ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹದಾಯಿ ಜಾರಿಗೆ ಬಿಜೆಪಿ ಬದ್ಧ: ಕೇಂದ್ರ ಸಚಿವ ಜೋಶಿ
ಮಹದಾಯಿ ಯೋಜನೆಗೆ ಅರಣ್ಯ ಭೂಮಿ ಕೊಡಬೇಕೆಂಬ ಪ್ರಸ್ತಾವನೆ ಇರುವುದರಿಂದ ಹಾಗೂ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ವಿಷಯವನ್ನು ವನ್ಯ ಜೀವಿ ಮಂಡಳಿಯವರು ಮುಂದೂಡಿದ್ದಾರೆ. ಆದರೆ, ಇದು ತಿರಸ್ಕೃತಗೊಂಡಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.
ಶೈಕ್ಷಣಿಕ ಬದಲಾವಣೆಗೆ ಪ್ರಾಮಾಣಿಕವಾಗಿ ಶ್ರಮಿಸಿ: ಸಚಿವ ಸಂತೋಷ ಲಾಡ್
ನಮ್ಮ ಶಿಕ್ಷಕ ಸಮೂಹಕ್ಕೆ ಡಾ. ರಾಧಾಕೃಷ್ಣನ್ ಅವರದ್ದು ಮಾದರಿ ವ್ಯಕ್ತಿತ್ವ. ಅವರು ಶಿಕ್ಷಣ, ಸಮಾಜ, ಧರ್ಮ, ರಾಜಕೀಯ ಮತ್ತು ಸರಕಾರಿ ಸೇವೆಯಲ್ಲಿ ಮಾರ್ಗದರ್ಶಕರಾಗಿದ್ದಾರೆ ಎಂದು ಸಚಿವ ಲಾಡ್ ಹೇಳಿದರು.
ಹುಬ್ಬಳ್ಳಿಯ ಒಂದೇ ದೇಗುಲದಲ್ಲಿ ಅಷ್ಟ ವಿನಾಯಕರ ದರ್ಶನ
ಹುಬ್ಬಳ್ಳಿ ರೈಲು ನಿಲ್ದಾಣದ ಪಕ್ಕದಲ್ಲಿ ಕೂಗಳತೆಯ ದೂರದ ಗೂಡ್‌ಶೆಡ್ ರಸ್ತೆಯಲ್ಲಿರುವ ಅಷ್ಟವಿನಾಯಕ ದೇವಸ್ಥಾನ ಭಾರತದಲ್ಲಿಯೇ ಮೊದಲ ದೇವಸ್ಥಾನ ಎಂಬ ಖ್ಯಾತಿ ಹೊಂದಿದೆ.
ಪ್ರಥಮ ಪೂಜಿತನ ಸ್ವಾಗತಕ್ಕೆ ಸಕಲ ಸಿದ್ಧತೆ
ಮಹಾನಗರದಲ್ಲಿ ಬರೋಬ್ಬರಿ 940ಕ್ಕೂ ಅಧಿಕ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶನ ಪ್ರತಿಷ್ಠಾಪನೆ ಮಾಡಲಿದ್ದು, ಇದಕ್ಕಾಗಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ.
ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗದಿರಲಿ: ಕುರುಬರ
ಯಶಸ್ವಿಗೊಳ್ಳಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯವಿದೆ. ವಿವಿದ ಕಾರಣಗಳಿಂದ ಸೌಲಭ್ಯ ಪಡೆಯದ ಕುಟುಂಬಗಳಿಗೆ ನಿಗದಿತ ಅವಧಿಯೊಳಗೆ ಯೋಜನೆಯ ಲಾಭ ಸಿಗುವಂತೆ ಕ್ರಮವಹಿಸಬೇಕು ಎಂದು ವಿನಾಯಕ ಕುರುಬರ ಹೇಳಿದರು.
ಕಿಮ್ಸ್ ಇನ್ಮುಂದೆ ಕೆಎಂಸಿಆರ್‌ಐ
ಉತ್ತರ ಕರ್ನಾಟಕ ರೋಗಿಗಳ ಪಾಲಿಗೆ ಕಾಮಧೇನು, ಕಲ್ಪವೃಕ್ಷ ಎಂದೇ ಪ್ರಸಿದ್ಧಿ ಪಡೆದ ಕೆಎಂಸಿ ಆಸ್ಪತ್ರೆಯನ್ನು ಪಕ್ಷಭೇದವಾಗಿ ಇನ್ನಷ್ಟು ಅಭಿವೃದ್ಧಿಪಡಿಸಬೇಕಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.
ಗಣೇಶ ಹಬ್ಬದಾಚರಣೆಗೆ ಸಿದ್ಧರಾದ ಧಾರವಾಡ ಜನ
ಗಣೇಶ ಹಬ್ಬದ ಅಂಗವಾಗಿ ಈಗಾಗಲೇ ಪ್ರತಿಷ್ಠಾಪನೆಗೆ ಎಲ್ಲ ರೀತಿ ಸಿದ್ಧತೆಗಳಾಗಿದ್ದು, ಸಾರ್ವಜನಿಕ ಹಾಗೂ ಮನೆ ಮನೆಗಳಲ್ಲಿ ಗಣಪತಿ ಪೂಜೆಗೊಳಗಾಗಲಿದ್ದಾನೆ.
ಬ್ಯಾಂಕ್ ದರೋಡೆಗೆ ಯತ್ನ: ಯುವಕನ ಬಂಧನ
ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಂಡ ಯುವಕನೊಬ್ಬ ಬ್ಯಾಂಕಿಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿ ಇದೀಗ ಪೊಲೀಸ್ ಅತಿಥಿಯಾಗಿದ್ದಾನೆ.
ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಎಸ್‌ಡಿಪಿಐ ವಿರೋಧ
ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮನಿ ನೀಡುವಂತೆ ಒತ್ತಾಯಿಸಲಾಯಿತು.
ಕೋರೊನಾ ನಂತರ ಗಂಭೀರ ಸಮಸ್ಯೆಯಲ್ಲಿ ನಾಟಕ ತಂಡಗಳು: ಗಾಯತ್ರಿ ಹಡಪದ
ಮುಂಬರುವ ದಿನಗಳಲ್ಲಿ ನಾಟಕ ಅಕಾಡೆಮಿಯಿಂದ ಇನ್ನಷ್ಟು ಹೊಸ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ನಾಟಕ ಅಕಾಡೆಮಿ ಸದಸ್ಯರಾದ ಗಾಯತ್ರಿ ಹಡಪದ ಹೇಳಿದರು.
< previous
1
...
202
203
204
205
206
207
208
209
210
...
461
next >
Top Stories
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್
ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
ಇಸ್ರೋದ ರಾತ್ರಿ ಕಣ್ಗಾವಲು ಉಪಗ್ರಹ ಇಂದು ಉಡ್ಡಯನ