ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾನಪದ ಸಂಶೋಧನೆಗೆ ನಾಂದಿ ಹಾಡಿದ ಗದ್ದಗಿಮಠ: ಡಾ. ಭಾಸ್ಕರ್
ಗದ್ದಗಿಮಠರ ತಂದೆ ಪ್ರಸಿದ್ಧ ಜಾನಪದ ಹಾಡುಗಾರರು. ಮನೆಯ ಜಾನಪದ ಸಂಸ್ಕೃತಿಯ ಪ್ರಭಾವ ಅವರ ಮೇಲೆ ಪ್ರಭಾವ ಬೀರಿತು. ಏನು ಸೌಲಭ್ಯಗಳಿಲ್ಲದ ಆ ಕಾಲಘಟ್ಟದಲ್ಲಿ ಗದ್ದಗಿಮಠರು ಉತ್ತರ ಕರ್ನಾಟಕದ ಹಳ್ಳಿ, ಹಳ್ಳಿಗಳಿಗೆ ಎತ್ತಿನ ಬಂಡೆಯಲ್ಲಿ ಸಂಚರಿಸಿ ಲಕ್ಷಾಂತರ ಜಾನಪದ ಹಾಡು ಸಂಗ್ರಹಿಸಿ ಕವಿವಿಗೆ ಪ್ರಬಂಧ ಮಂಡಿಸಿ ಪಿಎಚ್‌ಡಿ ಪದವಿ ಪಡೆದರು.
ಪ್ರತ್ಯೇಕ ಪಾಲಿಕೆಯಿಂದ ಧಾರವಾಡಕ್ಕೆ ದಕ್ಕಿದ ಮನ್ನಣೆ!
ಪ್ರತ್ಯೇಕ ಪಾಲಿಕೆಯಿಂದ ಇನ್ಮುಂದೆ ಇಡೀ ರಾಜ್ಯದ ಮಹಾನಗರ ಪಾಲಿಕೆಗಳಿಗೆ ಬರುವ ಅನುದಾನವು ಹು-ಧಾ ಅವಳಿ ನಗರಕ್ಕೆ ಪ್ರತ್ಯೇಕವಾಗಿಯೇ ಬರಲಿದೆ. ಹೀಗಾಗಿ ಅಭಿವೃದ್ಧಿಗೆ ವೇಗ ದೊರಯಲಿದೆ.
ಕೈಗೂಡದ ಸುಸಜ್ಜಿತ ಸಗಟು ಮೀನು ಮಾರುಕಟ್ಟೆ ಕನಸು
ಬೇರೆ ವ್ಯಾಪಾರಸ್ಥರಿಗೆ ಕಲ್ಪಿಸಿದಂತೆ ನಮಗೂ ಪಾಲಿಕೆ ಜಾಗದಲ್ಲಿ ಸಗಟು ಮೀನು ಮಾರುಕಟ್ಟೆ ಮಾಡಲು ಜಾಗ ಕೊಡುವಂತೆ ಸಗಟು ಮೀನು ಮಾರಾಟಗಾರ ಸಂಘದವರು ಹಲವಾರು ಬಾರಿ ಮನವಿ ಮಾಡಿದ್ದಾರೆ.
ಆಸ್ತಿ ವಿಚಾರವಾಗಿ ಜಗಳ : ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ತಂದೆ, ಮಲತಾಯಿ ಕೊಂದ ಮಗ
ಆಸ್ತಿ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಜಗಳವಿತ್ತು. ಹುಬ್ಬಳ್ಳಿಗೆ ಹೊಂದಿಕೊಂಡಿರುವ ಕುಸುಗಲ್ ಗ್ರಾಮದ ವ್ಯಾಪ್ತಿಯಲ್ಲಿರುವ 2.11 ಎಕರೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ 15-20 ದಿನಗಳಿಂದ ನಿರಂತರ ತಂದೆ ಹಾಗೂ ಮಗನ ನಡುವೆ ಜಗಳ ಮುಂದುವರಿದಿತ್ತು.
ವೈಭವಯುತವಾಗಿ ನಡೆದ ವೈಕುಂಠ ಏಕಾದಶಿ
ವೈಕುಂಠ ಏಕಾದಶಿಯಂದು ದೈವತ್ವದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ. ಕುಟುಂಬ ಸಮೇತ ವೆಂಕಟೇಶ್ವರ ದೇವಸ್ಥಾನಗಳಿಗೆ ತೆರಳಿ ಪೂಜೆ, ಅಭಿಷೇಕ ಸಮರ್ಪಿಸಿ ವೆಂಕೆಟೇಶ್ವರ ದೇವರ ದರ್ಶನಾಶೀರ್ವಾದ ಪಡೆದು ಪುನೀತರಾದರು.
ತೇಗೂರು ಸಂವರ್ಧನಾ ಕೇಂದ್ರಕ್ಕೆ ರಾಜ್ಯದ ಏಕೈಕ ಕೋಣ ಉತ್ಪಾದನಾ ಘಟಕ ಗರಿ
1910ರಲ್ಲಿ ಜಾನುವಾರು ಕ್ಷೇತ್ರವೆಂದು ಶುರುವಾದ ಈ ಕೇಂದ್ರವು 1976ರಲ್ಲಿ ಎಮ್ಮೆ ತಳಿ ಸಂವರ್ಧನಾ ಕೇಂದ್ರವಾಗಿ ಪರಿವರ್ತನೆಯಾಯಿತು. ಒಟ್ಟು 356 ಎಕರೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದೆ.
ವಿದ್ಯಾಕಾಶಿಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನಾಕಾರರು ಇಡೀ ನಗರ ಸುತ್ತಿ ಸರ್ಕಾರಿ ಸಂಸ್ಥೆ, ಶಾಲಾ-ಕಾಲೇಜು ಬಂದ್ ಮಾಡಿಸಿದರು. ಅದರಲ್ಲೂ ಕೃಷಿ ವಿವಿ ಕ್ಯಾಂಪಸ್, ಮಹಾನಗರ ಪಾಲಿಕೆ, ವಾಣಿಜ್ಯ ತೆರಿಗೆ ಇಲಾಖೆ ಸೇರಿದಂತೆ ವಿವಿಧೆಡೆ ಒತ್ತಾಯ ಪೂರ್ವಕವಾಗಿ ತರಗತಿ, ಕಚೇರಿ ಬಂದ್ ಮಾಡಿಸಿದರು.
ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ
ಜ. 17ರಿಂದ ಏಪ್ರಿಲ್ 16ರ ವರೆಗೆ ಕ್ಯಾಸಲ್ ರಾಕ್- ಕುಲೆಮ್ ಭಾಗದಲ್ಲಿ ಹಳಿ ನಿರ್ವಹಣೆ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳುವ ಹಿನ್ನಲೆ ಕೆಲ ರೈಲುಗಳನ್ನು ಭಾಗಶಃ ರದ್ದು ಮತ್ತು ಬೇರೆ ಮಾರ್ಗದ ಮೂಲಕ ಚಲಿಸಲಿವೆ.
ಆಕಾಶವಾಣಿ ಗಾಯನ, ವಾದನ ಕಲಾವಿದರ ನೇಮಕಾತಿಗೆ ಮುಂದಾಗಲಿ
ಎಲ್ಲ ಕ್ಷೇತ್ರಗಳ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಲಾವಿದರು ಧಾರವಾಡ ಆಕಾಶವಾಣಿಯೊಂದಿಗೆ ಗುರುತಿಸಿಕೊಂಡಿದ್ದಾರೆ. ವರ್ಷಗಳು ಉರುಳಿದಂತೆ, ಆಕಾಶವಾಣಿ ಸದೃಢವಾಗುತ್ತ ಸಾಗಿದೆ.
ಮಕ್ಕಳು ಇ-ಕಲಿಕೆಗೆ ತೆರೆದುಕೊಳ್ಳಲಿ: ಬಿಇಒ ಬೊಮ್ಮಕ್ಕನವರ
ಶಿಕ್ಷಣ ವ್ಯವಸ್ಥೆಯಲ್ಲಿಂದು ತೀವ್ರಗತಿಯ ಬದಲಾವಣೆಯ ಗಾಳಿ ಬೀಸುತ್ತಿದೆ. ನಮ್ಮ ಯುಗದ ಪ್ರಮುಖ ಘೋಷಣೆಯೆಂದರೆ ವಿಜ್ಞಾನ ಮತ್ತು ತಂತ್ರಜ್ಞಾನ ಜಗತ್ತಿನ ಎರಡು ಕಣ್ಣುಗಳಾಗಿವೆ, ಇವು ಪ್ರಪಂಚವನ್ನು ಪ್ರಗತಿಯ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತಿವೆ.
< previous
1
...
213
214
215
216
217
218
219
220
221
...
576
next >
Top Stories
ಕ್ವಿಂಟಲ್ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್: ವಿವಾದ
ತಮಿಳ್ನಾಡಲ್ಲಿ ಹಿಂದಿ ಸಿನೆಮಾ, ಹಾಡು, ಬೋರ್ಡ್‌ಗೆ ನಿಷೇಧ?