• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರು ಬೋಧಾಮೃತದಿಂದ ಸುಖ-ಶಾಂತಿ ಪ್ರಾಪ್ತಿ: ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು
ಶ್ರೀ ಗುರುವಿನ ಬೋಧಾಮೃತದಿಂದ ಜೀವನದಲ್ಲಿ ಸುಖ-ಶಾಂತಿ ಪ್ರಾಪ್ತವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಡಾ. ರುದ್ರೇಶ ಘಾಳಿ
ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸಿಎಆರ್ ತಂಡ ಹೆಚ್ಚು ವಿಭಾಗದಲ್ಲಿ ಗೆಲವು ಸಾಧಿಸಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆಯಿತು.
ಶರಣ ತತ್ವ ಎಲ್ಲ ನೆಮ್ಮದಿಗಳ ರಹದಾರಿ: ಗೊ.ರು. ಚೆನ್ನಬಸಪ್ಪ
ವಿಶ್ವ ಸಂಸ್ಕೃತಿಗೆ ಕನ್ನಡ ಸಾಹಿತ್ಯ ಕೊಟ್ಟ ಅಮೂಲ್ಯ ಕೊಡುಗೆ ವಚನ ಸಾಹಿತ್ಯ. ಈ ಸಾಹಿತ್ಯದ ಮೌಲ್ಯಗಳು ಕನ್ನಡಿಗರವು ಎಂಬುದು ಹೆಮ್ಮೆಯ ಸಂಗತಿ ಎಂದು ನಾಡೋಜ ಗೊ.ರು. ಚೆನ್ನಬಸಪ್ಪ ಹೇಳಿದರು
ಬಿಜೆಪಿಯಲ್ಲಿನ ಗೊಂದಲ ಹೈಕಮಾಂಡ್‌ ಬಗೆಹರಿಸುತ್ತದೆ: ಶೆಟ್ಟರ
ಬಿಜೆಪಿಯಲ್ಲಿ ಎಲ್ಲವೂ ಗೊಂದಲಮಯವಾಗಿದ್ದು, ಪಕ್ಷದ ಹೈಕಮಾಂಡ್‌ ಶೀಘ್ರದಲ್ಲೇ ಗೊಂದಲ ನಿವಾರಿಸುತ್ತಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕದ ನಿಜವಾದ ಸಂಸ್ಕೃತಿ ಉತ್ತರ ಕರ್ನಾಟಕದ್ದು: ಚಿರಂಜಿವಿ ಸಿಂಗ್‌
ಉತ್ತರ ಕರ್ನಾಟಕದ್ದು ಕರ್ನಾಟಕದ ನಿಜವಾದ ಸಂಸ್ಕೃತಿ. ಈ ಸಂಸ್ಕೃತಿಯ ರಕ್ಷಕರು ವಿದ್ಯಾರ್ಥಿಗಳು. ನಮಗೆ ಎಂಥ ಸಮಾಜ ಇರಬೇಕು ಎಂದು ನಿರ್ಮಿಸಿಕೊಳ್ಳುವ ಶಕ್ತಿ ಅವರಿಗಿದೆ ಎಂದು ವಿಶ್ರಾಂತ ಐಎಎಸ್ ಅಧಿಕಾರಿ ಚಿರಂಜಿವಿ ಸಿಂಗ್ ನುಡಿದರು.
ಕನ್ನಡ ಅಭಿಮಾನದ ಆಡಳಿತ ಭಾಷೆಯಾಗಲಿ: ಪ್ರೊ. ಕೌಜಲಗಿ
ಆಡು ಭಾಷೆಯಾಗಿ ಹೆಚ್ಚು ಕನ್ನಡವನ್ನು ಬಳಿಸಿದಾಗ ಮಾತ್ರ ಮುಂದಿನ ಯುವ ಪೀಳಿಗೆ ಕನ್ನಡ ಭಾಷೆಯನ್ನು ಉಳಿಸಿ, ಬೆಳಿಸಲು ಸಾಧ್ಯ ಎಂದು ಹುಬ್ಬಳ್ಳಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪ್ರೊ. ಕೆ.ಎಸ್. ಕೌಜಲಗಿ ಕರೆ ನೀಡಿದರು.
ಭರದಿಂದ ಸಾಗಿದ ವಿಮಾನ ನಿಲ್ದಾಣ ಉನ್ನತೀಕರಣ ಕಾಮಗಾರಿ
ಕಳೆದ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ವರ್ಚುವಲ್‌ ಮೂಲಕ ಶಂಕುಸ್ಥಾಪನೆ ನೆರವೇರಿದ್ದ ವಿಮಾನ ನಿಲ್ದಾಣದ ಉನ್ನತೀಕರಣದ ಕಾಮಗಾರಿ ಭರದಿಂದ ಸಾಗಿದೆ.
ಸಿದ್ಧಾರೂಢ ಮಠದಲ್ಲಿ ಸಂಭ್ರಮದ ಲಕ್ಷ ದೀಪೋತ್ಸವ
ಉತ್ತರ ಕರ್ನಾಟಕ ಭಕ್ತರ ಆರಾಧ್ಯದೈವ ಇಲ್ಲಿನ ಸಿದ್ಧಾರೂಢಸ್ವಾಮಿ ಮಠದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಭಾನುವಾರ ಲಕ್ಷ ದೀಪೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು.
ಪತ್ರಕರ್ತರಿಗೆ ನಿರ್ಭಿಡೆಯ ಕೆಲಸದ ವಾತಾವರಣ ಸೃಷ್ಟಿಯಾಗಲಿ: ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ
ಪ್ರಸ್ತುತ ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ಮಾಧ್ಯಮದ ಪ್ರಭಾವ ಹೆಚ್ಚಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸ್‌ಆ್ಯಪ್‌, ಗೂಗಲ್, ಟ್ವಿಟರ್ ಅನೇಕ ಡಿಜಿಟಲ್ ಮಾಧ್ಯಮದಿಂದ ಮುದ್ರಣ-ವಿದ್ಯುನ್ಮಾನ ಮಾಧ್ಯಮ ಸಂಕಷ್ಟಕ್ಕೆ ಸಿಲುಕಿದೆ ಎಂದು ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಹೇಳಿದರು.
ಹಾಸನ ಸಮಾವೇಶದ ಮೂಲಕ ಉತ್ತರ: ಎಚ್‌.ಕೆ. ಪಾಟೀಲ
ಕಾಂಗ್ರೆಸ್‌ ಸರ್ಕಾರವನ್ನು ಅಭದ್ರಗೊಳಿಸುವ ಪ್ರಯತ್ನ ಪಟ್ಟರೆ ಅದನ್ನು ಗಟ್ಟಿಯಾಗಿ ಎದುರಿಸುತ್ತೇವೆ. ಈ ಎಲ್ಲದಕ್ಕೂ ಉತ್ತರ ನೀಡಬೇಕು. ಅದನ್ನು ಹಾಸನ ಸಮಾವೇಶದ ಮೂಲಕ ನೀಡುತ್ತೇವೆ ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 535
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved