• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಧಿ ಭಾರತಕ್ಕಾಗಿ ಇಂದು ಹುಬ್ಬಳ್ಳಿಯಲ್ಲಿ ಕೈ ಸಭೆ: ಸಚಿವ ಸಂತೋಷ ಲಾಡ್‌
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆದಿತ್ತು. ಈ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಜ. 21ರಂದು ದೇಶ ಹಾಗೂ ರಾಜ್ಯದಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಮಾಡಲಾಗುತ್ತಿದೆ.
ಬೆಳಗಾವಿಯಲ್ಲಿ ಕಸ ಹೊಡೆದು ಕೊಳೆಯೆಲ್ಲ ತೆಗಿತೀವಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ನಿಧನರಾದ ಹಿನ್ನೆಲೆಯಲ್ಲಿ ಈ ಹಿಂದೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಶ್ರದ್ಧಾಂಜಲಿ ಸಲ್ಲಿಸಿ ಮುಂದೂಡಿದ್ದೀವಿ. ಇದೀಗ ಜ.21ಕ್ಕೆ ಕಾರ್ಯಕ್ರಮ ನಿಗದಿಪಡಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.
ಹಿಂದೂ ಕಾರ್ಡ್‌ ಬಳಸಿ ಮತ ಪಡೆಯುತ್ತಿದೆ ಬಿಜೆಪಿ: ಸಚಿವ ಲಾಡ್‌
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗನಿಂದ ಎಷ್ಟು ಪ್ರಮಾಣದಲ್ಲಿ ಹಿಂದೂಗಳು ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಿಂದೂ ಕಾರ್ಡ್‌ ಆಡುವ ಬಿಜೆಪಿ ಮುಖಂಡರು ಅವರಿಂದ ಮತ ಪಡೆಯುತ್ತಿದ್ದಾರೆ. ಬಡತನ ರೇಖೆಯಿಂದ ಅವರನ್ನು ಹೊರ ತಂದಿದ್ದೀರಾ? ಎಂದು ಸಚಿವ ಸಂತೋಷ ಲಾಡ್‌ ಪ್ರಶ್ನಿಸಿದ್ದಾರೆ.
ಲಘು ರೈಲು ಸಾರಿಗೆಗೆ ಫ್ರಾನ್ಸ್‌ ಮೂಲದ ಕಂಪನಿ ಪ್ರಸ್ತಾವನೆ
ಅವಳಿ ನಗರದ ಮಧ್ಯದ 23 ಕಿಮೀ ವ್ಯಾಪ್ತಿಯಲ್ಲಿ ಲಘು ರೈಲು ಸಾರಿಗೆ ವ್ಯವಸ್ಥೆಯನ್ನು ಸಾರ್ವಜನಿಕರ ಸಹಭಾಗಿತ್ವ ಮಾದರಿಯಲ್ಲಿ ಸ್ಥಾಪಿಸಲು ಫ್ರಾನ್ಸ್‌ ಮೂಲದ ಕಂಪನಿ ಅಧಿಕಾರಿಗಳು ಸದ್ಯ ಧಾರವಾಡಕ್ಕೆ ಬಂದಿದ್ದು, ಜನಸಂಖ್ಯೆ ಸೇರಿದಂತೆ ಪ್ರಯಾಣಿಕರ ಸಂಚಾರದ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ.
ಹೆಬ್ಬಳ್ಳಿಯ ಕುಡಿಯುವ ನೀರಿನ ತಾರತಮ್ಯ ಸರಿಪಡಿಸಿ
ಹೆಬ್ಬಳ್ಳಿಯಲ್ಲಿ 7ನೇ ವಾರ್ಡ್‌ನಲ್ಲಿ 400 ಹೆಚ್ಚು ದಲಿತ ಹಾಗೂ ಹಿಂದುಳಿದ ವರ್ಗದ ಕುಟುಂಬಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಪಂಚಾಯತಿ ವಿಫಲವಾಗಿದೆ. ಗ್ರಾಮದ 12 ವಾರ್ಡ್‌ಗಳಿಗೆ 6ರಿಂದ 8 ದಿನಗಳ ಅಂತರದಲ್ಲಿ ನೀರು ಪೂರೈಸುತ್ತಾರೆ. ಆದರೆ, 7ನೇ ವಾರ್ಡ್‌ಗೆ 12ರಿಂದ 15 ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತದೆ.
ಮಕ್ಕಳ ಪ್ರತಿಭೆ ಮುಖ್ಯವಾಹಿನಿಗೆ ತನ್ನಿ: ಸಂಗಮೇಶ ಬಬಲೇಶ್ವರ
ಪ್ರತಿಭೆ ಪ್ರಯತ್ನಶೀಲರ ಸ್ವತ್ತು. ಇಂದಿನ ಮಕ್ಕಳೇ ಈ ದೇಶದ ಭರವಸೆಯ ಬೆಳಕುಗಳು. ಹಾಗಾಗಿ ನಾಡಿನ ಮಕ್ಕಳ ಪ್ರತಿಭೆಯನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು.
ಜನಪದರ ಜೀವನದ ಅಭಿವ್ಯಕ್ತಿ ಜಾನಪದ ಸಾಹಿತ್ಯ
ಉತ್ತರ ಕರ್ನಾಟಕದ ಜಾನಪದ ಕಲಾವಿದರ ತವರು. ಆದರೆ, ಕಲಾವಿದರಿಗೆ ಸಿಗಬೇಕಾದ ಸೌಲಭ್ಯಗಳು ಸಿಗದಿರುವುದು ವಿಷಾದ. ಜಾನಪದ ಕಲಾ ಶ್ರೀಮಂತಿಕೆ ಉಳಿಯಬೇಕಾದರೆ ಸೌಲಭ್ಯ ನೀಡಬೇಕು.
ಹಿರಿಯ ನಾಗರಿಕರಿಂದ ಬೃಹತ್‌ ಪ್ರತಿಭಟನಾ ರ‍್ಯಾಲಿ
ದೇಶದಲ್ಲಿ ಒಟ್ಟು 20 ಕೋಟಿ ಹಿರಿಯ ನಾಗರಿಕರಿದ್ದು, ರಾಜ್ಯದಲ್ಲಿ ಒಟ್ಟು 85 ಲಕ್ಷ ಜನ ಇದ್ದಾರೆ. ಬಹುತೇಕ ಹಿರಿಯ ನಾಗರಿಕರು ಆರ್ಥಿಕವಾಗಿ ದುರ್ಬಲರಾಗಿದ್ದು, ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅನೇಕರು ಕುಟುಂಬ ಸದಸ್ಯರನ್ನು ಕಳೆದುಕೊಂಡು ಮತ್ತು ನಿರ್ಲಕ್ಷ್ಯಕ್ಕೆ ಒಳಪಟ್ಟು ಅನಾಥರಾಗಿದ್ದಾರೆ.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ: ಲೋಕಾಯುಕ್ತ ಡಿವೈಎಸ್‌ಪಿ ಪಾಟೀಲ
ಸಕಾಲದಲ್ಲಿ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಸಕಾಲಕ್ಕೆ ಸ್ಪಂದಿಸಿಲ್ಲ. ಅದಕ್ಕಾಗಿ ಅವರು ಮೇಲ್ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಅದರ ಬಗ್ಗೆ ತನಿಖೆ ನಡೆದಿದೆ. ಸಮಸ್ಯೆಗಳ ಬಗ್ಗೆ ಮೊದಲು ತಿಳಿದುಕೊಂಡು ಅವರಿಗೆ ಸ್ಪಂದಿಸಿ.
ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಿ: ಶಾಸಕ ಅರವಿಂದ ಬೆಲ್ಲದ
ವಿಜ್ಞಾನ ಕೇಂದ್ರದಲ್ಲಿ ಒಮ್ಮೆ ಸಂಚರಿಸಿದರೆ ಹಾಗೂ ಇಂತಹ ತರಬೇತಿ ಪಡೆದುಕೊಂಡರೆ ವಿಜ್ಞಾನ ಅತ್ಯಂತ ಸುಲಭ ಎನಿಸುತ್ತದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಸುತ್ತಲಿನ ಪರಿಸರ ಹಾಗೂ ಸ್ವಚ್ಛತೆಯ ಬಗ್ಗೆ ಗಮನ ಹರಿಸಿ ಅಧ್ಯಯನ ಮಾಡಬೇಕು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 576
  • next >
Top Stories
ಯಶ್‌ ಟಾಕ್ಸಿಕ್‌ ಸಿನಿಮಾದ ದೃಶ್ಯ ಲೀಕ್‌ ರಾಕಿಭಾಯ್‌ ಷರ್ಟ್‌ಲೆಸ್‌ ಲುಕ್‌ ಟ್ರೆಂಡಿಂಗ್‌
ಸಿಎಂ ಸ್ಥಾನದ ವಿಚಾರ : ನಾನುಂಟು ದೇವರುಂಟು ಎಂದ ಡಿ.ಕೆ.ಶಿವಕುಮಾರ್
ಹಾಸನಂಬೆ ಬಾಡದ ಹೂವು, ಹಾಳಾಗದ ನೈವೇದ್ಯ ಜ್ಯೋತಿಯ ಬಗ್ಗೆ ತಿಳಿಸಿದ ವಿನಯ್ ಗುರೂಜಿ
12 ಅಧಿಕಾರಿಗಳ ಮೇಲೆ ಲೋಕಾ ದಾಳಿ
ಹೈವೇಲಿ ಗಲೀಜು ಶೌಚಾಲಯ ಕಂಡರೆ ವರದಿ ಮಾಡಿ ₹ 1000 ರೀ ಚಾರ್ಜ್‌ ಪಡೀರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved