿ ಕರ್ನಾಟಕದಲ್ಲಿ ವಾಲ್ಮಿ ಸಂಸ್ಥೆಯು ಯಶಸ್ವಿಗೊಳಿಸಿದೆ. ಈ ಪದ್ಧತಿ ಅಡಿಯಲ್ಲಿ ಸಾವಿರಾರು ನೀರು ಬಳಕೆದಾರ ಸಹಕಾರಿ ಸಂಘಗಳನ್ನು ಸ್ಥಾಪಿಸಲಾಗಿದೆ.
ಮುಖ್ಯಮಂತ್ರಿ ಬದಲಾವಣೆ ಅಪ್ರಸ್ತುತ; ಲಾಡ್
ಬಿಜೆಪಿಯವರಿಗೆ ಭವಿಷ್ಯ ಹೇಳುವುದೇ ಕಾಯಕವಾಗಿದೆ. ಈಗ ದೀಪಾವಳಿ ಒಳಗೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಿದ್ದಾರೆ. ಅವರು ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದರು.
< previous
1
...
199
200
201
202
203
204
205
206
207
...
461
next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್