ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹದಿಹರೆಯದ ಮಕ್ಕಳ ಬಗ್ಗೆ ಜಾಗೃತಿ ಇರಲಿ
8, 9,10ನೇ ತರಗತಿಯ ವಿದ್ಯಾರ್ಥಿಗಳದ್ದು, ಆಕರ್ಷಣೆಯ ವಯಸ್ಸು. ಪಾಲಕರು ಎಚ್ಚರಿಕೆ ವಹಿಸಬೇಕು. ಮಕ್ಕಳ ಸಮಗ್ರ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆ, ಕುಟುಂಬದವರ ಗಮನವಿರಲಿ. ಮಕ್ಕಳ ಕನಸುಗಳನ್ನು ನನಸು ಮಾಡಿ. ಆದರೆ, ನಿಮ್ಮ ಕನಸುಗಳನ್ನು ಅವರ ಮೇಲೆ ಹೆರಬೇಡಿ.
ಪಿಯುಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಿ: ವಿಧಾನ ಪರಿಷತ್ ಸದಸ್ಯ ಸಂಕನೂರು
ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವಲ್ಲಿ ಪಾಸಿಂಗ್ ಪ್ಯಾಕೇಜ್ ಅನುಕೂಲವಾಗಲಿದೆ. ಬಡ ವಿದ್ಯಾರ್ಥಿಗಳಿಗೆ ನೆರವಾಗಲು ದೃಷ್ಟಿಯಿಂದ ಜೀವಶಾಸ್ತ್ರ ವೇದಿಕೆ ವತಿಯಿಂದ ಕನಿಷ್ಠ 20ರಿಂದ 30 ದಿನ ನೀಟ್ ತರಬೇತಿಯನ್ನು ಜೀವಶಾಸ್ತ್ರ ಉಪನ್ಯಾಸಕರು ನೀಡಬೇಕು.
ಹುಬ್ಬಳ್ಳಿಯ ಕೆಎಂಸಿಆರ್‌ಐನಲ್ಲಿ ಅಲಿಮ್ಕೋ ಸಂಸ್ಥೆಯ ಶಾಖೆ ಪ್ರಾರಂಭ
ಅಲಿಮ್ಕೋ ಸಂಸ್ಥೆಯು ಅನುದಾನದ ಕೊರತೆಯಿಂದ ಬಂದಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಈ ಸಂಸ್ಥೆಗೆ ಅನುದಾನದ ಬಲ ತುಂಬಿದ್ದು, ಅಂಗವಿಕಲರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ಸಂಸ್ಥೆಯ ಮೂಲಕ ದೇಶಾದ್ಯಂತ ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಿಸಲಾಗುತ್ತಿದೆ.
ವಿಶ್ವಶಾಂತಿಗೆ ಅಹಿಂಸೆಯೊಂದೇ ಮೂಲಮಂತ್ರ: ಸಚಿವ ಡಿ. ಸುಧಾಕರ
ಮಾನವ ಕಲ್ಯಾಣ ಮತ್ತು ಅಸ್ತಿತ್ವದ ಉಳಿವಿಗೆ ಜೈನಧರ್ಮದ ಪರಮ ತತ್ವವಾದ ಅಹಿಂಸೆಯನ್ನು ಜಗತ್ತಿನಾದ್ಯಂತ ಪ್ರಚಾರ ಮಾಡುವುದು ಅವಶ್ಯಕವಾಗಿದೆ. ಭಾರತದ ತಳಹದಿಯೇ ಧರ್ಮದ ಮೇಲೆ ನಿಂತಿದೆ. ದೇಶದಲ್ಲಿ ಜೈನ ಧರ್ಮವು ಅತಿ ಪುರಾತನವಾದುದು. ಅದರ ಮೂಲತತ್ವ ಅಹಿಂಸೆಯನ್ನು ಎಲ್ಲ ಧರ್ಮಗಳೂ ಅಂಗೀಕರಿಸಿವೆ.
ಮುಡಾ ಹಗರದಲ್ಲಿ ಭಂಡತನ ತೋರುತ್ತಿರುವ ಸಿಎಂ: ಶಾಸಕ ಅರವಿಂದ ಬೆಲ್ಲದ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಂಡತನ ತೋರಿದ್ದಾರೆ. ರಾಜ್ಯಪಾಲರು ಮುಡಾ ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಕೊಟ್ಟಾಗ ಬಂಧನ ಆಗುವವರೆಗೂ ಮುಖ್ಯಮಂತ್ರಿಗಳು ಕಾಯಬಾರದು. ಕೂಡಲೇ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂಬುದು ಜನರ ಅಪೇಕ್ಷೆಯಾಗಿತ್ತು.
ಸೈನಿಕರ ತ್ಯಾಗ, ಬಲಿದಾನ ಮರೆಯಲ್ಲ: ಕೇಂದ್ರ ಸಚಿವ ಜೋಶಿ
ಹಿಂದಿನ ಸರ್ಕಾರಗಳ ಕೆಟ್ಟ ನಿರ್ಧಾರ ಹಾಗೂ ಸ್ಪಷ್ಟ ನಿರ್ಧಾರಗಳಿಲ್ಲದೇ ಯುದ್ಧಗಳಲ್ಲಿ ನಾವು ಹಿನ್ನಡೆ ಕಂಡಿದ್ದೇವೆ. ಆದರೆ, ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಯೋಧರಿಗೆ ಸಂಪೂರ್ಣ ಸ್ವಾತಂತ್ರ ಕೊಟ್ಟಿದ್ದರಿಂದ ಶತ್ರು ದೇಶಗಳು ನಮ್ಮನ್ನು ಕಂಡರೇ ನಡುಗುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಅಂಗವಿಕಲರ ಬಾಳಿಗೆ ದಿವ್ಯಾಶಾ ಯೋಜನೆ ಬೆಳಕು
ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ಅಲಿಂಕೋ) ಸಹಯೋಗದೊಂದಿಗೆ ಕೆಎಂಸಿಆರ್‌ಐನಲ್ಲಿ ಪ್ರಧಾನಮಂತ್ರಿ ದಿವ್ಯಾಶಾ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರಕ್ಕೆ ಬರುವ ರೋಗಿಗಳಿಗೆ ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ನಕಲಿ ಕಾಂಗ್ರೆಸ್ಸಿನ, ನಕಲಿ ಗಾಂಧಿಗಳ ನೇತೃತ್ವದ ಗಾಂಧಿ ಭಾರತ ಸಮಾವೇಶ: ಜೋಶಿ
ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲು ತಿಳಿಸಿದ್ದರು. ಅವರು ಹೇಳಿದಂತೆ ಮಾಡಿದ್ದರೆ ಇಂದು ಕಾಂಗ್ರೆಸ್ ಪಕ್ಷ ಅಸ್ತಿತ್ವದಲ್ಲಿಯೇ ಇರುತ್ತಿರಲಿಲ್ಲ. ಈಗಲೂ ಪಕ್ಷವು ಎ ದಿಂದ ಝಡ್ ವರೆಗೆ ಮುಗಿದು ಹೋದ ಕಥೆ. ಇದು ಓರಿಜಿನಲ್ ಕಾಂಗ್ರೆಸ್ ಅಲ್ಲ, ಡುಪ್ಲಿಕೇಟ್.
ಬೀದರ್- ಉಳ್ಳಾಲ ಬ್ಯಾಂಕ್ ದರೋಡೆ : ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಅಲರ್ಟ್
ಬೀದರ್‌ನಲ್ಲಿ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ₹ 93 ಲಕ್ಷ ದರೋಡೆ ಮಾಡುತ್ತಿರುವುದು ಹಾಗೂ ಉಳ್ಳಾಲದಲ್ಲಿ ಬ್ಯಾಂಕ್ ದರೋಡೆ ( ₹ 12 ಕೋಟಿಗೂ ಹೆಚ್ಚು) ನಡೆದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಅವಳಿ ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಶರಣ ಸಂಸ್ಕೃತಿಯ ಚಿಂತಕ ಆರ್.ಸಿ. ಹಿರೇಮಠ
ಡಾ. ಆರ್.ಸಿ. ಹಿರೇಮಠ ತಮ್ಮ ಸ್ವಪ್ರತಿಭೆಯಿಂದಲೇ ಕುಲಪತಿಯಾದವರು. ಬಾಲ್ಯದಲ್ಲಿಯೇ ಪ್ರತಿಭಾನ್ವಿತರಾದ ಅವರು, ಬಡತನದಿಂದ ಬೆಂದು ಕಂತಿ ಭಿಕ್ಷೆ ಬೇಡಿ ವಿದ್ಯೆ ಪಡೆಯಬೇಕಾಯಿತು. ಡಾ. ಡಿ.ಸಿ. ಪಾವಟೆ ಅವರ ಮಾರ್ಗದರ್ಶನದಲ್ಲಿ ಕವಿವಿಯಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಅಹರ್ನಿಶಿ ಶ್ರಮಪಟ್ಟರು.
< previous
1
...
204
205
206
207
208
209
210
211
212
...
575
next >
Top Stories
ಯಶ್ ಟಾಕ್ಸಿಕ್ ಸಿನಿಮಾದ ದೃಶ್ಯ ಲೀಕ್ ರಾಕಿಭಾಯ್ ಷರ್ಟ್‌ಲೆಸ್ ಲುಕ್ ಟ್ರೆಂಡಿಂಗ್
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್ ಪಡೀರಿ