ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಘಟಗಿ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ
ಅಧ್ಯಕ್ಷ ಸ್ಥಾನ ಬಯಸಿ ಜೆಡಿಎಸ್‌ನ ಶಕುಂತಲಾ ಬೋಳಾರ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ಸಿನ ವೃಷಬೇಂದ್ರ ಪಟ್ಟಣಶೆಟ್ಟಿ ಸ್ಪರ್ಧಿಸಿದ್ದರು. ಬಿಜೆಪಿ ಬೆಂಬಲಿತರ ಪರ 11 ಮತ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪರ ಐದು ಮತಗಳು ಬಿದ್ದವು.
ಎಂಎಸ್‌ಪಿ ಅಡಿ ಉದ್ದು, ಸೋಯಾಬೀನ್ ಖರೀದಿಗೆ ಕೇಂದ್ರ ಅನುಮತಿ: ಸಚಿವ ಜೋಶಿ
ರಾಜ್ಯದ ರೈತರು ಬೆಳೆದ 19,760 ಮೆಟ್ರಕ್ ಟನ್ ಉದ್ದಿನ ಬೇಳೆ ಹಾಗೂ 1,03,315 ಮೆಟ್ರಕ್ ಟನ್ ಸೋಯಾಬಿನ್ ಬೆಳೆ ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ.
ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಹುನ್ನಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ ಹೈಕಮಾಂಡ್ ಹಾಗೂ ಜೆಡಿಎಸ್ ನನ್ನನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿಯವರು ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕವೇ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೂರು ತಿಂಗಳೊಳಗೆ ವಾರ್ಡ್ ಸಮಿತಿ ರಚನೆ
ವಾರ್ಡ್ ಸಮಿತಿ ರಚನೆ ಸಂಬಂಧಿಸಿದಂತೆ ಮೇಯರ್ ನೇತೃತ್ವದಲ್ಲಿ ಸದನ ಸಮಿತಿ ರಚಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಪೌರಾಡಳಿತ ಪರವಾನಗಿಗೆ ಸರ್ಕಾರವನ್ನು ಕೇಳಿದೆ. ಈ ಮೂಲಕ ಸಮಿತಿ ರಚನೆಗೆ ನಿರಾಸಕ್ತಿ ಮತ್ತು ಅನಗತ್ಯ ಕಾಲಹರಣ ಮಾಡಲಾಗುತ್ತಿದೆ.
ಅಳಗವಾಡಿ ಕೃಷಿ ಸಹಕಾರಿ ಸಂಘದಲ್ಲಿ ಅವ್ಯವಹಾರ: ದೂರು
ಸಂಘದ ಮಾಜಿ ಕಾರ್ಯದರ್ಶಿ ಸಣ್ಣಮಕ್ತುಮಸಾಬ್ ನದಾಫ ಹಾಗೂ ಶಿವನಗೌಡ ಗದಿಗೆಪ್ಪಗೌಡ್ರ, ಎಸ್.ಜಿ. ಬಳಗಾನೂರ ಅವರು ₹ 3 ಕೋಟಿಗೂ ಅಧಿಕ ಅವ್ಯವಹಾರ ನಡೆಸಿದ್ದಾರೆ. ಅಡಿಟರ್ ಲೆಕ್ಕ ಮಾಡಿದಾಗ ₹ 2.25 ಕೋಟಿ ವ್ಯತ್ಯಾಸ ಬಂದಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.
ಮುಸ್ಲಿಂ ಯುವಕನಿಂದ ಹಿಂದೂ ಮಹಿಳೆ ಅಪಹರಣ ಆರೋಪ: ಪ್ರತಿಭಟನೆ
ಲವ್ ಜಿಹಾದ್ ಬಲೆಯಲ್ಲಿ ಯುವತಿಯನ್ನು ಕೆಡವಲು ಮುನ್ನಾ ಹಣದ ಆಮಿಷ ತೋರಿಸಿ, ಪರಿಚಯ ಮಾಡಿಕೊಂಡು ಮದುವೆಯಾದ ಅವಳನ್ನು ಅಪಹರಿಸಿಕೊಂಡು ಹೋಗಿದ್ದಾನೆ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹರಿದ ರಾಷ್ಟ್ರಧ್ವಜ ಹಾರಾಟ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹರಿದ ರಾಷ್ಟ್ರಧ್ವಜ ಹಾರಾಡಿದರು ಅಲ್ಲಿನ ಅಧಿಕಾರಿಗಳ ಗಮನಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಾವೇರಿ ಪ್ರವಾಸದ ಹಿನ್ನೆಲೆಯಲ್ಲಿ ಇಲ್ಲಿಗೆ ಆಗಮಿಸಿದ್ದರು.
ಕನ್ನಡ ನಾಟಕಗಳ ಅಸ್ಮಿತೆ ಉಳಿಸಿದ ಶಾಂತಕವಿ ಸಕ್ಕರಿ ಬಾಳಾಚಾರ್ಯರು
ಭಾರತದ ರಂಗಭೂಮಿಯ ಮೇಲೆ ಪಾರ್ಸಿ ನಾಟಕಗಳ ಪ್ರಭಾವ ಹೆಚ್ಚಿಗೆ ಇದ್ದ ಸಮಯದಲ್ಲೂ ಕನ್ನಡ ನಾಟಕಗಳ ಅಸ್ಮಿತೆ ಉಳಿಸಿಕೊಂಡವರಲ್ಲಿ ಸಕ್ಕರಿ ಬಾಳಾಚಾರ್ಯರು ಮುಂಚೂಣಿಯಲ್ಲಿದ್ದಾರೆ. ಅವರು ಕನ್ನಡ ರಂಗಭೂಮಿಯ ಮನಸ್ಸುಗಳನ್ನು ಕಟ್ಟುವಲ್ಲಿ ಕಾರ್ಯನಿರ್ವಹಿಸಿದ್ದರು.
ತಾಯ್ನಾಡನ್ನು ಸಾಹಿತ್ಯ ರೂಪದಲ್ಲಿ ಬಣ್ಣಿಸಿದ ಪಂಪ
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪಂಪ ಅಧ್ಯಯನ ಪೀಠ ಉದ್ಘಾಟಿಸಿದ ಹಿರಿಯ ವಿದ್ವಾಂಸ ಡಾ. ಹಂಪ ನಾಗರಾಜಯ್ಯ, ಪಂಪನನ್ನು ಹೊಸ ಕಾಲಕ್ಕೆ ತಕ್ಕಂತೆ ನೋಡುವ ಅಗತ್ಯವಿದೆ ಎಂದು ಹೇಳಿದರು.
ಬೆಳೆ ವಿಮೆ-ಬೆಳೆ ಪರಿಹಾರ ತಾರತಮ್ಯ ಸರಿಪಡಿಸಿ
ಬೆಳೆ ವಿಮೆ ವಿತರಣೆಯಲ್ಲಿ ರೈತರಿಗೆ ಅನ್ಯಾಯವಾಗಿದೆ. ಕೆಲ ರೈತರ ಖಾತೆಗಳಿಗೆ ಮಾತ್ರ ಸರ್ಕಾರದಿಂದ ಹಣ ಜಮೆ ಮಾಡಲಾಗಿದೆ. ಉಳಿದ ರೈತರಿಗೂ ಬೆಳೆ ವಿಮೆ ಹಾಗೂ ಬೆಳೆ ಪರಿಹಾರದಲ್ಲಾದ ತಾರತಮ್ಯ ಸರಿಪಡಿಸಬೇಕೆಂದು ರೈತ ಹೋರಾಟಗಾರ ಲೋಕನಾಥ ಹೆಬಸೂರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
< previous
1
...
208
209
210
211
212
213
214
215
216
...
461
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ