ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ಬೆಲ್ಲದ ಸಹ ಸರ್ಕಾರದ ಜಾಗ ಪಡೆದಿದ್ದಾರೆ!
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಶಾಸಕ ಅರವಿಂದ ಬೆಲ್ಲದ ಅವರು ಸಹ ಕೈಗಾರಿಕೆ ಹೊಂದಿದವರು. ಅವರು ಸಹ ಸರ್ಕಾರದಿಂದ ಜಾಗ ಪಡೆದಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಗಮನ ಸೆಳೆಯುತ್ತಿದೆ ಶೆಲ್ ಇಂಡಿಯಾ ಸೈಲೆಂಟ್ ಶಿಫ್ಟ್!
ಶೆಲ್ ಇಂಡಿಯಾ ತನ್ನ ಪೆಟ್ರೋಲ್ ಬಂಕ್‌ಗಳಲ್ಲಿ ಕಿವುಡ, ಮೂಕರನ್ನು ಬಳಸಿಕೊಂಡು ಸೈಲೆಂಟ್ ಶಿಫ್ಟ್ ಎಂಬ ಕಾರ್ಯಕ್ರಮ ರೂಪಿಸಿ ಅವರಿಗೆ ಭದ್ರತೆ ಒದಗಿಸಿದೆ. ಈ ಕಾರ್ಯಕ್ರಮ ಶುರುವಾಗಿ ಒಂದು ವರ್ಷವಾಗಿರುವ ಹಿನ್ನೆಲೆಯಲ್ಲಿ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ವರ್ಷಾಚರಣೆ ಆಚರಿಸಲಾಯಿತು.
ಹೆಸ್ಕಾಂ: ಭೂಗತ ಕೇಬಲ್ ದೋಷ ಪತ್ತೆಗೆ ನೂತನ ವಾಹನ
11 ಕೆವಿ ಭೂಗತ ವಿದ್ಯುತ್ ಕೇಬಲ್‌ಗಳಲ್ಲಿ ದೋಷ ಕಂಡು ಹಿಡಿಯುವ ವಾಹನ ಅತ್ಯಾಧುನಿಕ ಸೌಲಭ್ಯಗಳಿಂದ ಕೂಡಿದ್ದು, ಲಿನಿಕ್ಸ್ ಆಪರೇಟಿಂಗ್ ಸಾಫ್ಟ್‌ವೇರ್ ಹೊಂದಿದೆ. ಸಂಪೂರ್ಣ ಸುರಕ್ಷತೆಯಿಂದ ಕೂಡಿದ್ದು, ಇದರ ನಿರ್ವಹಣೆ ಸರಳವಾಗಿದೆ.
ಲೋಕಸಭೆ ಚುನಾವಣೆ: ಸೇವೆ ಸಲ್ಲಿಸಿದ ಗೃಹರಕ್ಷಕರಿಗಿಲ್ಲ ವೇತನ
ಲೋಕಸಭಾ ಚುನಾವಣೆ ಅಂಗವಾಗಿ ಮಾರ್ಚ್ 16ರಿಂದ ಮೇ 7ರ ವರೆಗೆ ಜಿಲ್ಲೆಯ ಗಡಿಭಾಗಗಳಲ್ಲಿ ಹಾಕಲಾಗಿದ್ದ ಚೆಕ್ ಪೋಸ್ಟ್ ಮತ್ತಿತರ ಕಡೆ ಪೊಲೀಸರೊಂದಿಗೆ ಕಾರ್ಯ ನಿರ್ವಹಿಸಲು, ಅಬಕಾರಿ ಅಕ್ರಮ ತಡೆಯಲು ರಾಜ್ಯಾದ್ಯಂತ ಗೃಹರಕ್ಷಕರನ್ನು ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು.
ಟ್ರೋಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರ ಆರು ಯುವಕರ ಬಂಧನ
ಫೇಸ್‌ಬುಕ್, ಇನ್‌ಸ್ಟಾಗ್ರಾಂಗಳಲ್ಲಿ ಅಪ್‌ಲೋಡ್ ಮಾಡಿದ ಫೋಟೋ, ವೀಡಿಯೋ ಬಳಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, ಅದಕ್ಕೆ ಅಶ್ಲೀಲ ಸಂಭಾಷಣೆ ಅಳವಡಿಸಿ ಟ್ರೋಲ್ ಫೇಜ್‌ಗೆ ಹಾಕುತ್ತಿದ್ದ ಯುವಕರ ತಂಡ.
ನೈಋತ್ಯ ರೈಲ್ವೆ: ಶೇ. 80ರಷ್ಟು ನೌಕರರಿಗೆ ಯುಪಿಎಸ್ ಲಾಭ
ನೌಕರರು ಒಪಿಎಸ್‌ನಲ್ಲಿ ವಿಆರ್‌ಎಸ್ ತೆಗೆದುಕೊಳ್ಳಬಹುದು. ಆದರೆ, ಎನ್‌ಪಿಎಸ್ ಮತ್ತು ಯುಪಿಎಸ್‌ನಲ್ಲಿ ಈ ಸೌಲಭ್ಯವಿಲ್ಲ. ಈ ಮೊದಲು ಒಪಿಎಸ್‌ನಲ್ಲಿ ಕನಿಷ್ಠ ಪಿಂಚಣಿ ಇರಲಿಲ್ಲ. ಆದರೆ ಈಗ ಯುಪಿಎಸ್ ಅಡಿ ನೌಕರರಿಗೆ ಮಾಸಿಕ ಕನಿಷ್ಠ ₹ 10 ಸಾವಿರ ಪಿಂಚಣಿ ದೊರೆಯಲಿದೆ.
ಪ್ರತಿಧ್ವನಿಸಿದ ಕುಡಿಯುವ ನೀರಿನ ಸಮಸ್ಯೆ ಚರ್ಚೆ
ನೀರು ಸರಬರಾಜು ವ್ಯವಸ್ಥೆಯನ್ನು ಎಲ್ ಆ್ಯಂಡ್ ಟಿಗೆ ವಹಿಸಿದ ಬಳಿಕ ಜನರಿಗೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಸಕಾಲಕ್ಕೆ ನೀರು ಸರಬರಾಜು ಆಗುತ್ತಿಲ್ಲ. ದುರಸ್ತಿ ಕುರಿತು ದೂರು ನೀಡಿದರೂ ಪರಿಹರಿಸುವುದಿಲ್ಲ ಎಂದು ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಗಣೇಶೋತ್ಸವ ಆಚರಿಸಲು ಸಹಕಾರ: ಪೊಲೀಸ್ ಕಮಿಷನರ್
ಸಂಚಾರ ವ್ಯವಸ್ಥೆ, ಚಹಾ ಡಬ್ಬಿ ಅಂಗಡಿಗಳಿಗೆ ಅವಕಾಶ, ಪಾರ್ಕಿಂಗ್ ವ್ಯವಸ್ಥೆ, ಪೆಂಡಾಲ್‌ಗಳಿಗೆ ಜನಸಾಂಧ್ರತೆ ನಿಯಂತ್ರಿಸಲು ಪೊಲೀಸ್ ಹಾಗೂ ಹೋಂಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಒದಗಿಸಬೇಕು ಎಂದು ಕಮಿಷನರ್‌ಗೆ ಮನವಿ ಮಾಡಲಾಯಿತು.
ಮೀಟರ್ ಬಡ್ಡಿ ತಡೆಗೆ ಟಾಸ್ಕ್‌ಪೋರ್ಸ್ ರಚನೆಗೆ ಜಿಲ್ಲಾಡಳಿತ ಚಿಂತನೆ
ಬಡ್ಡಿ ವ್ಯವಹಾರದಲ್ಲಿ ಬಹುತೇಕ ಸಾಲ ಪಡೆದವರು ದೂರು ಕೊಡುವುದಿಲ್ಲ. ಸಹಕಾರ ಇಲಾಖೆಯಲ್ಲಿ ಯಾರ್‍ಯಾರು ಫೈನಾನ್ಸ್ ಮಾಡುವುದಾಗಿ ಹೇಳಿ ಲೈಸನ್ಸ್ ಪಡೆದಿದ್ದಾರೋ? ಯಾವ್ಯಾವ ಊರಿನವರು ಎಂಬುದನ್ನು ಪತ್ತೆ ಹಚ್ಚಿ ಅವರೆಲ್ಲ ಎಷ್ಟೆಷ್ಟು ಬಡ್ಡಿ ಆಕರಿಸುತ್ತಾರೆ ಎಂಬುದನ್ನು ಟಾಸ್ಕ್‌ಫೋರ್ಸ್ ಪರಿಶೀಲನೆ ನಡೆಸಲಿದೆ.
ರಾಜ್ಯಪಾಲರ ವರ್ತನೆ ಖಂಡಿಸಿ ಸಿದ್ದಾರೂಡ ಮಠದಿಂದ ಪಾದಯಾತ್ರೆ ಮೂಲಕ ಅಹಿಂದ ಒಕ್ಕೂಟ ಪ್ರತಿಭಟನೆ
ಸಿದ್ದಾರೂಡ ಮಠದಿಂದ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
< previous
1
...
211
212
213
214
215
216
217
218
219
...
461
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ